ರೆಡ್ ಡ್ರೆಸ್ ನಲ್ಲಿ ಪಡ್ಡೆಹುಡುಗರ ಕಣ್ಣು ಕೆಂಪಾಗಿಸಿದ ರಕುಲ್ ಪ್ರೀತ್, ರೆಡ್ ಮಿರ್ಚಿಯಂತೆ ಹಾಟ್ ಪೋಸ್ ಕೊಟ್ಟ ನಟಿ….!

Follow Us :

ಬಹುಬೇಡಿಕೆ ನಟಿ ರಕುಲ್ ಪ್ರೀತ್ ಸಿಂಗ್ ಕೆಲವು ದಿನಗಳ ಹಿಂದೆಯಷ್ಟೆ ತನ್ನ ಪ್ರಿಯಕರ ಜಾಕಿ ಭಗ್ನಾನಿ ಜತೆಗೆ ಮದುವೆಯಾದರು. ಗೋವಾದಲ್ಲಿ ಈ ಜೋಡಿಯ ಮದುವೆ ಅದ್ದೂರಿಯಾಗಿ ನಡೆಯಿತು. ಸ್ಯಾಂಡಲ್ ವುಡ್ ನ ಗಿಲ್ಲಿ ಎಂಬ ಸಿನೆಮಾ ಮೂಲಕ ಸಿನಿರಂಗಕ್ಕೆ ಎಂಟ್ರಿಕೊಟ್ಟ ಈಕೆ ಸಾಲು ಸಾಲು ಸಿನೆಮಾಗಳಲ್ಲಿ ನಟಿಸಿ ಅನೇಕ ಹಿಟ್ ಸಿನೆಮಾಗಳನ್ನು ಸಹ ನೀಡಿದ್ದಾರೆ. ಮದುವೆಯಾದರೂ ಸಹ ಆಕೆ ಮತಷ್ಟು ಬೋಲ್ಡ್ ಆಗಿ ಪೋಸ್ ಗಳನ್ನು ಕೊಡುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ.

ನಟಿ ರಕುಲ್ ಪ್ರೀತ್ ಸಿಂಗ್ ಮದುವೆ ಇದೇ ಫೆ.21 ರಂದು ಗೋವಾದಲ್ಲಿ ಅದ್ದೂರಿಯಾಗಿ ನಡೆದಿದೆ. ಫೆ.19 ರಿಂದಲೇ ಮದುವೆ ಸಂಭ್ರಮ ಶುರುವಾಗಿತ್ತು. ದುಬಾರಿ ರೆಸಾರ್ಟ್‌ನಲ್ಲಿ ಈ ರಕುಲ್ ಹಾಗೂ ಬಾಲಿವುಡ್ ನಿರ್ಮಾಪಕ ಜಾಕಿ ಭಗ್ನಾನಿ ಮದುವೆ ನಡೆಯಿತು. ಈ ಜೋಡಿ ಸುಮಾರು ವರ್ಷಗಳಿಂದ ಪ್ರೀತಿಸಿಕೊಳ್ಳುತ್ತಿದ್ದು, ಸೋಷಿಯಲ್ ಮಿಡಿಯಾದಲ್ಲಿ ಕೆಲವು ತಿಂಗಳುಗಳ ಹಿಂದೆಯಷ್ಟೆ ತಮ್ಮ ಸಂಬಂಧದ ಬಗ್ಗೆ ಅಧಿಕೃತವಾಗಿ ಸುದ್ದಿ ಪ್ರಕಟಿಸಿದ್ದರು. ಇನ್ನೂ ಮದುವೆಯಾದರೂ ಸಹ ಗ್ಲಾಮರ್‍ ಪ್ರದರ್ಶನಕ್ಕೆ ಯಾವುದೇ ಅಡ್ಡಿಯಿಲ್ಲ ಎಂಬಂತೆ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ರೆಡ್ ಕಲರ್‍ ಡ್ರೆಸ್ ನಲ್ಲಿ ಪಡ್ಡೆಹುಡುಗರ ನಿದ್ದೆಗೆಡಿಸುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ.

ಬಹುಬೇಡಿಕೆ ನಟಿ ರಕುಲ್ ಪ್ರೀತ್ ಸಿಂಗ್ ಒಂದು ಕಾಲದಲ್ಲಿ ಭಾರಿ ಬೇಡಿಕೆಯನ್ನು ಹೊಂದಿದ್ದರು. ಆದರೆ ಇತ್ತಿಚಿಗೆ ಆಕೆಗೆ ಅವಕಾಶಗಳೂ ಸಹ ಕಡಿಮೆಯಾಗಿದೆ. ಬಾಲಿವುಡ್ ನಲ್ಲೂ ಸಹ ಆಕೆ ತುಂಬಾ ಸಿನೆಮಾಗಳಲ್ಲಿ ನಟಿಸಿದ್ದರು. ಆದರೂ ಸಹ ಆಕೆಗೆ ಸರಿಯಾದ ಸಕ್ಸಸ್ ಸಿಗಲಿಲ್ಲ. ಬಾಲಿವುಡ್ ಗೆ ಹಾರಿದ ಬಳಿಕ ಆಕೆ ಮತಷ್ಟು ಬೋಲ್ಡ್ ಆಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಮದುವೆಯಾದರೂ ಸಹ ಆಕೆ ಮತಷ್ಟು ಬೋಲ್ಡ್ ಆಗಿದ್ದಾರೆ ಎನ್ನಲಾಗುತ್ತಿದೆ. ಇದೀಗ ಆಕೆ ರೆಡ್ ಕಲರ್‍ ಟ್ರೆಂಡಿ ಡ್ರೆಸ್ ನಲ್ಲಿ ನೆವರ್‍ ಬಿಪೋರ್‍ ಎಂಬಂತೆ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಶಾರ್ಟ್ ನಿಕ್ಕರ್‍ ಧರಿಸಿ ಥಂಡರ್‍ ಥೈಸ್ ಶೋ ಮಾಡುತ್ತಾ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ.  ಸೊಂಟ, ಎದೆಯ ಸೌಂದರ್ಯದ ಮೂಲಕ ನೆಟ್ಟಿಗರನ್ನು ಫಿದಾ ಮಾಡಿದ್ದಾರೆ. ಇದೀಗ ಆಕೆಯ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಶೇಕ್ ಮಾಡುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಮತಷ್ಟು ಕಡೆ ವೈರಲ್ ಮಾಡುತ್ತಿದ್ದಾರೆ.