Film News

ಸೆರಗನ್ನು ಪಕ್ಕಕ್ಕೆ ಸರಿಸಿ ಬೋಲ್ಡ್ ಲುಕ್ಸ್ ಕೊಟ್ಟ ಸಮಂತಾ, ಸೈಡ್ ಆಂಗಲ್ ನಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ನಟಿ….!

ಸೌತ್ ಸಿನಿರಂಗದ ಸ್ಟಾರ್‍ ನಟಿ ಸಮಂತಾ ಆರೋಗ್ಯದ ದೃಷ್ಟಿಯಿಂದ ಒಂದು ವರ್ಷ ಸಿನೆಮಾಗಳಿಂದ ಬ್ರೇಕ್ ಪಡೆದುಕೊಂಡಿದ್ದ ವಿಚಾರ ತಿಳಿದೇ ಇದೆ. ಕೆಲವು ದಿನಗಳ ಹಿಂದೆಯಷ್ಟೆ ವಿದೇಶಿ ಯಾತ್ರೆಯಿಂದ ಹೊರಬಂದರು. ಬಳಿಕ ಸಮಂತಾ ಪುಲ್ ಖುಷಿಯಾಗಿ ಕಾಣಿಸಿಕೊಂಡು ಅಭಿಮಾನಿಗಳನ್ನು ಖುಷಿ ಪಡಿಸಿದ್ದರು. ಇದೀಗ ಆಕೆ ಸೋಷಿಯಲ್ ಮಿಡಿಯಾದಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ನಟಿ ಸಮಂತಾ ಕಳೆದ ವರ್ಷದಿಂದ ಮಯೋಸೈಟೀಸ್ ಎಂಬ ಮಾರಕ ವ್ಯಾದಿಯಿಂದ ಬಳಲು‌ತ್ತಿರುವ ವಿಚಾರ ತಿಳಿದೇ ಇದೆ. ಈ ವ್ಯಾದಿಯ ಕಾರಣದಿಂದ ಸಮಂತಾ ಸಂಪೂರ್ಣವಾಗಿ ಸಿನೆಮಾಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ. ಕೊನೆಯದಾಗಿ ಆಕೆ ಒಪ್ಪಿಕೊಂಡಂತಹ ಖುಷಿ ಹಾಗೂ ಸಿಟಾಡೆಲ್ ವೆಬ್ ಸಿರೀಸ್ ಮುಗಿಸಿ ಆಕೆ ಒಂದು ವರ್ಷ ಸಿನೆಮಾಗಳಿಗೆ ಬ್ರೇಕ್ ನೀಡಿದ್ದರು. ಆರೋಗ್ಯದ ಕಾರಣದಿಂದ ಆಕೆ ಆದ್ಯಾತ್ಮಿಕ ಕೇಂದ್ರಗಳು, ಪ್ರಾಕೃತಿಕ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಅಲ್ಲಿನ ಕೆಲವೊಂದು ಪೊಟೊಗಳನ್ನು ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡು ಅಭಿಮಾನಿಗಳೊಂದಿಗೆ ಟಚ್ ನಲ್ಲೇ ಇದ್ದರು.

ಸಂಪೂರ್ಣವಾಗಿ ಆರೋಗ್ಯವನ್ನು ಪಡೆಯುವ ನಿಟ್ಟಿನಲ್ಲಿ ಸಮಂತಾ ಯೋಗಾ, ಫಿಟ್ ನೆಸ್ ಟ್ರೈನಿಂಗ್ ಸಹ ಮಾಡುತ್ತಾ ಕಾಣಿಸಿಕೊಂಡರು. ಸಮಂತಾ ಸಂಪೂರ್ಣವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಅಭಿಮಾನಿಗಳೂ ಸಹ ವಿಶ್ ಮಾಡಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ಸಮಂತಾ ಲೈವ್ ಸೆಷನ್ ಸಹ ಮಾಡಿದ್ದರು. ಈ ವೇಳೆ ಆಕೆಯ ಮುಖದಲ್ಲಿ ಅನೇಕ ಬದಲಾವಣೆಗಳು ಕಂಡುಬಂದಿದ್ದವು. ನಿಮ್ಮ ಸ್ಕಿನ್ ಬದಲಾಗಿದೆ ಅದಕ್ಕೆ ಕಾರಣ ಏನು ಎಂದು ಸಹ ಅಭಿಮಾನಿ ಕೇಳಿದ್ದರು. ಅದಕ್ಕೆ ರಿಪ್ಲೆ ಕೊಟ್ಟ ಸಮಂತಾ ಮಯೋಸೈಟಿಸ್ ವ್ಯಾಧಿಗೆ ಚಿಕಿತ್ಸೆಯ ನಿಮಿತ್ತ ತುಂಬಾ ಸ್ಟೆರಾಯಿಡ್ ತೆಗೆದುಕೊಳ್ಳಬೇಕಾಯಿತು. ಅದಕ್ಕಾಗಿಯೇ ನನ್ನ ಸ್ಕಿನ್ ಬದಲಾಗಿದೆ ಎಂದು ಹೇಳಿದ್ದರು.

ಇದೀಗ ಸಮಂತಾ ಸೋಷಿಯಲ್ ಮಿಡಿಯಾದಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಸೀರೆಯಲ್ಲಿ ಆಕೆ ತುಂಬಾ ಹಾಟ್ ಆಗಿ ಕಾಣಿಸಿಕೊಂಡಿದ್ದರು. ಸೀರೆಯ ಸೆರಗನ್ನು ಪಕ್ಕಕ್ಕೆ ಸರಿಸಿ ಬ್ಲೌಜ್ ನಲ್ಲಿ ಎದೆಯ ಸೌಂದರ್ಯವನ್ನು ಶೋ ಮಾಡಿದ್ದಾರೆ. ಕ್ಲೀವೇಜ್ ಸೌಂದರ್ಯದ ಮೂಲಕ ಎಲ್ಲರನ್ನೂ ಫಿದಾ ಮಾಡಿದ್ದಾರೆ. ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಖತ್ ವೈರಲ್ ಆಗಿದ್ದು, ಅಭಿಮಾನಿಗಳು ಕಾಮೆಂಟ್ ಗಳು, ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ.

Most Popular

To Top