Film News

ಮತ್ತೆ ಗ್ಲಾಮರ್ ಡೋಸ್ ಏರಿಸಿದ ಸಮಂತಾ, ರೆಡ್ ಸೀರೆಯಲ್ಲಿ ರೆಡ್ ಮಿರ್ಚಿಯಂತೆ ಖಾರವಾದ ಪೋಸ್ ಕೊಟ್ಟ ನಟಿ……!

ಸೌತ್ ಸಿನಿರಂಗದ ಸ್ಟಾರ್‍ ನಟಿ ಸಮಂತಾ ಸದ್ಯ ಸಿನೆಮಾಗಳಿಂದ ಬ್ರೇಕ್ ಪಡೆದುಕೊಂಡು ರೆಸ್ಟ್ ನಲ್ಲಿರುವ ಬಗ್ಗೆ ತಿಳಿದೇ ಇದೆ. ಸಿನೆಮಾಗಳಿಂದ ಬ್ರೇಕ್ ಪಡೆದುಕೊಂಡರೂ ಸಹ ಆಕೆ ತನ್ನ ಅಭಿಮಾನಿಗಳನ್ನು ಸೋಷಿಯಲ್ ಮಿಡಿಯಾ ಮೂಲಕ ರಂಜಿಸುತ್ತಿದ್ದರು. ಕೆಲವೊಂದು ಜಾಹಿರಾತುಗಳಲ್ಲಿ ನಟಿಸುತ್ತಾ ಆಗಾಗ ಬೋ‌ಲ್ಡ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಆಕೆ ಮತ್ತೊಮ್ಮೆ ಗ್ಲಾಮರ್‍ ಡೋಸ್ ಏರಿಸಿದ್ದಾರೆ. ರೆಡ್ ಸೀರೆಯಲ್ಲಿ ಖಾರವಾದ ಪೋಸ್ ಗಳನ್ನು ಕೊಟ್ಟಿದ್ದು, ಆಕೆಯ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ.

ಮಯೋಸೈಟೀಸ್ ಕಾರಣದಿಂದ ಸಮಂತಾ ತುಂಬಾನೆ ಸಮಸ್ಯೆ ಎದುರಿಸಿದ್ದರು. ಜೊತೆಗೆ ತುಂಬಾನೆ ವೀಕ್ ಸಹ ಆಗಿದ್ದರು. ಇದೀಗ ಆಕೆ ಆದಷ್ಟು ಶೀಘ್ರವಾಗಿ ಫಿಟ್ ನೆಸ್ ಸಾಧಿಸಿ ಮತ್ತೆ ಸಿನೆಮಾಗಳಲ್ಲಿ ಆಕ್ಟೀವ್ ಆಗಿರಲು ಪ್ರಯತ್ನಿಸುತ್ತಿದ್ದಾರೆ. ಮಯೋಸೈಟೀಸ್ ವ್ಯಾಧಿಯಿಂದ ಎದುರಿಸಿದ ಆರೋಗ್ಯ ಸಮಸ್ಯೆಗಳಿಂದ ಹೊರಬರಲು ಆಕೆ ಸದಾ ಯೋಗಾ, ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾರೆ. ಇನ್ನೂ ಸಮಂತಾ ನಾಗಚೈತನ್ಯರಿಂದ ಬೇರೆಯಾದ ಬಳಿಕ ಒಂಟಿಯಾಗಿಯೇ ಜೀವನ ಸಾಗಿಸುತ್ತಿದ್ದಾರೆ. ಸದ್ಯ ಸಮಂತಾ ಯಾವುದೇ ಸಿನೆಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಆದರೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಅದರಲ್ಲೂ ಕೆಲವೊಂದು ಬ್ರಾಂಡ್ ಪ್ರಮೋಟ್ ಮಾಡುವ ನಿಟ್ಟಿನಲ್ಲಿ ಆಕೆ ಬೋಲ್ಡ್ ಪೊಟೋಶೂಟ್ಸ್ ಮಾಡುತ್ತಿರುತ್ತಾರೆ.

ಸದ್ಯ ಸಮಂತಾ ಸೋಷಿಯಲ್ ಮಿಡಿಯಾದಲ್ಲಿ ಕೆಲವೊಂದು ಬೋಲ್ಡ್ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಎಂ.ಎಸ್. ಗೋಲ್ಡ್ ಎಂಬ ಜ್ಯುವೆಲರಿ ಬ್ರಾಂಡ್ ಪ್ರಮೋಟ್ ಮಾಡುವ ನಿಟ್ಟಿನಲ್ಲಿ ಈ ಪೊಟೋಶೂಟ್ಸ್ ಮಾಡಿಸಿದ್ದಾರೆ. ರೆಡ್ ಸೀರೆಯಲ್ಲಿ ಆಕೆ ಸುರಲೋಕದ ಅಪ್ಸರೆಯಂತೆ ಕಾಣಿಸಿಕೊಂಡಿದ್ದಾರೆ. ಹಾಟ್ ಆಗಿ ಸೊಂಟದ ಮೈಮಾಟ ಪ್ರದರ್ಶನ ಮಾಡುತ್ತಾ, ಎದೆಯ ಸೌಂದರ್ಯವನ್ನು ಶೋ ಮಾಡುತ್ತಾ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ರೆಡ್ ಸೀರೆಯಲ್ಲಿ ಸಮಂತಾ ತಮ್ಮ ಗ್ಲಾಮರ್‍ ಡೋಸ್ ಏರಿಸಿದ್ದಾರೆ ಎನ್ನಬಹುದು. ಆಕೆಯ ಈ ಬೋಲ್ಡ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಮತಷ್ಟು ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ಸಮಂತಾ ಶೀಘ್ರದಲ್ಲೇ ಸಿನೆಮಾಗಳಲ್ಲಿ ಎಂಟ್ರಿ ಕೊಡುವುದಾಗಿ ಕೆಲವು ದಿನಗಳ ಹಿಂದೆಯಷ್ಟೆ ಆಕೆಯೇ ಹೇಳಿದ್ದಾರೆ. ಮತ್ತೆ ಆಕೆ ಸಿನೆಮಾಗಳಲ್ಲಿ ನಟಿಸುವುದನ್ನು ನೋಡಲು ಅಭಿಮಾನಿಗಳು ಸಹ ಕಾತುರದಿಂದ ಕಾಯುತ್ತಿದ್ದಾರೆ. ಕೊನೆಯದಾಗಿ ಆಕೆ ವಿಜಯ್ ದೇವರಕೊಂಡ ಜೊತೆಗೆ ಖುಷಿ ಎಂಬ ಸಿನೆಮಾದ ಮೂಲಕ ಕಾಣಿಸಿಕೊಂಡಿದ್ದರು. ಆಕೆ ಅಭಿನಯದ ಸಿಟಾಡೆಲ್ ಎಂಬ ವೆಬ್ ಸಿರೀಸ್ ಸಹ ಶೀಘ್ರದಲ್ಲೇ ತೆರೆಕಾಣಲಿದೆ.

Most Popular

To Top