Film News

ಸೈಡ್ ಆಂಗಲ್ ನಲ್ಲಿ ಕ್ಲೀವೇಜ್ ಶೋ ಮಾಡಿದ ಸ್ಟಾರ್ ನಟಿ ಸಮಂತಾ, ಬ್ರಾಲೆಸ್ ಆಗಿ ಸ್ಟನ್ನಿಂಗ್ ಪೋಸ್ ಕೊಟ್ಟ ನಟಿ…..!

ದೇಶದ ಸಿನಿರಂಗದ ಸ್ಟಾರ್‍ ನಟಿ ಸಮಂತಾ ಇದೀಗ ಸೌತ್ ಅಂಡ್ ನಾರ್ತ್ ನಲ್ಲೂ ಬಹುಬೇಡಿಕೆಯುಳ್ಳ ನಟಿಯಾಗಿದ್ದಾರೆ. ಇತ್ತೀಚಿಗೆ ಆಕೆ ಹಂಚಿಕೊಳ್ಳುವಂತಹ ಪೋಸ್ಟ್ ಗಳು ಕಡಿಮೆ ಸಮಯದಲ್ಲೇ ವೈರಲ್ ಆಗುತ್ತಿರುತ್ತವೆ. ಸಮಂತಾ ಹಾಗೂ ನಾಗಚೈತನ್ಯ ವಿಚ್ಚೇದನದ ಬಳಿಕ ಆಕೆ ಸದಾ ಸುದ್ದಿಯಲ್ಲೇ ಇರುತ್ತಾರೆ. ಜೊತೆಗೆ ಕಳೆದ ವರ್ಷ ಆಕೆ ಮಯೋಸೈಟೀಸ್ ಎಂಬ ವ್ಯಾಧಿಗೆ ಗುರಿಯಾಗಿದ್ದು, ಇದೀಗ ವ್ಯಾಧಿಯಿಂದ ಗುಣಮುಖರಾಗಿ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಮೊದಲಿನಂತೆ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ.

ಸೌತ್ ಅಂಡ್ ನಾರ್ತ್ ರಂಗದ ಸ್ಟಾರ್‍ ನಟಿ ಸಮಂತಾ ಅತೀ ