Film News

ಅಭಿಮಾನಿಗಳಿಗೆ ಸಮ್ಮರ್ ಸ್ಪೇಷಲ್ ಟ್ರೀಟ್ ಕೊಟ್ಟ ರಕುಲ್, ಟೂಪೀಸ್ ಬಿಕಿನಿಯಲ್ಲಿ ಬೋಲ್ಡ್ ಪೋಸ್ ಕೊಟ್ಟ ಪಂಜಾಬಿ ಬ್ಯೂಟಿ…..!

ಪಂಜಾಬಿ ಮೂಲದ ನಟಿ ರಕುಲ್ ಪ್ರೀತ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ಓವರ್‍ ಗ್ಲಾಮರ್‍ ಶೋ ಮಾಡುತ್ತಿದ್ದಾರೆ. ಗ್ಯಾಪ್ ಇಲ್ಲದೇ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇನ್ನೂ ಸಿನೆಮಾಗಳ ಕಡಿಮೆಯಾದರೇ ಆಕೆ ಸೋಷಿಯಲ್ ಮಿಡಿಯಾದಲ್ಲಿ ಹವಾ ಸೃಷ್ಟಿಸುತ್ತಿರುತ್ತಾರೆ. ದಿನಕ್ಕೊಂದು ಡ್ರೆಸ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡುತ್ತಿರುತ್ತಾರೆ. ಸದ್ಯ ಆಕೆ ಮಾಲ್ಡೀವ್ಸ್ ವೆಕೇಷನ್ ನಲ್ಲಿದ್ದು, ಎಲ್ಲೋ ಕಲರ್‍ ಬಿಕಿನಿಯಲ್ಲಿ ಬೋಲ್ಡ್ ಪೋಸ್ ಕೊಟ್ಟಿದ್ದು, ಆಕೆಯ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಸೌತ್ ಅಂಡ್ ನಾರ್ತ್ ಸಿನಿರಂಗದ ರಕುಲ್ ಪ್ರೀತ್ ಸಿಂಗ್ ಇತ್ತೀಚಿಗೆ ಗ್ಲಾಮರ್‍ ಡೋಸ್ ದಿನೇ ದಿನೇ ಏರಿಸುತ್ತಲೇ ಇದ್ದಾರೆ. ಬಾಲಿವುಡ್ ಸಿನಿಮಾಗಳ ಮೇಲೆ ಹೆಚ್ಚು ಪೋಕಸ್ ಇಟ್ಟ ಈಕೆ ಗ್ಲಾಮರ್‍ ಡೋಸ್ ಏರಿಸುತ್ತಲೇ ಇದ್ದಾರೆ. ತನ್ನ ದೇಹದ ಮೈಮಾಟ ಕಾಪಾಡಿಕೊಳ್ಳಲು ಆಕೆ ಭಾರಿ ವರ್ಕೌಟ್ಸ್ ಮಾಡುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಂತೂ ಆಕೆ ನೆವರ್‍ ಬಿಪೋರ್‍ ಎಂಬಂತೆ ಸದಾ ಬೋಲ್ಡ್ ಆಗಿಯೇ ಕಾಣಿಸಿಕೊಳ್ಳುತ್ತಿದ್ದಾರೆ. ಟ್ರೆಂಡಿ ವೇರ್‍ ನಲ್ಲಿ ಮಾದಕ ಪೋಸ್ ಗಳನ್ನು ನೀಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿರುತ್ತಾರೆ. ಸಿನೆಮಾಗಳ ಶೂಟಿಂಗ್ ನಿಂದ ಆಕೆ ಬ್ರೇಕ್ ಪಡೆದುಕೊಂಡಿದ್ದು, ಸಮ್ಮರ್‍ ಗಾಗಿ ಮಾಲ್ಡೀವ್ಸ್ ಗೆ ಹಾರಿದ್ದಾರೆ. ಅಲ್ಲಿನ ಸುಂದರವಾದ ತಾಣಗಳಲ್ಲಿ ಆಕೆ ಸಖತ್ ಎಂಜಾಯ್ ಮಾಡುತ್ತಿದ್ದಾರೆ.

ನಟಿ ರಕುಲ್ ಪ್ರೀತ್ ಸಿಂಗ್ ಮಾಲ್ಡೀವ್ಸ್ ವೆಕೇಷನ್ ಗೆ ಹಾರಿದ್ದಾರೆ. ಮಾಲ್ಡೀವ್ಸ್ ನ ಕಡಲ ತೀರದಲ್ಲಿ ಆಕೆ ಬಿಕಿನಿ ಧರಿಸಿ ಹಾಟ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಎಲ್ಲೋ ಕಲರ್‍ ಟೂಪೀಸ್ ಬಿಕಿನಿಯಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಆಕೆ ತನ್ನ ಥೈಸ್ ಹಾಗೂ ಕ್ಲೀವೇಜ್ ಶೋ ಮಾಡುತ್ತಾ ಯುವಕರ ಹೃದಯದಲ್ಲಿ ಬಾಣಗಳನ್ನು ನಾಟುತ್ತಿದ್ದಾರೆ. ಇನ್ನೂ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳೂ ಸೇರಿದಂತೆ ಅನೇಕರು ಹಾಟ್ ಹಾಟ್ ಕಾಮೆಂಟ್ ಗಳನ್ನು ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ. ನಟಿ ರಕುಲ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ಕೊಂಚ ಓವರ್‍ ಆಗಿಯೇ ಗ್ಲಾಮರ್‍ ಪ್ರದರ್ಶನ ಮಾಡುತ್ತಿದ್ದಾರೆ.

ಇನ್ನೂ ರಕುಲ್ ಪ್ರೀತ್ ಸಿಂಗ್ ಸಿನೆಮಾಗಳ ಜೊತೆಗೆ ವೈಯುಕ್ತಿಕ ವಿಚಾರಗಳಿಂದಲೂ ಸಹ ಸುದ್ದಿಯಾಗುತ್ತಿರುತ್ತಾರೆ. ಆಕೆ ನಟ ಕಂ ನಿರ್ಮಾಪಕ ಜಾಕಿ ಭಗ್ನಾನಿ ಎಂಬಾತನನ್ನು ಪ್ರೀತಿಸುತ್ತಿರುವುದಾಗಿ ಆಕೆ ಪ್ರಕಟಿಸಿದ್ದರು. ಕಳೆದ ವರ್ಷವೇ ಅವರ ಮದುವೆಯಾಗಬೇಕಿತ್ತು. ಸಿನೆಮಾಗಳ ಕಾರಣದಿಂದ ಮದುವೆ ಮುಂದೂಡಲಾಯಿತಂತೆ. ಈ ವರ್ಷದಲ್ಲಿ ರಕುಲ್ ಸಪ್ತಪದಿ ತುಳಿಯಬಹುದು ಎನ್ನಲಾಗುತ್ತಿದೆ. ಸದ್ಯ ರಕುಲ್ ಇಂಡಿಯನ್-2 ಸೇರಿದಂತೆ ಹಲವು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ.

Most Popular

To Top