Film News

ಎಲ್ಲರಿಗೂ ಶಾಕ್ ಕೊಟ್ಟ ಸಮಂತಾ ಲೇಟೆಸ್ಟ್ ಪೊಟೋಶೂಟ್, ಧಾರುಣವಾಗಿ ಟ್ರೋಲ್ ಆದ ನಟಿ ಸಮಂತಾ….!

ದೇಶದ ಸಿನಿರಂಗದ ಸ್ಟಾರ್‍ ನಟಿ ಸಮಂತಾ ಇದೀಗ ಸೌತ್ ಅಂಡ್ ನಾರ್ತ್ ನಲ್ಲೂ ಬಹುಬೇಡಿಕೆಯುಳ್ಳ ನಟಿಯಾಗಿದ್ದಾರೆ. ಇತ್ತೀಚಿಗೆ ಆಕೆ ಹಂಚಿಕೊಳ್ಳುವಂತಹ ಪೋಸ್ಟ್ ಗಳು ಕಡಿಮೆ ಸಮಯದಲ್ಲೇ ವೈರಲ್ ಆಗುತ್ತಿರುತ್ತವೆ. ಸೋಷಿಯಲ್ ಮಿಡಿಯಾ ಹಾಗೂ ಜಾಹಿರಾತುಗಳಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಸದ್ಯ ಸಮಂತಾ ಫೆಮಿನಾ ಮ್ಯಾಗಜೈನ್ ಗಾಗಿ ಪೊಟೋಶೂಟ್ ಮಾಡಿಸಿದ್ದು, ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಸಹ ಶಾಕ್ ಆಗಿದ್ದಾರೆ. ಅದರಲ್ಲೂ ಕೆಲವರಂತೂ ಸಮಂತಾರನ್ನು ಧಾರುಣವಾಗಿ ಟ್ರೋಲ್ ಸಹ ಮಾಡುತ್ತಿದ್ದಾರೆ.

ಸ್ಟಾರ್‍ ನಟಿ ಸಮಂತಾ ಸಿನೆಮಾಗಳಿಂದ ಬ್ರೇಕ್ ಪಡೆದುಕೊಂಡರೂ ಸಹ ಸೋಷಿಯಲ್ ಮಿಡಿಯಾದ ಮೂಲಕ ತಮ್ಮ ಅಭಿಮಾನಿಗಳೊಂದಿಗೆ ಟಚ್ ನಲ್ಲೇ ಇದ್ದಾರೆ. ಜೊತೆಗೆ ಕೆಲವೊಂದು ಬ್ರಾಂಡ್ ಗಳನ್ನು ಪ್ರಮೋಟ್ ಮಾಡುವಂತಹ ಜಾಹಿರಾತುಗಳಲ್ಲೂ ಸಹ ನಟಿಸುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಮ್ಯಾಗ್‌ ಜೈನ್ ಒಂದಕ್ಕಾಗಿ ಆಕೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಸುಮಾರು ತಿಂಗಳುಗಳ ಕಾಲ ಆಕೆ ಮಯೋಸೈಟಿಸ್ ಎಂಬ ವ್ಯಾದಿಯೊಂದಿಗೆ ಹೋರಾಟ ನಡೆಸಿದ್ದರು. ಇದೀಗ ಆಕೆ ಈ ವ್ಯಾಧಿಯಿಂದ ಚೇತರಿಸಿಕೊಂಡಿದ್ದಾರೆ. ಒಂದು ವರ್ಷದ ಕಾಲ ಸಿನೆಮಾಗಳಿಂದ ಬ್ರೇಕ್ ಪಡೆದುಕೊಂಡು, ವಿದೇಶಗಳಲ್ಲೂ ಸುತ್ತಾಡುತ್ತಾ ಯೋಗಾ, ಪೂಜೆ ಮಾಡುತ್ತಾ ಆರೋಗ್ಯವನ್ನು ಮತ್ತೆ ಪಡೆದುಕೊಳ್ಳಲು ಪ್ರಯತ್ನ ಮಾಡಿದ್ದಾರೆ. ಸದ್ಯ ಸಮಂತಾ ಪೂರ್ಣವಾಗಿ ಆರೋಗ್ಯವಂತರಾಗಿದ್ದಾರೆ ಎನ್ನಲಾಗುತ್ತಿದ್ದು, ಶೀಘ್ರದಲ್ಲೇ ಆಕೆ ಮತ್ತೆ ಸಿನೆಮಾಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇನ್ನೂ ತಮನ್ನಾ ಸಿನೆಮಾಗಳಿಂದ ದೂರವೇ ಉಳಿದರೂ ಸಹ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿದ್ದಾರೆ.  ವಿವಿಧ ಬ್ರಾಂಡ್ ಗಳನ್ನು ಪ್ರಮೋಟ್ ಮಾಡುತ್ತಿರುತ್ತಾರೆ. ಇದೀಗ ಆಕೆ ಫೆಮಿನಾ ಎಂಬ ಮ್ಯಾಗ್ ಜೈನ್ ಗಾಗಿ ಬೋಲ್ಡ್ ಪೊಟೋಶೂಟ್ಸ್ ಮಾಡಿಸಿದ್ದಾರೆ. ಈ ಪೊಟೋಗಳಲ್ಲಿ ಆಕೆ ತುಂಬಾನೆ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ತುಂಬಾನೆ ವಿಭಿನ್ನವಾಗಿಯೂ ಕಾಣಿಸಿಕೊಂಡಿದ್ದಾರೆ. ಅನೇಕರು ಆಕೆಯ ಈ ಬೋಲ್ಡ್ ನೆಸ್ ಗೆ ಫಿದಾ ಆಗಿ ಮೆಚ್ಚುಗೆ ಸೂಚಿಸುತ್ತಾ ಫೈರಿಂಗ್, ಹಾರ್ಟ್ ಎಮೋಜಿಗಳ ಜೊತೆಗೆ ವಿವಿಧ ರೀತಿಯ ಕಾಮೆಂಟ್ ಗಳನ್ನು ಸಹ ಹಂಚಿಕೊಳ್ಳುತ್ತಿದ್ದಾರೆ. ಆದರೆ ಕೆಲವರು ಆಕೆಯ ಈ ಲುಕ್ಸ್ ಬಗ್ಗೆ ವಿಮರ್ಶೆ ಮಾಡುತ್ತಿದ್ದಾರೆ. ತುಂಬಾನೆ ಟ್ರೋಲ್ ಸಹ ಮಾಡುತ್ತಿದ್ದಾರೆ. ನಿಜಕ್ಕೂ ಆಕೆ ಸಮಂತಾ ರವರೇನಾ ಎಂಬ ಪ್ರಶ್ನೆಗಳನ್ನು ಸಹ ಕಾಮೆಂಟ್ ಮೂಲಕ ತಿಳಿಸುತ್ತಿದ್ದಾರೆ.

ಇನ್ನೂ ಸಮಂತಾ ಕೊನೆಯದಾಗಿ ರೌಡಿ ಹಿರೋ ವಿಜಯ್ ದೇವರಕೊಂಡ ಜೊತೆಗೆ ಖುಷಿ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿನೆಮಾ ಅಂದುಕೊಂಡಷ್ಟು ಸಕ್ಸಸ್ ಕಾಣದೇ ಇದ್ದರೂ ಒಳ್ಳೆಯ ಕಲೆಕ್ಷನ್ ಮಾಡಿತ್ತು. ಇದೀಗ ಆಕೆ ಸಿಟಾಡೆಲ್ ಎಂಬ ವೆಬ್ ಸಿರೀಸ್ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ.

Most Popular

To Top