Film News

ಬ್ಲಾಕ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟ ರಕುಲ್, ಡ್ರೆಸ್ ಕೊಂಚ ಜಾರಿದರೇ ಪುಲ್ ಶೋ…..!

ಪಂಜಾಬಿ ಮೂಲದ ನಟಿ ರಕುಲ್ ಪ್ರೀತ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ಓವರ್‍ ಗ್ಲಾಮರ್‍ ಶೋ ಮಾಡುತ್ತಿದ್ದಾರೆ. ಗ್ಯಾಪ್ ಇಲ್ಲದೇ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇನ್ನೂ ಸಿನೆಮಾಗಳ ಕಡಿಮೆಯಾದರೇ ಆಕೆ ಸೋಷಿಯಲ್ ಮಿಡಿಯಾದಲ್ಲಿ ಹವಾ ಸೃಷ್ಟಿಸುತ್ತಿರುತ್ತಾರೆ. ದಿನಕ್ಕೊಂದು ಡ್ರೆಸ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡುತ್ತಿರುತ್ತಾರೆ. ಯಾವುದೇ ಅಡ್ಡಿಯಿಲ್ಲ ಎಂಬಂತೆ ತೆರೆದ ಪುಸ್ತಕದ ಮಾದರಿ ದೇಹದ ಮೈಮಾಟ ಪ್ರದರ್ಶನ ಮಾಡುತ್ತಿರುತ್ತಾರೆ. ಇದೀಗ ಬ್ಲಾಕ್ ಟ್ರೆಂಡಿ ವೇರ್‍ ನಲ್ಲಿ ನೆವರ್‍ ಬಿಪೋರ್‍ ಎಂಬಂತೆ ಮಾದಕ ಪೊಟೋಗಳನ್ನು ಹಂಚಿಕೊಂಡಿದ್ದಾರೆ.

ನಟಿ ರಕುಲ್ ಪ್ರೀತ್ ಸಿಂಗ್ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿರುತ್ತಾರೆ. ವಿವಿಧ ರೀತಿಯ ಡ್ರೆಸ್ ಗಳ ಮೂಲಕ ಮಾದಕತೆ ತುಂಬಿದ ಪೊಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಬ್ಲಾಕ್ ಕಲರ್‍ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಭುಜಗಳ ಕೆಳಗಿರುವಂತಹ ಗೌನ್ ನಲ್ಲಿ ಟಾಪ್ ಸೌಂದರ್ಯದ ಮೂಲಕ ಎಲ್ಲರನ್ನೂ ಆಕರ್ಷಣೆ ಮಾಡಿದ್ದಾರೆ. ಎದೆಯ ಸೌಂದರ್ಯವನ್ನು ಪ್ರದರ್ಶನ ಮಾಡುತ್ತಾ ಸೌಂದರ್ಯದ ಬಿರುಗಾಳಿಯನ್ನು ಸೃಷ್ಟಿಸಿದ್ದಾರೆ. ಸೌಂದರ್ಯ ಪ್ರದರ್ಶನಕ್ಕೆ ಯಾವುದೇ ಅಡ್ಡಿಯಿಲ್ಲ ಎಂಬಂತೆ ಆಕೆ ಸ್ಕಿನ್ ಶೋ ಮಾಡುತ್ತಿದ್ದಾರೆ. ಪ್ರತಿ ನಿತ್ಯ ಸೌಂದರ್ಯದ ಪ್ರದರ್ಶನದಲ್ಲಿ ನೆಕ್ಸ್ಟ್ ಲೆವೆಲ್ ಎಂಬಂತೆ ಹಾಟ್ ಪೋಸ್ ನೀಡುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಮೋಸ್ಟ್ ಹಾಟ್ ಬ್ಯೂಟಿಯಾಗಿ ಕ್ರೇಜ್ ಪಡೆದುಕೊಂಡಿದ್ದಾರೆ.

ಇನ್ನೂ ರಕುಲ್ ಪ್ರೀತ್ ಸಿಂಗ್ ಲೇಟೆಸ್ಟ್ ಪೊಟೋಗಳಲ್ಲಿ ಎದೆಯ ಸೌಂದರ್ಯ ಮಾತ್ರವದಲ್ಲೇ ಥಂಡರ್‍ ಥೈಸ್ ಸಹ ಶೋ ಮಾಡಿದ್ದಾರೆ. ಆಕೆಯ ಮತ್ತೇರಿಸುವಂತಹ ಲುಕ್ಸ್ ಗೆ ಯುವಕರು ಫಿದಾ ಆಗಿದ್ದಾರೆ. ಇನ್ನೂ ಆಕೆಯ ಈ ಹಾಟ್ ಪೊಟೋಗಳು ಸೋಷಿಯಲ್ ಮಿಡಿಯಾವನ್ನು ಶೇಕ್ ಮಾಡಿದೆ ಎಂದೇ ಹೇಳಬಹುದಾಗಿದೆ. ಇನ್ನೂ ರಕುಲ್ ಐಫಾ ಈವೆಂಟ್ ನಲ್ಲಿ ಭಾಗಿಯಾಗಿದ್ದರು. ದುಬೈನಲ್ಲಿ ನಡೆದ ಈ ಅದ್ದೂರಿ ಕಾರ್ಯಕ್ರಮದಲ್ಲಿ ಆಕೆ ಬ್ಲಾಕ್ ಟ್ರೆಂಡಿ ವೇರ್‍ ನಲ್ಲಿ ಸಖತ್ ಸದ್ದು ಮಾಡಿದ್ದಾರೆ. ಇಡೀ ಈವೆಂಟ್ ಗೆ ಆಕೆ ಹೈಲೈಟ್ ಆಗಿದ್ದಾರೆ ಎಂದು ಹೇಳಬಹುದಾಗಿದೆ. ಇನ್ನೂ ಆಕೆಯ ಈ ಪೋಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಜೊತೆಗೆ ಹಾಟ್ ಅಂಡ್  ಬೋಲ್ಡ್ ಕಾಮೆಂಟ್ ಗಳೂ ಸಹ ಹರಿದು ಬರುತ್ತಿವೆ.

ಸದ್ಯ ರಕುಲ್ ಪ್ರೀತ್ ಸಿಂಗ್ ಬಾಲಿವುಡ್ ನಲ್ಲಿ ಸ್ಟಾರ್‍ ನಟಿಯಾಗಿ ‌ಕ್ರೇಜ್ ಪಡೆದುಕೊಂಡು ಮುನ್ನುಗ್ಗುತ್ತಿದ್ದಾರೆ. ಎರಡೇ ವರ್ಷಗಳಲ್ಲಿ ಆಕೆ ಸುಮಾರು 10 ಸಿನೆಮಾಗಳಲ್ಲಿ ನಟಿಸಿದ್ದಾರೆ. ಆದರೆ ಯಾವ ಸಿನೆಮಾ ಸಹ ಸಕ್ಸಸ್ ಕಾಣಲಿಲ್ಲ. ಇದೀಗ ಆಕೆ ಸೌತ್ ನಲ್ಲಿ ಬಹುನಿರೀಕ್ಷಿತ ಇಂಡಿಯನ್-2 ಸಿನೆಮಾದಲ್ಲಿ ಹಾಗೂ ಅಯಲಾನ್ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ಆಕೆ ಬಾಲಿವುಡ್ ನಲ್ಲಿ ಮೆರಿ ಪತ್ನಿ ಕಾ ರಿಮೇಕ್ ಎಂಬ ಸಿನೆಮಾದಲ್ಲಿ ಬ್ಯುಸಿಯಾಗಿದ್ದಾರೆ.

Most Popular

To Top