Film News

ನೈಟ್ ವೇರ್ ಮಾದರಿಯ ಡ್ರೆಸ್ ನಲ್ಲಿ ಮೈಂಡ್ ಬ್ಲೋಯಿಂಗ್ ಪೋಸ್ ಕೊಟ್ಟ ಸಮಂತಾ, ವೈರಲ್ ಆದ ನ್ಯೂ ಇಯರ್ ಪಿಕ್…..!

ಹೊಸ ವರ್ಷದ ಸಂಭ್ರಮವನ್ನು ಎಲ್ಲಾ ಸಿನೆಮಾ ನಟಿಯರು ಹಾಗೂ ನಟರು ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಅನೇಕರು ಹೊರ ದೇಶಗಳಲ್ಲಿ ಹೋಗಿ ಹೊಸ ವರ್ಷವನ್ನು ಸೆಲೆಬ್ರೇಟ್ ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಸ್ಟಾರ್‍ ನಟಿ ಸಮಂತಾ ಸಹ ಹೊಸ ವರ್ಷವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ. ಈ ಸಂಬಂಧ ಆಕೆ ಸೋಷಿಯಲ್ ಮಿಡಿಯಾದಲ್ಲಿ ಪೊಟೊ ಒಂದನ್ನು ಹಂಚಿಕೊಂಡಿದ್ದು, ಈ ಪೊಟೋ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಸೌತ್ ಸಿನಿರಂಗದ ಸ್ಟಾರ್‍ ನಟಿ ಸಮಂತಾ ಪರಿಚಯದ ಅವಶ್ಯಕತೆಯೇ ಇಲ್ಲ ಎಂದು ಹೇಳಬಹುದು. ಸುಮಾರು ವರ್ಷಗಳ ಸಿನಿರಂಗದಲ್ಲಿ ಆಕ್ಟೀವ್ ಆಗಿದ್ದುಕೊಂಡು ಕಡಿಮೆ ಸಮಯದಲ್ಲೇ ಸ್ಟಾರ್‍ ಡಂ ಗಿಟ್ಟಿಸಿಕೊಂಡರು. ಸದ್ಯ ಇಂಡಿಯಾದ ಟಾಪ್ ಹಿರೋಯಿನ್ ಗಳ ಸ್ಥಾನದಲ್ಲಿದ್ದಾರೆ. ಸದ್ಯ ಆಕೆ ತನ್ನ ಆರೋಗ್ಯದ ಮೇಲೆ ದೃಷ್ಟಿಯನ್ನಿಟ್ಟಿದ್ದು, ಒಂದು ವರ್ಷದ ಕಾಲ ಸಿನೆಮಾಗಳಿಗೆ ಬ್ರೇಕ್ ಕೊಟ್ಟಿದ್ದಾರೆ. ಸದ್ಯ ಆಕೆ ತುಂಬಾನೆ ಆಕ್ಟೀವ್ ಆಗಿದ್ದಾರೆ. ಸಿನೆಮಾಗಳಿಗೆ ಬ್ರೇಕ್ ಕೊಟ್ಟರೂ ಸಹ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿದ್ದು, ಪೊಟೋಗಳು, ವಿಡಿಯೋಗಳ ಜೊತೆಗೆ ಕೆಲವೊಂದು ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತಾ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ.

ಇನ್ನೂ ಸಮಂತಾ ಹೊಸ ವರ್ಷದ ಆಚರಣೆ ನಿಮಿತ್ತ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಸೂರ್ಯ ಹುಟ್ಟಿದಾಗಿನಿಂದ ಮುಳುಗುವವರೆಗೂ  ಬೀಚ್ ನಲ್ಲಿ ಎಂಜಾಯ್ ಮಾಡುತ್ತಾ ಕಾಣಿಸಿಕೊಂಡಿದ್ದಾರೆ. ಕಡಲ ತೀರದಲ್ಲಿ ಆಕೆ ಹೊಸ ವರ್ಷವನ್ನು ಆಚರಿಸಿದ್ದಾರೆ. ಹೊಸ ವರ್ಷಕ್ಕೆ ಸ್ವಾಗತ ಕೋರುತ್ತಾ ಕೆಲವೊಂದು ಸ್ಟಿಲ್ಸ್ ಕೊಟ್ಟಿದ್ದಾರೆ. ಈ ಪೊಟೋಗಳನ್ನು ಆಕೆ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನೈಟ್ ವೇರ್‍ ಮಾದರಿಯ ಡ್ರೆಸ್ ನಲ್ಲಿ ಹೊಸ ವರ್ಷದ ಪೊಟೋ ಹಂಚಿಕೊಂಡಿದ್ದಾರೆ. ಈ ಪೊಟೋದಲ್ಲಿ ಆಕೆ ಡೀಪ್ ಬ್ಯಾಕ್, ಥೈಸ್ ಸೌಂದರ್ಯವನ್ನು ಪ್ರದರ್ಶನ ಮಾಡಿದ್ದಾರೆ. ಮಾದಕ ನೋಟ ಬೀರಿದ ಸಮಂತಾ ಪೊಟೋ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಹಾಗೂ ನೆಟ್ಟಿಗರೂ ವಿವಿಧ ರೀತಿಯ ಕಾಮೆಂಟ್ ಗಳ ಜೊತೆಗೆ ಹೊಸ ವರ್ಷದ ಶುಭಾಷಯಗಳನ್ನು ಕೋರುತ್ತಿದ್ದಾರೆ.

ಇನ್ನೂ ಸಮಂತಾ ಕಳೆದ ವರ್ಷ ಶಾಕುಂತಲಂ, ಖುಷಿ ಸಿನೆಮಾದಲ್ಲಿ ನಟಿಸಿದ್ದರು. ಶಾಕುಂತಲಂ ಆಲ್ ಟೈಮ್ ಡಿಜಾಸ್ಟರ್‍ ಆಗಿದ್ದರೇ, ಖುಷಿ ಒಳ್ಳೆಯ ಕಲೆಕ್ಷನ್ ಮಾಡಿತ್ತು. ಇನ್ನೂ ಆಕೆ ಸಿಟಾಡೆಲ್ ಎಂಬ ವೆಬ್ ಸಿರೀಸ್ ನಲ್ಲಿ ಸಹ ನಟಿಸಿದ್ದು, ಈ ಸಿರೀಸ್ ಶೀಘ್ರದಲ್ಲೇ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗಲಿದೆ ಎನ್ನಲಾಗಿದೆ.

Most Popular

To Top