ಯುವಕರ ಹಾರ್ಟ್ ಬೀಟ್ ಏರಿಸಿದ ಸ್ಟಾರ್ ನಟಿ, ಸ್ಟನ್ನಿಂಗ್ ಲುಕ್ಸ್ ಕೊಟ್ಟ ರಕುಲ್ ಪ್ರೀತ್ ಸಿಂಗ್……!

ಸ್ಟಾರ್‍ ನಟಿ ಬ್ಯೂಟಿ ರಕುಲ್ ಪ್ರೀತ್ ಸಿಂಗ್ ಇತ್ತೀಚಿಗೆ ಗ್ಲಾಮರ್‍ ಡೋಸ್ ದಿನೇ ದಿನೇ ಏರಿಸುತ್ತಲೇ ಇದ್ದಾರೆ. ಬಾಲಿವುಡ್ ಸಿನಿಮಾಗಳ ಮೇಲೆ ಹೆಚ್ಚು ಪೋಕಸ್ ಇಟ್ಟ ಈಕೆ ಗ್ಲಾಮರ್‍ ಡೋಸ್ ಏರಿಸುತ್ತಲೇ ಇದ್ದಾರೆ. ಸ್ಯಾಂಡಲ್ ವುಡ್ ನ ಗಿಲ್ಲಿ ಎಂಬ ಸಿನೆಮಾ ಮೂಲಕ ಸಿನಿರಂಗಕ್ಕೆ ಎಂಟ್ರಿಕೊಟ್ಟ ಈಕೆ ಸಾಲು ಸಾಲು ಸಿನೆಮಾಗಳಲ್ಲಿ ನಟಿಸಿ ಅನೇಕ ಹಿಟ್ ಸಿನೆಮಾಗಳನ್ನು ಸಹ ನೀಡಿದ್ದಾರೆ. ಇನ್ನೂ ಈಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಸಖತ್ ಸೌಂಡ್ ಮಾಡುತ್ತಿರುತ್ತಾರೆ. ಇದೀಗ ಆಕೆ ಯುವಕರ ಹಾರ್ಟ್ ಬೀಟ್ ಹೆಚ್ಚಿಸುವಂತ ಬೋಲ್ಡ್ ಲುಕ್ಸ್ ಕೊಟ್ಟಿದ್ದು, ಆಕೆಯ ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ಸೌತ್ ಅಂಡ್ ನಾರ್ತ್ ಸ್ಟಾರ್‍ ನಟಿ ರಕುಲ್ ಪ್ರೀತ್ ಸಿಂಗ್ ಈ ಹಿಂದೆ ದೊಡ್ಡ ಮಟ್ಟದಲ್ಲೇ ಹವಾ ಕ್ರಿಯೇಟ್ ಮಾಡಿದ್ದರು. ಆದರೆ ಇತ್ತೀಚಿಗೆ ಆಕೆಯ ಕ್ರೇಜ್ ಕಡಿಮೆಯಾಗಿದೆ ಎನ್ನಬಹುದಾಗಿದೆ. ರಕುಲ್ ಪ್ರೀತ್ ಟಾಲಿವುಡ್ ನ ಸ್ಟಾರ್‍ ನಟರ ಸಿನೆಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಬಾಲಿವುಡ್ ಸಿನಿರಂಗದ ಮೇಲೆ ಹೆಚ್ಚು ಪೋಕಸ್ ಇಟ್ಟಿರುವಂತಹ ರಕುಲ್ ಅಲ್ಲೂ ಸಹ ಅನೇಕ ಸಿನೆಮಾಗಳಲ್ಲಿ ನಟಿಸಿದ್ದಾರೆ. ಆದರೆ ಆಕೆಯ ಸಿನೆಮಾಗಳು ಅಷ್ಟೊಂದು ಸಕ್ಸಸ್ ಕಾಣಲಿಲ್ಲ ಎಂದೇ ಹೇಳಬಹುದಾಗಿದೆ. ವಿವಿಧ ರೀತಿಯ ಡ್ರೆಸ್ ಗಳಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡುತ್ತಿರುತ್ತಾರೆ. ಯಾವುದೇ ಅಡ್ಡಿಯಿಲ್ಲ ಎಂಬಂತೆ ತೆರೆದ ಪುಸ್ತಕದ ಮಾದರಿ ದೇಹದ ಮೈಮಾಟ ಪ್ರದರ್ಶನ ಮಾಡುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ನಟಿ ರಕುಲ್ ಪ್ರೀತ್ ಸಿಂಗ್ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಬ್ಯುಸಿಯಾಗಿರುತ್ತಾರೆ. ವಿವಿಧ ರೀತಿಯ ಪೊಟೋಶೂಟ್ಸ್, ವಿಡಿಯೋಗಳ ಮೂಲಕ ಅಭಿಮಾನಿಗಳನ್ನು ರಂಜಿಸುವ ಕೆಲಸ ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಇದೀಗ ಆಕೆ ಲೆಹಂಗಾ ದಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಲೆಹಂಗಾದಲ್ಲಿ ಸಂಪ್ರದಾಯಬದ್ದವಾಗಿ ಕಾಣಿಸಿಕೊಂಡರೂ ಸಹ ಆಕೆ ಹಾಟ್ ಆಗಿಯೇ ಪೋಸ್ ಕೊಟ್ಟಿದ್ದಾರೆ. ಡೀಪ್ ಕಟ್ ಬ್ಲೌಜ್ ನಲ್ಲಿ ಟಾಪ್ ಸೌಂದರ್ಯದ ಮೂಲಕ ಮತ್ತೇರಿಸುವಂತಹ ಲುಕ್ಸ್ ಕೊಟ್ಟಿದ್ದಾರೆ. ಮಿಂಚುವಂತಿರುವ ಆಕೆಯ ದೇಹದ ಮೈಮಾಟದ ಮೂಲಕ ನೋಡುಗರನ್ನು ಮಂತ್ರಮುಗ್ದರನ್ನಾಗಿ ಮಾಡುತ್ತಿದ್ದಾರೆ. ಸದ್ಯ ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ 2022 ರಲ್ಲಿ ರಕುಲ್ ಬಾಲಿವುಡ್ ನಲ್ಲೇ ಹೆಚ್ಚು ಸಿನೆಮಾಗಳನ್ನು ಮಾಡಿದ್ದರು. ಬರೊಬ್ಬರಿ 5 ಸಿನೆಮಾಗಳಲ್ಲಿ ನಟಿಸಿದರು. ಆದರೆ ಆಕೆಯ ಯಾವುದೇ ಸಿನೆಮಾ ಅಂದುಕೊಂಡಷ್ಟು ಸಕ್ಸಸ್ ಕಾಣಲಿಲ್ಲ. ಇದೀಗ ಮತ್ತೆ ಆಕೆ ಸೌತ್ ಸಿನಿರಂಗದತ್ತ ಮುಖ ಮಾಡಿದ್ದಾರೆ. ತಮಿಳಿನಲ್ಲಿ ಬ್ಯಾಕ್ ಟು ಬ್ಯಾಕ್ ಸಿನೆಮಾಗಳಲ್ಲಿ ನಟಿಸುತ್ತಾ ಬ್ಯುಸಿಯಾಗಿದ್ದಾರೆ.