Film News

ರೆಡ್ ಡ್ರೆಸ್ ನಲ್ಲಿ ಪಡ್ಡೆಹುಡುಗರನ್ನು ಕೆರಳಿಸಿದ ರಕುಲ್, ಬಾತ್ ರೂಂ ನಲ್ಲಿ ವಿರಹವೇದನೆಯ ಲುಕ್ಸ್ ಕೊಟ್ಟ ಬ್ಯೂಟಿ….!

ಸ್ಟಾರ್‍ ನಟಿ ರಕುಲ್ ಪ್ರೀತ್ ಸಿಂಗ್ ಇತ್ತೀಚಿಗೆ ಗ್ಲಾಮರ್‍ ಡೋಸ್ ದಿನೇ ದಿನೇ ಏರಿಸುತ್ತಲೇ ಇದ್ದಾರೆ. ಬಾಲಿವುಡ್ ಸಿನಿಮಾಗಳ ಮೇಲೆ ಹೆಚ್ಚು ಪೋಕಸ್ ಇಟ್ಟ ಈಕೆ ಗ್ಲಾಮರ್‍ ಡೋಸ್ ಏರಿಸುತ್ತಲೇ ಇದ್ದಾರೆ. ಸ್ಯಾಂಡಲ್ ವುಡ್ ನ ಗಿಲ್ಲಿ ಎಂಬ ಸಿನೆಮಾ ಮೂಲಕ ಸಿನಿರಂಗಕ್ಕೆ ಎಂಟ್ರಿಕೊಟ್ಟ ಈಕೆ ಸಾಲು ಸಾಲು ಸಿನೆಮಾಗಳಲ್ಲಿ ನಟಿಸಿ ಅನೇಕ ಹಿಟ್ ಸಿನೆಮಾಗಳನ್ನು ಸಹ ನೀಡಿದ್ದಾರೆ. ಇನ್ನೂ ಈಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಸಖತ್ ಸೌಂಡ್ ಮಾಡುತ್ತಿರುತ್ತಾರೆ. ಇದೀಗ ಬಾತ್ ರೂಂ ನಲ್ಲಿ ರೆಡ್ ಕಲರ್‍ ಡ್ರೆಸ್ ನಲ್ಲಿ ಬೋಲ್ಡ್ ಲುಕ್ಸ್ ಕೊಟ್ಟಿದ್ದಾರೆ.

ಹಾಟ್ ಬ್ಯೂಟಿ ರಕುಲ್ ಪ್ರೀತ್ ಸಿಂಗ್ ಟಾಲಿವುಡ್ ನಲ್ಲಿ ಸೋಲು ಗೆಲುವುಗಳನ್ನು ನೋಡದೇ ಅವಕಾಶಗಳನ್ನು ಪಡೆದುಕೊಳ್ಳುತ್ತಾ ಸ್ಟಾರ್‍ ಹಿರೋಗಳೊಂದಿಗೆ ನಟಿಸಿ ಅನೇಕ ವರ್ಷಗಳ ಕಾಲ ಟಾಲಿವುಡ್ ಆಳುವ ಮೂಲಕ ಸ್ಟಾರ್‍ ನಟಿಯರ ಸಾಲಿಗೆ ಸೇರಿದರು. ಯಂಗ್ ಹಿರೋಗಳಿಂದ ಸೀನಿಯರ್‍ ಹಿರೋಗಳ ಜೊತೆಗೆ ಸಹ ನಟಿಸಿದ್ದರು. ಹಂತ ಹಂತವಾಗಿ ರಕುಲ್ ಗೆ ಸೋಲುಗಳು ಬಂದ ಕಾರಣದಿಂದ ಆಕೆಗೆ ಟಾಲಿವುಡ್ ನಲ್ಲಿ ಅವಕಾಶಗಳೂ ಸಹ ಕಡಿಮೆಯಾದವು. ಬಳಿಕ ಆಕೆ ಬಾಲಿವುಡ್ ಮೇಲೆ ಹೆಚ್ಚು ಪೋಕಸ್ ಇಟ್ಟರು. ಬಾಲಿವುಡ್ ನಲ್ಲಿ ಗ್ಲಾಮರ್‍ ಡೋಸ್ ಸಹ ಏರಿಸಿದ್ದಾರೆ. ಯಾರೂ ಊಹಿಸದ ರೀತಿಯಲ್ಲಿ ಆಕೆ ನೆವರ್‍ ಬಿಪೋರ್‍ ಎಂಬಂತೆ ಬೋಲ್ಡ್ ಶೋ ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಂತೂ ಆಕೆ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಟ್ರೀಟ್ ನೀಡುತ್ತಿರುತ್ತಾರೆ.

