ರಕುಲ್ ಟೂ ಮಚ್ ಬೋಲ್ಡ್ ಗುರು ಎಂಬಂತೆ ಹಾಟ್ ಪೋಸ್, ರಕುಲ್ ಲೇಟೆಸ್ಟ್ ಬೋಲ್ಡ್ ಪೊಟೋಗಳಿಗೆ ನೆಟ್ಟಿಗರ ಹಾಟ್ ಕಾಮೆಂಟ್ಸ್….!

ಕನ್ನಡ ಸಿನೆಮಾಗಳ ಮೂಲಕ ಭಾರಿ ಫೇಂ ಪಡೆದುಕೊಂಡಂತಹ ನಟಿಯರ ಸಾಲಿಗೆ ರಕುಲ್ ಪ್ರೀತ್ ಸಿಂಗ್ ಸಹ ಸೇರುತ್ತಾರೆ. ಸೌತ್ ಸಿನಿರಂಗದ ಟಾಪ್ ಹಿರೋಯಿನ್ ಗಳಲ್ಲಿ ಒಬ್ಬರಾದ ಎನ್.ಟಿ.ಆರ್‍, ರಾಮ್ ಚರಣ್, ಮಹೇಶ್ ಬಾಬು, ಅಲ್ಲು…

ಕನ್ನಡ ಸಿನೆಮಾಗಳ ಮೂಲಕ ಭಾರಿ ಫೇಂ ಪಡೆದುಕೊಂಡಂತಹ ನಟಿಯರ ಸಾಲಿಗೆ ರಕುಲ್ ಪ್ರೀತ್ ಸಿಂಗ್ ಸಹ ಸೇರುತ್ತಾರೆ. ಸೌತ್ ಸಿನಿರಂಗದ ಟಾಪ್ ಹಿರೋಯಿನ್ ಗಳಲ್ಲಿ ಒಬ್ಬರಾದ ಎನ್.ಟಿ.ಆರ್‍, ರಾಮ್ ಚರಣ್, ಮಹೇಶ್ ಬಾಬು, ಅಲ್ಲು ಅರ್ಜುನ್ ಸೇರಿದಂತೆ ಅನೇಕ ನಟರ ಜೊತೆಗೆ ನಟಿಸಿ ಬಹುಬೇಡಿಕೆ ಸೃಷ್ಟಿಸಿಕೊಂಡಿದ್ದರು. ಕನ್ನಡದ ಗಿಲ್ಲಿ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ರಕುಲ್ ತೆಲುಗಿನಲ್ಲಿ ಕಿರೀಟಂ, ವೆಂಕಟಾದ್ರಿ ಎಕ್ಸ್ ಪ್ರೆಸ್ ಸಿನೆಮಾದ ಮೂಲಕ ಭಾರಿ ಸಕ್ಸಸ್ ಕಂಡುಕೊಂಡರು. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಮತಷ್ಟು ಕ್ರೇಜ್ ಪಡೆದುಕೊಂಡಿದ್ದಾರೆ.

ಸಿನಿರಸಿಕರಿಗೆ ಅಷ್ಟೊಂದು ಪರಿಚಯ ಬೇಡದ ನಟಿಯರಲ್ಲಿ ರಕುಲ್ ಪ್ರೀತ್ ಸಿಂಗ್ ಸಹ ಒಬ್ಬರಾಗಿದ್ದಾರೆ. ಕಳೆದ ವರ್ಷ ಐದಾರು ಸಿನೆಮಾಗಳಲ್ಲಿ ರಕುಲ್ ಪ್ರೀತ್ ನಟಿಸಿದ್ದರು. ಆದರೆ ಈ ಪೈಕಿ ಯಾವುದೇ ಸಿನೆಮಾ ಅಷ್ಟೊಂದು ಸಕ್ಸಸ್ ಕಾಣಲಿಲ್ಲ ಎಂದು ಹೇಳಲಾಗುತ್ತಿದೆ. ಇದೀಗ ಆಕೆ ಮತ್ತೆ ಸೌತ್ ಸಿನೆಮಾಗಳತ್ತ ಮುಖ ಮಾಡಿದ್ದಾರೆ. ಇನ್ನೂ ಇತ್ತೀಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಜೊತೆಗೆ ರಕುಲ್ ತನ್ನ ಪ್ರಿಯಕರ ಜಾಗಿ ಭಗ್ನಾನಿ ಜೊತೆಗೆ ಕೆಲವೊಂದು ಈವೆಂಟ್ ಗಳು, ಕಾರ್ಯಕ್ರಮಗಳಲ್ಲಿ ಹಾಜರಾಗುತ್ತಾ ಎಲ್ಲರನ್ನೂ ರಂಜಿಸುತ್ತಿರುತ್ತಾರೆ. ಇನ್ನೂ ಆಕೆ ಹಂಚಿಕೊಳ್ಳುವಂತಹ ಪೊಟೋಗಳು ಕಡಿಮೆ ಸಮಯದಲ್ಲೇ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.

