Film News

ಸೆರಗನ್ನು ಪಕ್ಕಕ್ಕೆ ಸರಿಸಿ ಎದೆಯ ಸೌಂದರ್ಯ ಶೋ ಮಾಡಿದ ರಕುಲ್, ಬ್ರಾನಂತಿರುವ ಬ್ಲೌಜ್ ನಲ್ಲಿ ಬೋಲ್ಡ್ ಲುಕ್ಸ್ ಕೊಟ್ಟ ಬ್ಯೂಟಿ…..!

ಸೌತ್ ಅಂಡ್ ನಾರ್ತ್ ಸಿನಿರಂಗದ ಸ್ಟಾರ್‍ ನಟಿ ರಕುಲ್ ಪ್ರೀತ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ಓವರ್‍ ಗ್ಲಾಮರ್‍ ಶೋ ಮಾಡುತ್ತಿದ್ದಾರೆ. ಗ್ಯಾಪ್ ಇಲ್ಲದೇ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇನ್ನೂ ಸಿನೆಮಾಗಳ ಕಡಿಮೆಯಾದರೇ ಆಕೆ ಸೋಷಿಯಲ್ ಮಿಡಿಯಾದಲ್ಲಿ ಹವಾ ಸೃಷ್ಟಿಸುತ್ತಿರುತ್ತಾರೆ. ದಿನಕ್ಕೊಂದು ಡ್ರೆಸ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡುತ್ತಿರುತ್ತಾರೆ. ಯಾವುದೇ ಅಡ್ಡಿಯಿಲ್ಲ ಎಂಬಂತೆ ತೆರೆದ ಪುಸ್ತಕದ ಮಾದರಿ ದೇಹದ ಮೈಮಾಟ ಪ್ರದರ್ಶನ ಮಾಡುತ್ತಿರುತ್ತಾರೆ. ಇದೀಗ ಆಕೆ ಬ್ರಾ ನಂತಿರುವ ಬ್ಲೌಜ್ ಧರಿಸಿ ಸಖತ್ ಹಾಟ್ ಆಗಿ ಪೋಸ್ ಕೊಟ್ಟಿದ್ದಾರೆ.

ಸಿನಿರಸಿಕರಿಗೆ ಅಷ್ಟೊಂದು ಪರಿಚಯ ಬೇಡದ ನಟಿಯರಲ್ಲಿ ರಕುಲ್ ಪ್ರೀತ್ ಸಿಂಗ್ ಸಹ ಒಬ್ಬರಾಗಿದ್ದಾರೆ. ಕಳೆದ ವರ್ಷ ಐದಾರು ಸಿನೆಮಾಗಳಲ್ಲಿ ರಕುಲ್ ಪ್ರೀತ್ ನಟಿಸಿದ್ದರು. ಆದರೆ ಈ ಪೈಕಿ ಯಾವುದೇ ಸಿನೆಮಾ ಅಷ್ಟೊಂದು ಸಕ್ಸಸ್ ಕಾಣಲಿಲ್ಲ ಎಂದು ಹೇಳಲಾಗುತ್ತಿದೆ. ಇದೀಗ ಆಕೆ ಮತ್ತೆ ಸೌತ್ ಸಿನೆಮಾಗಳತ್ತ ಮುಖ ಮಾಡಿದ್ದಾರೆ. ಇನ್ನೂ ಇತ್ತೀಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಜೊತೆಗೆ ರಕುಲ್ ತನ್ನ ಪ್ರಿಯಕರ ಜಾಗಿ ಭಗ್ನಾನಿ ಜೊತೆಗೆ ಕೆಲವೊಂದು ಈವೆಂಟ್ ಗಳು, ಕಾರ್ಯಕ್ರಮಗಳಲ್ಲಿ ಹಾಜರಾಗುತ್ತಾ ಎಲ್ಲರನ್ನೂ ರಂಜಿಸುತ್ತಿರುತ್ತಾರೆ. ಇನ್ನೂ ಆಕೆ ಹಂಚಿಕೊಳ್ಳುವಂತಹ ಪೊಟೋಗಳು ಕಡಿಮೆ ಸಮಯದಲ್ಲೇ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.

ಸ್ಟಾರ್‍ ನಟಿ ರಕುಲ್ ಪ್ರೀತ್ ಸಿಂಗ್ ಫಿಟ್ ನೆಸ್ ಕಾಪಾಡಿಕೊಳ್ಳುತ್ತಾ ಜಿರೋ ಸೈಜ್ ಮೂಲಕ ಎಲ್ಲರನ್ನೂ ಫಿದಾ ಮಾಡುತ್ತಿರುತ್ತಾರೆ. ಕಠಿಣವಾದ ವ್ಯಾಯಾಮಗಳ ಮೂಲಕ ಆಕೆ ತನ್ನ ದೇಹವನ್ನು ಫಿಟ್ ಆಗಿಟ್ಟುಕೊಂಡಿದ್ದಾರೆ. ಇನ್ನೂ ಆಕೆ ತನ್ನ ದೇಹದ ಮೈಮಾಟವನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಳ್ಳುತ್ತಾ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಅವಾರ್ಡ್ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದಾರೆ. ಲೋಕ್ಮತ್ ಮೋಸ್ಟ್ ಸ್ಟೈಲಿಷ್ ಅವಾರ್ಡ್ ಕಾರ್ಯಕ್ರಮದಲ್ಲಿ ಡಿಸೈನರ್‍ ಸೀರೆಯಲ್ಲಿ, ಬ್ರಾ ನಂತಿರುವ ಬ್ಲೌಜ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸೆರಗನ್ನು ಪಕ್ಕಕ್ಕೆ ಸರಿಸುತ್ತಾ ಎದೆಯ ಸೌಂದರ್ಯ ಪ್ರದರ್ಶನ ಮಾಡುತ್ತಾ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಕೊನೆಯದಾಗಿ ರಕುಲ್ ಚತ್ರಿವಾಲಿ ಎಂಬ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾ ಒಳ್ಳೆಯ ಪ್ರದರ್ಶನ ಕಂಡಿದೆ. ಇದೀಗ ಆಕೆಯ ಕೈಯಲ್ಲಿ ಎರಡು ಭಾರಿ ಸಿನೆಮಾಗಳಿವೆ. ಖ್ಯಾತ ನಿರ್ದೇಶಕ ಶಂಕರ್‍ ಹಾಗೂ ಕಮಲ್ ಹಾಸನ್ ಕಾಂಬಿನೇಷನ್ ನಲ್ಲಿ ತೆರೆಕಾಣಲಿರುವ ಭಾರತೀಯುಡು-2 ಸಿನೆಮಾದಲ್ಲಿ ರಕುಲ್ ನಟಿಸುತ್ತಿದ್ದಾರೆ. ಈ ಸಿನೆಮಾದ ಜೊತೆಗೆ ಆಕೆ ತಮಿಳಿನಲ್ಲಿ ಅಯಲಾನ್ ಎಂಬ ಸಿನೆಮಾದಲ್ಲೂ ಸಹ ರಕುಲ್ ಬಣ್ಣ ಹಚ್ಚಿದ್ದಾರೆ.

Most Popular

To Top