ನ್ಯೂಯಾರ್ಕ್ ಬೀದಿಯಲ್ಲಿ ಬ್ಲಾಕ್ ಸೀರೆಯಲ್ಲಿ ಸಖತ್ ಬೋಲ್ಡ್ ಆಗಿ ಪೋಸ್ ಕೊಟ್ಟ ಸಮಂತಾ, ಟೆಂಪ್ಟಿಂಗ್ ಲುಕ್ಸ್ ವೈರಲ್…..!

Follow Us :

ಸ್ಟಾರ್‍ ನಟಿ ಸಮಂತಾ ಮಯೋಸೈಟೀಸ್ ವ್ಯಾದಿಯಿಂದ ಸಂಪೂರ್ಣವಾಗಿ ಹೊರಬರಲು ಒಂದು ವರ್ಷದ ಕಾಲ ಸಿನೆಮಾಗಳಿಂದ ಬ್ರೇಕ್ ಪಡೆದುಕೊಂಡಿದ್ದಾರೆ. ಚಿಕಿತ್ಸೆಗೆಂದು ಅಮೇರಿಕಾಗೆ ಹೋಗಿರುವ ಸಮಂತಾ ಪುಲ್ ಹ್ಯಾಪಿ ಮೋಡ್ ನಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಶಾಕ್ ಆಗುವಂತೆ ಮಾಡುತ್ತಾರೆ. ಇದೀಗ ಆಕೆ ನ್ಯೂಯಾರ್ಕ್ ಬೀದಿಯಲ್ಲಿ ಬ್ಲಾಕ್ ಕಲರ್‍ ಸೀರೆಯಲ್ಲಿ ಸ್ಲೀವ್ ಲೆಸ್ ಬ್ಲೌಜ್ ನಲ್ಲಿ ಟಾಪ್ ಸೌಂದರ್ಯ ಶೋ ಮಾಡುತ್ತಾ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ.

ಕಳೆದ ವರ್ಷ ಸಮಂತಾ ಮಯೋಸೈಟೀಸ್ ವ್ಯಾಧಿಗೆ ಗುರಿಯಾಗಿದ್ದು, ಅದರಿಂದ ಸಿನೆಮಾಗಳಿಂದ ಬ್ರೇಕ್ ಪಡೆದುಕೊಂಡು ನಿಗೂಡವಾಗಿಯೇ ಇದ್ದರು. ಸುಮಾರು ತಿಂಗಳುಗಳ ಕಾಲ ಸಮಂತಾ ಎಲ್ಲಿ ಹೋದರು ಎಂಬ ಬಗ್ಗೆ ತುಂಬಾ ಚರ್ಚೆಗಳು ನಡೆಯಿತು. ಅದೇ ಸಮಯದಲ್ಲಿ ಆಕೆ ಅಂದರೇ ಯಶೋಧ ಸಿನೆಮಾದ ರಿಲೀಸ್ ವೇಳೆ ತಾನು ಮಯೋಸೈಟೀಸ್ ವ್ಯಾಧಿಗೆ ಗುರಿಯಾಗಿದ್ದಾಗಿ ತಿಳಿಸಿದರು. ಬಳಿಕ ಆಕೆಗೆ ಸಿನೆಮಾ ಸೆಲೆಬ್ರೆಟಿಗಳಿಂದ ಸ್ಟಾರ್‍ ಕಲಾವಿದರವರೆಗೂ ಎಲ್ಲರೂ ಆಕೆಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಮಯೋಸೈಟೀಸ್ ಚಿಕಿತ್ಸೆಗೆ ಈ ಹಿಂದೆ ಅಮೇರಿಕಾಗೆ ಹೋಗಿದ್ದರು ಎಂದು ಸಹ ಹೇಳಲಾಗಿತ್ತು. ಇದೀಗ ಮತ್ತೆ ಆಕೆ ಚಿಕಿತ್ಸೆ ಪಡೆದುಕೊಳ್ಳಲು ಅಮೇರಿಕಾಗೆ ಹೋಗಿದ್ದಾರೆ ಎನ್ನಲಾಗಿದೆ.

