ಪ್ಯಾಂಟ್ ಲೆಸ್ ಆಗಿ ಥಂಡರ್ ಥೈಸ್ ಶೋ ಮಾಡುತ್ತಾ, ಬೀಚ್ ನಲ್ಲಿ ಟೆಂಪ್ಟಿಂಗ್ ಪೋಸ್ ಕೊಟ್ಟ ಬ್ಯೂಟಿ ರಶ್ಮಿಕಾ…!

ಸದ್ಯ ಸೌತ್ ಅಂಡ್ ನಾರ್ತ್ ಸಿನಿರಂಗದಲ್ಲಿ ಸದಾ ಕೇಳಿಬರುವಂತಹ ನಟಿಯ ಹೆಸರು ರಶ್ಮಿಕಾ ಮಂದಣ್ಣ, ಆಕೆ ಸಿನೆಮಾಗಳ ಜೊತೆಗೆ ಅನೆಕ ವಿಚಾರಗಳಿಂದಲೂ ಸಹ ಸುದ್ದಿಯಾಗುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ರಶ್ಮಿಕಾ ಆಗಾಗ ಕೆಲವೊಂದು ಹಾಟ್ ಪೊಟೋಗಳನ್ನು ಶೇರ್‍ ಮಾಡುತ್ತಿರುತ್ತಾರೆ. ಹಾಟ್ ಪೊಟೋಗಳ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆಯ ಹೊಸ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.

ನ್ಯಾಷನಲ್ ಕ್ರಷ್ ರಶ್ಮಿಕಾ ಇದೀಗ ಪ್ಯಾನ್ ಇಂಡಿಯಾ ಸ್ಟಾರ್‍ ಆಗಿ ಸಿನೆಮಾಗಳಲ್ಲಿ ಸಕ್ಸಸ್ ಪುಲ್ ಜರ್ನಿ ಸಾಗಿಸುತ್ತಿದ್ದಾರೆ. ಸಿನೆಮಾಗಳ ಜೊತೆ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿದ್ದು, ಹಾಟ್ ಪೊಟೋಗಳ ಮೂಲಕ ನೆಟ್ಟಿಗರನ್ನು ಆಕರ್ಷಣೆ ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಇದೀಗ ಆಕೆ ಶಾರ್ಟ್ ಡ್ರೆಸ್ ಧರಿಸಿ, ಟಾಪ್ ಬಿಚ್ಚಿ ತನ್ನ ಟಾಪ್ ಸೌಂದರ್ಯ ಪ್ರದರ್ಶನ ಮಾಡಿದ್ದಾರೆ, ಜೊತೆಗೆ ಪ್ಯಾಂಟ್ ಲೆಸ್ ಆಗಿ ಥಂಡರ್‍ ಥೈಸ್ ಶೋ ಮಾಡಿದ್ದಾರೆ. ಇನ್ನೂ ರಶ್ಮಿಕಾ ಈ ಪೊಟೋಗಳನ್ನು ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ಸ್ಟೈಲಿಷ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿವೆ. ಜೊತೆಗೆ ಆಕೆಯ ಹಾಟ್ ನೆಸ್ ಗೆ ಫಿದಾ ಆದ ನೆಟ್ಟಿಗರು ಹಾಗೂ ಅಭಿಮಾನಿಗಳು ಹಾಟ್ ಹಾಟ್ ಕಾಮೆಂಟ್ ಗಳ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುವ ಕೆಲಸ ಮಾಡುತ್ತಿದ್ದಾರೆ.