ಈ ಹಾದಿಯಲ್ಲೇ ರಕುಲ್ ಮತ್ತೊಮ್ಮೆ ಬೋಲ್ಡ್ ಲುಕ್ಸ್ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ. ರೆಡ್ ಡ್ರೆಸ್ ನಲ್ಲಿ ವಿರಹ ವೇದನೆಯಿಂದ ಹಾಟ್ ಪೋಸ್ ಕೊಟ್ಟು ಪಡ್ಡೆಹುಡುಗರನ್ನು ಕೆರಳಿಸಿದ್ದಾರೆ. ಟೈಟ್ ಫಿಟ್ ಟಾಪ್ ನಲ್ಲಿ ಎದೆಯ ಸೌಂದರ್ಯ ಶೋ ಮಾಡಿದ್ದಾರೆ. ಬಾತ್ ರೂಂ ನಲ್ಲಿ ಕ್ರೇಜಿ ಶೂಟ್ ಮಾಡಿದ್ದಾರೆ. ಬಾತ್ ರೂಂ ನಲ್ಲಿ ವಿರಹ ವೇದನೆಯನ್ನು ಅನುಭವಿಸುತ್ತಿರುವಂತೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಇನ್ನೂ ರಕುಲ್ ಹಂಚಿಕೊಂಡ ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಾ ಮತ್ತಷ್ಟು ಕಡೆ ವೈರಲ್ ಮಾಡುತ್ತಿದ್ದಾರೆ. ಹಾಟ್ ಕಾಮೆಂಟ್ ಗಳು, ಲೈಕ್ ಗಳು, ಫೈರಿಂಗ್ ಎಮೋಜಿಗಳು ಹರಿದುಬರುತ್ತಿವೆ.

ಇನ್ನೂ ರಕುಲ್ ಬಾಲಿವುಡ್ ನಲ್ಲಿ ಮೂರು ವರ್ಷಗಳ ಕಾಲ ಪುಲ್ ಬ್ಯುಸಿಯಾಗಿದ್ದರು. ಬ್ಯಾಕ್ ಟು ಬ್ಯಾಕ್ ಸಿನೆಮಾಗಳಲ್ಲಿ ನಟಿಸಿದರು. ಇದೀಗ ಬಾಲಿವುಡ್ ನಲ್ಲೂ ಸಹ ಆಕೆಗೆ ಸರಿಯಾದ ಸಕ್ಸಸ್ ಸಿಗಲಿಲ್ಲ ಎಂದೇ ಹೇಳಬಹುದು. ಸದ್ಯ ಆಕೆ ಹಿಂದಿಯಲ್ಲಿ ಒಂದು ತಮಿಳಿನಲ್ಲಿ ಒಂದು ಸಿನೆಮಾ ಮಾಡುತ್ತಿದ್ದಾರೆ. ಹೊಸ ಸಿನೆಮಾಗಳ ಹಂಟಿಂಗ್ ಸಹ ಶುರು ಮಾಡಿದ್ದಾರೆ. ಈ ಹಾದಿಯಲ್ಲೇ ಆಕೆ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಮೇಕರ್ಸ್ ಗಮನ ಸೆಳೆಯುತ್ತಿದ್ದಾರೆ ಎನ್ನಲಾಗಿದೆ.

Most Popular

To Top