ತೆಳುವಾದ ಡ್ರೆಸ್ ನಲ್ಲಿ ಕ್ಲೀವೇಜ್ ಸೌಂದರ್ಯದ ಮೂಲಕ ಬಿಸಿಯನ್ನೇರಿಸಿದ ರಕುಲ್, ಗ್ಲಾಮರ್ ಸುನಾಮಿ ಸೃಷ್ಟಿಸಿದ ಹಾಟ್ ಬ್ಯೂಟಿ….!

ಹಾಟ್ ಬ್ಯೂಟಿ ರಕುಲ್ ಪ್ರೀತ್ ಸಿಂಗ್ ಇತ್ತೀಚಿಗೆ ಗ್ಲಾಮರ್‍ ಡೋಸ್ ದಿನೇ ದಿನೇ ಏರಿಸುತ್ತಲೇ ಇದ್ದಾರೆ. ಬಾಲಿವುಡ್ ಸಿನಿಮಾಗಳ ಮೇಲೆ ಹೆಚ್ಚು ಪೋಕಸ್ ಇಟ್ಟ ಈಕೆ ಗ್ಲಾಮರ್‍ ಡೋಸ್ ಏರಿಸುತ್ತಲೇ ಇದ್ದಾರೆ. ಸ್ಯಾಂಡಲ್ ವುಡ್…

ಹಾಟ್ ಬ್ಯೂಟಿ ರಕುಲ್ ಪ್ರೀತ್ ಸಿಂಗ್ ಇತ್ತೀಚಿಗೆ ಗ್ಲಾಮರ್‍ ಡೋಸ್ ದಿನೇ ದಿನೇ ಏರಿಸುತ್ತಲೇ ಇದ್ದಾರೆ. ಬಾಲಿವುಡ್ ಸಿನಿಮಾಗಳ ಮೇಲೆ ಹೆಚ್ಚು ಪೋಕಸ್ ಇಟ್ಟ ಈಕೆ ಗ್ಲಾಮರ್‍ ಡೋಸ್ ಏರಿಸುತ್ತಲೇ ಇದ್ದಾರೆ. ಸ್ಯಾಂಡಲ್ ವುಡ್ ನ ಗಿಲ್ಲಿ ಎಂಬ ಸಿನೆಮಾ ಮೂಲಕ ಸಿನಿರಂಗಕ್ಕೆ ಎಂಟ್ರಿಕೊಟ್ಟ ಈಕೆ ಸಾಲು ಸಾಲು ಸಿನೆಮಾಗಳಲ್ಲಿ ನಟಿಸಿ ಅನೇಕ ಹಿಟ್ ಸಿನೆಮಾಗಳನ್ನು ಸಹ ನೀಡಿದ್ದಾರೆ. ಇನ್ನೂ ಈಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಸಖತ್ ಸೌಂಡ್ ಮಾಡುತ್ತಿರುತ್ತಾರೆ. ಇದೀಗ ಟ್ರಾನ್ಸಫರೆಂಟ್ ಡ್ರೆಸ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಇಂಟರ್‍ ನೆಟ್ ನಲ್ಲಿ ಗ್ಲಾಮರ್‍ ಸುನಾಮಿಯನ್ನೇ ಸೃಷ್ಟಿಸಿದ್ದಾರೆ.