ಇನ್ನೂ ರಶ್ಮಿಕಾ ಈ ಪೊಟೋಗಳ ಜೊತೆಗೆ ಪೋಸ್ಟ್ ಒಂದನ್ನು ಸಹ ಮಾಡಿದ್ದಾಋಎ. ನಾನು ನಂಬರ್‍ ಗಳನ್ನು ಬದಲಿಸುವುದು ತಿಳಿಯದು, ಆದರೆ ನಾನು ಎಂದಿಗೂ ಬೋರ್‍ ತರಿಸುವುದಿಲ್ಲ ಎಂದು ರಶ್ಮಿಕಾ ಹೇಳಿದ್ದಾರೆ. ತಾನು ಗೇಮ್ ಚೇಂಜರ್‍ ಆಗಿರುತ್ತಾರೋ ಇಲ್ಲವೋ ತಿಳಿಯದು, ಆದರೆ ಸದಾ ಪ್ರೇಕ್ಷರನ್ನು ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ ಎಂಬ ಅರ್ಥದಲ್ಲಿ ಆಕೆ ಈ ಪೋಸ್ಟ್ ಮಾಡಿದ್ದಾರೆ. ಇನ್ನೂ ನಟಿ ರಶ್ಮಿಕಾ ಕಡಿಮೆ ಸಮಯದಲ್ಲೇ ಸ್ಟಾರ್‍ ನಟಿಯಾಗಿ ಕ್ರೇಜ್ ಪಡೆದುಕೊಂಡರು. ಅದರಲ್ಲೂ ಆಕೆಗೆ ಪುಷ್ಪಾ ಸಿನೆಮಾದ ಬಳಿಕ ಮತಷ್ಟು ಕ್ರೇಜ್ ಹುಟ್ಟಿಕೊಂಡಿತ್ತು ಎಂದು ಹೇಳಬಹುದಾಗಿದೆ. ಪುಷ್ಪಾ ಸಿನೆಮಾದ ಬಳಿಕ ರಶ್ಮಿಕಾಗೆ ಸ್ಟಾರ್‍ ನಟರ ಸಿನೆಮಾಗಳಲ್ಲಿ ನಟಿಸುವ ಅವಕಾಶಗಳೂ ಸಹ ಬಂದವು. ಜೊತೆಗೆ ಬಾಲಿವುಡ್ ನಲ್ಲೂ ಸಹ ಆಕೆ ಸ್ಟಾರ್‍ ನಟಿಯಾಗಿ ಮಿಂಚುತ್ತಿದ್ದಾರೆ.

ಇನ್ನೂ ರಶ್ಮಿಕಾ ಇತ್ತೀಚಿಗಷ್ಟೆ ಸೀತಾರಾಮಂ ಸಿನೆಮಾದ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದರು. ಇದೀಗ ತೆಲುಗಿನಲ್ಲಿ ಪುಷ್ಪಾ-2, ತಮಿಳಿನಲ್ಲಿ ವಾರಸುಡು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಹಿಂದಿಯಲ್ಲೂ ಸಹ ಯಾನಿಮಲ್ ಎಂಬ ಸಿನೆಮಾದಲ್ಲೂ ಸಹ ನಟಿಸುತ್ತಿದ್ದಾರೆ. ಇತ್ತೀಚಿಗಷ್ಟೆ ಆಕೆ ಬಾಲಿವುಡ್ ನಲ್ಲಿ ನಟಿಸಿದ ಮೊದಲ ಸಿನೆಮಾ ಗುಡ್ ಬೈ ಸಹ ರಿಲೀಸ್ ಆಗಿದ್ದು, ಈ ಸಿನೆಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ.

Previous articleಪುನೀತ್ ರಾಜ್ ಕುಮಾರ್ ರವರಿಗೆ ಕರ್ನಾಟಕ ರತ್ನ ನೀಡಲು ಸೂಪರ್ ಸ್ಟಾರ್ ಗಳು ಬರಲಿದ್ದಾರೆ…!
Next articleಸೆರಗೋಸಿ ಪದ್ದತಿಯ ಕಾಂಪ್ಲೀಕೇಟೆಡ್ ಅಲ್ಲ ಎಂದ ನಟಿ ವರಲಕ್ಷ್ಮೀ ಶರತ್ ಕುಮಾರ್…!