Film News

ವಿಚಿತ್ರವಾದ ಡ್ರೆಸ್ ನಲ್ಲಿ ಕಾಣಿಸಿಕೊಂಡ ಪೂಜಾ ಹೆಗ್ಡೆ, ವಿಚಿತ್ರವಾದ ಕಾಮೆಂಟ್ ಗಳನ್ನೇ ಹಂಚಿಕೊಂಡ ಅಭಿಮಾನಿಗಳು….!

ಸ್ಟಾರ್‍ ಬ್ಯೂಟಿ ಪೂಜಾ ಹೆಗ್ಡೆ ಸೋಲು ಗೆಲುವಿಗೆ ಸಂಬಂಧವಿಲ್ಲದಂತೆ ಸಿನಿರಂಗದಲ್ಲಿ ಮುನ್ನುಗ್ಗುತ್ತಿದ್ದಾರೆ. ಜೊತೆಗೆ ಯುವಕರಲ್ಲಿ ತುಂಬಾ ಕ್ರೇಜ್ ಹೊಂದಿದ್ದಾರೆ. ಇನ್ನೂ ತನ್ನ ಡಸ್ಕಿ ಬ್ಯೂಟಿಯೊಂದಿಗೆ ಗ್ಲಾಮರ್‍ ಮೂಲಕ ಅನೇಕ ಸಿನೆಮಾಗಳಲ್ಲಿ ನಟಿಸುತ್ತಾ ಕ್ರೇಜ್ ಪಡೆದುಕೊಂಡಿದ್ದಾರೆ. ಕಳೆದ ವರ್ಷ ಆಕೆಗೆ ತುಂಬಾನೆ ಕೆಟ್ಟ ವರ್ಷ ಎಂದು ಹೇಳಬಹುದಾಗಿದೆ. ಆದರೆ ಆಕೆ ಅವಕಾಶಗಳನ್ನು ಪಡೆದುಕೊಂಡಿದ್ದಾರೆ ಎಂದರೇ ಆಕೆಯ ಕ್ರೇಜ್ ಎಂತಹುದು ಎಂಬುದನ್ನು ತಿಳಿಯಬಹುದಾಗಿದೆ. ಇನ್ನೂ ಆಗಾಗ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಹಲ್ ಚಲ್ ಸೃಷ್ಟಿಸುತ್ತಿರುತ್ತಾರೆ.

ಬುಟ್ಟಬೊಮ್ಮ ಎಂದೇ ಖ್ಯಾತಿ ಪಡೆದುಕೊಂಡ ಪೂಜಾ ಹೆಗ್ಡೆ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ.  ಆಕೆ ಅಭಿನಯದ ಅನೇಕ ಸಿನೆಮಾಗಳು ಭಾರಿ ಸಕ್ಸಸ್ ಕಂಡುಕೊಂಡಿದ್ದು, ಬ್ಯಾಕ್ ಟು ಬ್ಯಾಕ್ ಆಫರ್‍ ಗಳನ್ನು ಸಹ ಪಡೆದುಕೊಂಡಿದ್ದಾರೆ. ಜೊತೆಗೆ ಅನೇಕ ಸ್ಟಾರ್‍ ಗಳ ಜೊತೆಗೆ ತೆರೆ ಹಂಚಿಕೊಂಡಿದ್ದಾರೆ. ಇನ್ನೂ ಆಕೆ ಕ್ಯೂಟ್ ಅಂಡ್ ಹಾಟ್ ಸೌಂದರ್ಯದ ಮೂಲಕ ಯುವಕರಿಗೆ ನಿದ್ದೆಯಿಲ್ಲದಂತೆ ಮಾಡುತ್ತಿರುತ್ತಾರೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವಂತಹ ಪೂಜಾ ಹೆಗ್ಡೆ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆಯ ಕೆಲವೊಂಧು ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ. ಜೊತೆಗೆ ಆ ಪೊಟೋಗಳಲ್ಲಿ ಆಕೆ ವಿಚಿತ್ರ ಡ್ರೆಸ್ ನಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳೂ ಸಹ ವಿಚಿತ್ರವಾದ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ನಟಿ ಪೂಜಾ ಹೆಗ್ಡೆ ಗ್ಲಾಮರ್‍ ಲುಕ್ಸ್, ಉದ್ದನೆಯ ಕಾಲುಗಳ ಮೂಲಕ ಅಪಾರ ಸಂಖ್ಯೆಯ ಯುವಕರನ್ನು ಫಿದಾ ಮಾಡಿದ್ದಾರೆ. ಇನ್ನೂ ಆಕೆ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದು, ಸಿನೆಮಾಗಳಿಂದ ಬಿಡುವು ಸಿಕ್ಕಾಗ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗುತ್ತಾರೆ. ಜೊತೆಗೆ ಆಗಾಗ ವೆಕೇಷನ್ ಗಳಿಗೆ ಹಾರುತ್ತಾ ಮತಷ್ಟು ಹಾಟ್ ಪೊಟೋಗಳ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆಯ ಕೆಲವೊಂದು ಗ್ಲಾಮರಸ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಈ ಪೊಟೋಗಳಲ್ಲಿ ಆಕೆ ವಿಚಿತ್ರವಾದ ಪ್ಯಾಂಟ್ ಧರಿಸಿ ಕಾಣಿಸಿಕೊಂಡಿದ್ದಾರೆ. ಇನ್ನೂ ಈ ಪೊಟೋಗಳಿಗೆ ಅನೇಕರು ವಿಚಿತ್ರವಾದ ಕಾಮೆಂಟ್ ಗಳನ್ನು ಸಹ ಹಂಚಿಕೊಳ್ಳುತ್ತಿದ್ದಾರೆ. ನಿನ್ನ ಸೈಜ್ ಗೆ ಪ್ಯಾಂಟ್ ಗಳು ದೊರೆಯಲಿಲ್ಲವೇ ಎಂದು ನೆಟ್ಟಿಗರು ಫನ್ನಿ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಕಳೆದ ವರ್ಷ ಪೂಜಾ ಹೆಗ್ಡೆ ಅಭಿನಯದ ಎಲ್ಲಾ ಸಿನೆಮಾಗಳು ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದವು. ಆದರೂ ಸಹ ಆಕೆಗೆ ಅವಕಾಶಗಳು ಮಾತ್ರ ಕಡಿಮೆಯಾಗಿಲ್ಲ ಎಂದು ಹೇಳಬಹುದಾಗಿದೆ. ಸೌತ್ ಜೊತೆಗೆ ನಾರ್ತ್ ನಲ್ಲೂ ಸಹ ಆಫರ್‍ ಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸದ್ಯ ಆಕೆ ಮಹೇಶ್ ಬಾಬು ಜೊತೆಗೆ SSMB28 ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಬಾಲಿವುಡ್ ನಲ್ಲಿ ಸಲ್ಮಾನ್ ಖಾನ್ ಜೊತೆಗೆ ಕಿಸಿ ಕಾ ಭಾಯ್ ಕಿಸಿ ಕಿ ಜಾನ್ ಸಿನೆಮಾದಲ್ಲಿ ನಟಿಸಿದ್ದು, ಕೆಲವು ದಿನಗಳಲ್ಲೇ ಈ ಸಿನೆಮಾ ತೆರೆಗೆ ಬರಲಿದೆ.

Most Popular

To Top