Film News

ಪ್ರಕೃತಿಯ ಮಡಿಲಲ್ಲಿ ಬಿಕಿನಿ ಧರಿಸಿ ಕಾಣಿಸಿಕೊಂಡ ಸಮಂತಾ, ಏಕಾಂತವಾಗಿ ಜಳಕ ಆಡುತ್ತಾ ಕಾಣಿಸಿಕೊಂಡ ಸ್ಯಾಮ್, ಇಂಟರ್ ನೆಟ್ ಶೇಕ್…..!

ಸ್ಟಾರ್‍ ನಟಿ ಸಮಂತಾ ಸದ್ಯ ಸಿನೆಮಾಗಳಿಂದ ಬ್ರೇಕ್ ಪಡೆದುಕೊಂಡರೂ ಅಭಿಮಾನಿಗಳೊಂದಿಗೆ ಸೋಷಿಯಲ್ ಮಿಡಿಯಾ ಮೂಲಕ ಟಚ್ ನಲ್ಲೇ ಇದ್ದಾರೆ. ಆರೋಗ್ಯದ ಕಾರಣದಿಂದ ತಾನು ಒಂದು ವರ್ಷ ಸಿನೆಮಾಗಳಿಂದ ಬ್ರೇಕ್ ಪಡೆದುಕೊಳ್ಳುವುದಾಗಿ ತಿಳಿಸಿದ್ದರು. ಅದರಂತೆ ಸದ್ಯ ಆಕೆ ಆರೋಗ್ಯದ ದೃಷ್ಟಿಯಿಂದ ಪ್ರಾಕೃತಿಕ ತಾಣಗಳಲ್ಲಿ ಹೆಚ್ಚಾಗಿ ಸುತ್ತಾಡುತ್ತಿದ್ದಾರೆ. ಇದೀಗ ಆಕೆ ಅರಣ್ಯದ ಮದ್ಯೆಯಿರುವ ಕೊಳದಲ್ಲಿ ಏಕಾಂತವಾಗಿ ಜಳಕ ಆಡುತ್ತಾ ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದಾರೆ. ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ.

ಸುಮಾರು ತಿಂಗಳುಗಳಿಂದ ಮಯೋಸೈಟೀಸ್ ಎಂಬ ವ್ಯಾಧಿಗೆ ಗುರಿಯಾಗಿದ್ದ ಸಮಂತಾ, ಇದೀಗ ಅದರಿಂದ ಹೊರಬರುವ ಪ್ರಯತ್ನ ಮಾಡುತ್ತಿದ್ದಾರೆ. ಕೆಲವು ತಿಂಗಳುಗಳ ಕಾಲ ಆಕೆ ಅಜ್ಞಾತದಲ್ಲೇ ಇದ್ದರು. ಸದ್ಯ ಒಂದು ವರ್ಷ ಆಕೆ ಯಾವುದೇ ಪ್ರಾಜೆಕ್ಟ್ ಗೆ ಒಪ್ಪಿಕೊಂಡಿಲ್ಲ. ಒಂದು ವರ್ಷ ಬ್ರೇಕ್ ತೆಗೆದುಕೊಂಡಿದ್ದಾರೆ. ಇದೀಗ ಆಕೆ ಆರೋಗ್ಯವಂತವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಾರ್ವಜನಿಕವಾಗಿ ತುಂಬಾ ಆಕ್ಟೀವ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನೆಮಾಗಳಿಂದ ಆಕೆ ದೂರವುಳಿದರೂ ಸೋಷಿಯಲ್ ಮಿಡಿಯಾದಲ್ಲಿ ತುಂಬಾ ಆಕ್ಟೀವ್ ಆಗಿರುತ್ತಾರೆ. ಮತಷ್ಟು ಹಾಟ್ ಆಗಿ ಕೆಲವೊಂದು ಬ್ರಾಂಡ್ ಗಳನ್ನು ಪ್ರಮೋಟ್ ಮಾಡುತ್ತಾ ಕಾಣಿಸಕೊಳ್ಳುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಮಾತ್ರ ಇಂಟರ್‍ ನೆಟ್ ಶೇಕ್ ಮಾಡುತ್ತಿವೆ.

ಸದ್ಯ ನಟಿ ಸಮಂತಾ ವೆಕೇಷನ್ ನಲ್ಲಿದ್ದಾರೆ. ಆಕೆ ಮಲೇಷಿಯಾದ The Datai Langkawi ಎಂಬ ಪ್ರದೇಶದಲ್ಲಿ ವಿಹರಿಸುತ್ತಿದ್ದಾರೆ. ಅಲ್ಲಿನ ಪ್ರಕೃತಿಯ ಸೌಂದರ್ಯ ಸವಿಯುತ್ತಾ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ವೇಳೆ ಆಕೆ ಬಿಕಿನಿಯಲ್ಲಿ ಕಾಣಿಸಿಕೊಂಡು ಎಲ್ಲರನ್ನೂ ಶಾಕ್ ಆಗುವಂತೆ ಮಾಡಿದ್ದಾರೆ. ಪ್ರಕೃತಿ ನಡುವೆ ಇರುವಂತಹ ಕೊಳವೊಂದರಲ್ಲಿ ಜಳಕ ಆಡುತ್ತಾ ಕಾಣಿಸಿಕೊಂಡಿದ್ದಾರೆ. ಈ ವೇಳೆ ಆಕೆ ಬಿಕಿನಿ ಧರಿಸಿದ್ದು, ಪಡ್ಡೆಹುಡುಗರು ನಿದ್ದೆಗೆಡಿಸಿಕೊಂಡಿದ್ದಾರೆ. ಸುಮಾರು ದಿನಗಳ ಬಳಿಕ ಸಮಂತಾ ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದು, ಇಂಟರ್‍ ನೆಟ್ ಶೇಕ್ ಮಾಡುತ್ತಿವೆ. ಸದ್ಯ ಆಕೆಯ ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಭಾರಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಸಮಂತಾ ಶೀಘ್ರದಲ್ಲೇ ಸಿನೆಮಾಗಳಲ್ಲಿ ಕಮ್ ಬ್ಯಾಕ್ ಮಾಡುವುದಾಗಿ ಕೆಲವು ದಿನಗಳ ಹಿಂದೆಯಷ್ಟೆ ಸ್ಪಷ್ಟಪಡಿಸಿದ್ದರು. ಕೊನೆಯದಾಗಿ ಆಕೆ ವಿಜಯ್ ದೇವರಕೊಂಡ ಜೊತೆಗೆ ಖುಷಿ ಎಂಬ ಸಿನೆಮಾದಲ್ಲಿ ನಟಿಸಿದ್ದರು. ಜೊತೆಗೆ ಆಕೆ ಸಿಟಾಡೆಲ್ ಎಂಬ ವೆಬ್ ಸಿರೀಸ್ ನಲ್ಲಿ ನಟಿಸಿದ್ದು, ಇದು ಶೀಘ್ರದಲ್ಲೇ ಸ್ಟ್ರೀಮಿಂಗ್ ಸಹ ಆಗಲಿದೆ.

Most Popular

To Top