ಸ್ಟಾರ್‍ ನಟಿ ರಕುಲ್ ಪ್ರೀತ್ ಸಿಂಗ್ ಈ ಹಿಂದೆ ದೊಡ್ಡ ಮಟ್ಟದಲ್ಲೇ ಹವಾ ಕ್ರಿಯೇಟ್ ಮಾಡಿದ್ದರು. ಆದರೆ ಇತ್ತೀಚಿಗೆ ಆಕೆಯ ಕ್ರೇಜ್ ಕಡಿಮೆಯಾಗಿದೆ ಎನ್ನಬಹುದಾಗಿದೆ. ರಕುಲ್ ಪ್ರೀತ್ ಟಾಲಿವುಡ್ ನ ಸ್ಟಾರ್‍ ನಟರ ಸಿನೆಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಬಾಲಿವುಡ್ ಸಿನಿರಂಗದ ಮೇಲೆ ಹೆಚ್ಚು ಪೋಕಸ್ ಇಟ್ಟಿರುವಂತಹ ರಕುಲ್ ಅಲ್ಲೂ ಸಹ ಅನೇಕ ಸಿನೆಮಾಗಳಲ್ಲಿ ನಟಿಸಿದ್ದಾರೆ. ಆದರೆ ಆಕೆಯ ಸಿನೆಮಾಗಳು ಅಷ್ಟೊಂದು ಸಕ್ಸಸ್ ಕಾಣಲಿಲ್ಲ ಎಂದೇ ಹೇಳಬಹುದಾಗಿದೆ. ವಿವಿಧ ರೀತಿಯ ಡ್ರೆಸ್ ಗಳಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡುತ್ತಿರುತ್ತಾರೆ. ಯಾವುದೇ ಅಡ್ಡಿಯಿಲ್ಲ ಎಂಬಂತೆ ತೆರೆದ ಪುಸ್ತಕದ ಮಾದರಿ ದೇಹದ ಮೈಮಾಟ ಪ್ರದರ್ಶನ ಮಾಡುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ ಎನ್ನಲಾಗುತ್ತಿದೆ.

ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಭಾರಿ ಸದ್ದು ಮಾಡುವಂತಹ ರಕುಲ್ ಇದೀಗ ಟ್ರಾನ್ಸಫರೆಂಟ್ ಡ್ರೆಸ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಟ್ರಾನ್ಸಫರೆಂಟ್ ಡ್ರೆಸ್ ನಲ್ಲಿ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಮೈಂಡ್ ಬ್ಲಾಕ್ ಆಗುವಂತೆ ಕ್ಲೀವೇಜ್ ಶೋ ಮಾಡಿದ್ದಾರೆ. ಅದರಲ್ಲೂ ಎದ್ದು ಬರುತ್ತಿರುವಂತೆ ತನ್ನ ಎದೆಯ ಸೌಂದರ್ಯ ಪ್ರದರ್ಶನ ಮಾಡಿದ್ದು, ಯುವಕರ ನಿದ್ದೆಗೆಡಿಸಿದೆ. ಸದ್ಯ ರಕುಲ್ ಹಂಚಿಕೊಂಡ ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳ ಜೊತೆಗೆ ನೆಟ್ಟಿಗರು ಸಹ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ರಕುಲ್ ಪ್ರೀತ್ ಸಿನೆಮಾಗಳ ಜೊತೆಗ ಆಗಾಗ ಕೆಲವೊಂದು ವೈಯುಕ್ತಿಕ ವಿಚಾರಗಳಿಂದಲೂ ಸಹ ಸುದ್ದಿಯಾಗುತ್ತಿರುತ್ತಾರೆ. ಕೆಲವು ದಿನಗಳ ಹಿಂದೆಯಷ್ಟೆ ಡ್ರಗ್ಸ್ ಕೇಸ್ ನಲ್ಲೂ ಸಹ ಆಕೆಯ ಹೆಸರು ಕೇಳಿಬಂದಿತ್ತು. ಜೊತೆಗೆ ರಕುಲ್ ಬಾಲಿವುಡ್ ನಟ ಜಾಕಿ ಭಗ್ನಾನಿ ಜೊತೆಗೆ ಪ್ರೀತಿಯಲ್ಲಿದ್ದು, ಈ ಸುದ್ದಿಯನ್ನು ಸೋಷಿಯಲ್ ಮಿಡಿಯಾದ ಮೂಲಕ ತಿಳಿಸಿದ್ದರು. ಸದ್ಯ ಆಕೆ ಕಮಲ್ ಹಾಸನ್ ರವರ ಇಂಡಿಯನ್-2 ಹಾಗೂ ಶಿವಕಾರ್ತಿಕೇಯನ್ ಜೊತೆಗೆ ಅಯಾಲಾನ್ ಎಂಬ ಸಿನೆಮಾದಲ್ಲಿ ಬ್ಯುಸಿಯಾಗಿದ್ದಾರೆ.