ನಟಿ ರಕುಲ್ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಬ್ಯುಸಿಯಾಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಜೊತೆಗೆ ಸಿನೆಮಾ ಅಪ್ಡೇಟ್ ಗಳು, ವಿಡಿಯೋಗಳನ್ನು ಹಂಚಿಕೊಳ್ಳುತ್ತಾ ಅಭಿಮಾನಿಗಳೊಂದಿಗೆ ಟಚ್ ನಲ್ಲೇ ಇರುತ್ತಾರೆ. ಈ ಹಾದಿಯಲ್ಲೇ ರಕುಲ್ ಇದೀಗ ನೆವರ್‍ ಬಿಪೋರ್‍ ಎಂಬಂತೆ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಬ್ಲಾಕ್ ಅಂಡ್ ಸಿಲ್ವರ್‍ ಕಲರ್‍ ಲೈನ್ ಗಳಿರುವ ಮಾಡ್ರನ್ ಡ್ರೆಸ್ ನಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಎದೆಯ ಮೇಲೆ ಜಾರುತ್ತಿರುವಂತಹ ಡ್ರೆಸ್ ನಲ್ಲಿ ಎದೆಯ ಸೌಂದರ್ಯವನ್ನು ಶೋ ಮಾಡಿದ್ದಾರೆ. ಇನ್ನೂ ಆಕೆಯ ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ರಕುಲ್ ಹಾಟ್ ನೆಸ್ ಗೆ ಫಿದಾ ಆದ ನೆಟ್ಟಿಗರು ಕ್ರೇಜಿ ಅಂಡ್ ಬೋಲ್ಡ್ ಆಗಿ ಕಾಮೆಂಟ್ ಗಳನ್ನು ಮಾಡುತ್ತಾ ಪೊಟೋಗಳನ್ನು ಮತಷ್ಟು ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ರಕುಲ್ ಪ್ರೀತ್ ಬಾಲಿವುಡ್ ನಿರ್ಮಾಪಕ ಕಂ ನಟ ಜಾಕಿ ಭಗ್ನಾನಿ ಎಂಬಾತನೊಂದಿಗೆ ಪ್ರೇಮ ಪಯಣ ಸಾಗಿಸುತ್ತಿದ್ದಾರೆ. ಸುಮಾರು ತಿಂಗಳುಗಳಿಂದ ಈ ಜೋಡಿಯ ಮದುವೆಯ ಬಗ್ಗೆ ಸಹ ಅನೇಕ ಬಾರಿ ಸುದ್ದಿಗಳು ಕೇಳಿಬಂದಿದೆ. ಆದರೆ ಈ ಜೋಡಿ ಮದುವೆಯ ಬಗ್ಗೆ ಅಧಿಕೃತ ಘೋಷಣೆ ಮಾತ್ರ ಆಗಿಲ್ಲ. ಶೀಘ್ರವಾಗಿ ಈ ಜೋಡಿ ಮದುವೆಯಾಗಲಿ ಎಂದು ಅವರ ಅಭಿಮಾನಿಗಳು ಕೋರುತ್ತಿದ್ದಾರೆ.