ಇನ್ನೂ ಸಮಂತಾ ಚಿಕಿತ್ಸೆಗಾಗಿ ಹೋಗಿದ್ದಾರಾ ಅಥವಾ ವೆಕೇಷನ್ ಎಂಜಾಯ್ ಮಾಡೋಕೆ ಹೋಗಿದ್ದಾರಾ ಎಂಬ ಅನುಮಾನ ಮೂಡುವಂತೆ ಮಾಡುತ್ತಿದ್ದಾರೆ. ನಿನ್ನೆ ಸಹ ಆಕೆ ಕೆಲವೊಂದು ಹಾಟ್ ಪೊಟೋಸ್ ಹಂಚಿಕೊಂಡಿದ್ದರು. ನ್ಯೂಯಾರ್ಕ್‌ನಲ್ಲಿನ ಅಭಿಮಾನಿಗಳೊಂದಿಗೆ ಬೆರೆತು ಎಂಜಾಯ್ ಮಾಡಿದ್ದರು. ಇದೀಗ ಮತ್ತೊಮ್ಮೆ ನ್ಯೂಯಾರ್ಕ್ ಬೀದಿಗಳಲ್ಲಿ ಸಖತ್ ಬೋಲ್ಡ್ ಆಗಿ ಪೋಸ್ ಕೊಟ್ಟಿದ್ದಾರೆ. ಬ್ಲಾಕ್ ಕಲರ್‍ ಸೀರೆಯನ್ನು ಧರಿಸಿ, ಸ್ಲೀವ್ ಲೆಸ್ ಬ್ಲೌಜ್ ನಲ್ಲಿ ಎದೆಯ ಸೌಂದರ್ಯ ಪ್ರದರ್ಶನ ಮಾಡುತ್ತಾ ಎಲ್ಲರ ಮೈಂಡ್ ಬ್ಲಾಕ್ ಮಾಡಿದ್ದಾರೆ. ಜೊತೆಗೆ ವಿವಿಧ ಭಂಗಿಮಗಳಲ್ಲಿ ಸೊಂಟದ ಮೈಮಾಟ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಇನ್ನೂ ಆಕೆಯ ಪೊಟೋಗಳು ಮಾತ್ರ ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಜೊತೆಗೆ ವಿವಿಧ ರೀತಿಯ ಕಾಮೆಂಟ್ ಗಳು ಹರಿದು ಬರುತ್ತಿವೆ.

ಇನ್ನೂ ಸಮಂತಾ ಚಿಕಿತ್ಸೆಗೆಂದು ಅಮೇರಿಕಾಗೆ ಹೋಗಿ ಈ ಪೊಟೋಶೂಟ್ಸ್ ಏನು ಎಂದು ವಿಮರ್ಶೆ ಮಾಡುತ್ತಿದ್ದಾರೆ. ಇದರ ಜೊತೆಗೆ ಕೆಲವರು ಆಕೆಯ ವೈಯುಕ್ತಿಕ ವಿಚಾರದ ಬಗ್ಗೆ ನಮಗೇಕೆ ಎಂದು ಬೆಂಬಲ ಸಹ ಸೂಚಿಸುತ್ತಿದ್ದಾರೆ. ಇನ್ನೂ ಸಮಂತಾ ಹಾಗೂ ವಿಜಯ್ ದೇವರಕೊಂಡ ಅಭಿನಯದ ಖುಷಿ ಸಿನೆಮಾ ಇದೇ ಸೆ.1 ರಂದು ತೆರೆಗೆ ಬರಲಿದೆ. ಇದರ ಜೊತೆಗೆ ಸಿಟಾಡೆಲ್ ಎಂಬ ವೆಬ್ ಸಿರೀಸ್ ನಲ್ಲೂ ಸಹ ಸಮಂತಾ ನಟಿಸಿದ್ದಾರೆ.