Film News

ಡಾರ್ಕ್ ಪಿಂಕ್ ಕಲರ್ ಮಾಡ್ರನ್ ಡ್ರೆಸ್ ನಲ್ಲಿ ಎದೆಯ ಸೌಂದರ್ಯ ಶೋ ಮಾಡಿದ ಸಮಂತಾ, ಬೋಲ್ಡ್ ಪಿಕ್ಸ್ ವೈರಲ್…..!

ಕೆಲವು ದಿನಗಳ ಹಿಂದೆಯಷ್ಟೆ ಖುಷಿ ಸಿನೆಮಾದ ಮೂಲಕ ಸಿನಿ ಪ್ರೇಕ್ಷಕರ ಮುಂದೆ ಬಂದ ಸಮಂತಾ ಸದ್ಯ ವಿದೇಶಗಳಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ಆರೋಗ್ಯದ ದೃಷ್ಟಿಯಿಂದ ಆಕೆ ಒಂದು ವರ್ಷ ಸಿನೆಮಾಗಳಿಂದ ಬ್ರೇಕ್ ಪಡೆದುಕೊಂಡು ವಿದೇಶಗಳಿಗೆ ಹೋಗಿದ್ದರು. ಇನ್ನೂ ವಿದೇಶಗಳಲ್ಲಿ ಆಕೆ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ಪೊಟೋಗಳು ಸಖತ್ ವೈರಲ್ ಆಗುತ್ತಿವೆ. ಇದೀಗ ಮತ್ತೊಮ್ಮೆ ಆಕೆ ಡಾರ್ಕ್ ಪಿಂಕ್ ಕಲರ್‍ ಮಾಡ್ರನ್ ಡ್ರೆಸ್ ನಲ್ಲಿ ಬೋಲ್ಡ್ ಪೋಸ್ ಕೊಟ್ಟಿದ್ದು, ಪೊಟೋಗಳು ವೈರಲ್ ಆಗುತ್ತಿದೆ.

ಸದ್ಯ ಸಮಂತಾ ವಿದೇಶದಲ್ಲಿ ವೆಕೇಷನ್ ನಲ್ಲಿದ್ದಾರೆ. ಆಕೆ ಆರೋಗ್ಯದ ದೃಷ್ಟಿಯಿಂದ ಸಿನೆಮಾಗಳಿಂದ ದೂರ ಉಳಿದರೂ ಸಹ ಸೋಷಿಯಲ್ ಮಿಡಿಯಾ ಮೂಲಕ ಅಭಿಮಾನಿಗಳೊಂದಿಗೆ ಟಚ್ ನಲ್ಲಿಯೇ ಇದ್ದಾರೆ. ಆಕೆ ತಮ್ಮ ವೈಯುಕ್ತಿಕ ವಿಚಾರಗಳ ಅಪ್ಡೇಟ್ ಗಳನ್ನು ನೀಡುತ್ತಾ ಅಭಿಮಾನಿಗಳಿಗೆ ಟಚ್ ನಲ್ಲಿದ್ದಾರೆ. ಕಳೆದೆರಡು ದಿನಗಳ ಹಿಂದೆಯಷ್ಟೆ ಸಮಂತಾ ಗೋಡೆಯ ಮುಂದೆ ನಿಂತು ಪೊಟೋ ಒಂದನ್ನು ಆಕೆ ಹಂಚಿಕೊಂಡಿದ್ದರು.  ಆಕೆಯ ಹಿಂದಿರುವ ಗೋಡೆಯ ಮೇಲೆ Everybody’s Darling ಎಂದು ಬರೆಯಲಾಗಿತ್ತು. ಈ ಪೊಟೋಗೆ ಯಾರಿಗೆ ಇಷ್ಟವಿದ್ದರೂ ಇಲ್ಲದೇ ಇದ್ದರೂ ಅವರಿಬ್ಬರೊಂದಿಗೆ ಇರುತ್ತೇನೆ ಎಂದು ಕ್ಯಾಪ್ಷನ್ ಹಾಕಿದ್ದರು.  “Or not.I can live with both” ಎಂದು ಆಕೆ ಪೊಟೋ ಹಂಚಿಕೊಂಡಿದ್ದು ಪೊಟೋ ಸೋಷಿಯಲ್ ಮಿಡಿಯಾದಲ್ಲಿ ಸಕತ್ ವೈರಲ್ ಆಗಿತ್ತು. ಇದೀಗ ಬೋಲ್ಡ್ ಪೊಟೋಸ್ ಮೂಲಕ ಮತಷ್ಟು ಸದ್ದು ಮಾಡುತ್ತಿದ್ದಾರೆ.

ನಟಿ ಸಮಂತಾ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಸ್ಲೀವ್ ಲೆಸ್ ಬ್ಲೌಜ್ ಆಕೆ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಡಾರ್ಕ್ ಪಿಂಕ್ ಕಲರ್‍ ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದು, ಇನ್ನೂ ಸಮಂತಾ ಹಂಚಿಕೊಂಡ ಈ ಪೊಟೋಗಳನ್ನು ನೋಡಿದ ಅನೇಕರು ಶಾಕ್ ಆಗಿದ್ದಾರೆ. ಇನ್ನೂ ಅಭಿಮಾನಿಗಳು ಹಾಗೂ ನೆಟ್ಟಿಗರು ಸಹ ಬ್ಯಾಕ್ ಟು ಬ್ಯಾಕ್ ಕಾಮೆಂಟ್ ಗಳನ್ನು ಹಂಚಿಕೊಳ್ಳುವ ಮೂಲಕ ಪೊಟೋಗಳನ್ನು ಮತಷ್ಟು ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ಸಮಂತಾ ರವರ ಲೇಟೆಸ್ಟ್ ಖುಷಿ ಸಿನೆಮಾ ಒಳ್ಳೆಯ ಸಕ್ಸಸ್ ಕಂಡಿದೆ. ಈ ಸಿನೆಮಾದ ಜೊತೆಗೆ ಆಕೆ ಸಿಟಾಡೆಲ್ ಎಂಬ ವೆಬ್ ಸಿರೀಸ್ ನಲ್ಲೂ ಸಹ ನಟಿಸಿದ್ದು ಇದು ಸಹ ಕೆಲವೇ ದಿನಗಳಲ್ಲಿ ಸ್ಟ್ರೀಮಿಂಗ್ ಆಗಲಿದೆ. ಇದರ ಜೊತೆಗೆ ಆಕೆ ಹಾಲಿವುಡ್ ಸಿನೆಮಾ ಒಂದಕ್ಕೆ ಸೈನ್ ಮಾಡಿದ್ದಾರೆ ಎಂದು ಸಹ ಹೇಳಲಾಗುತ್ತಿದ್ದು, ಈ ಬಗ್ಗೆ ಅಧಿಕೃತ ಮಾಹಿತಿ ಹೊರಬರಬೇಕಿದೆ.

Most Popular

To Top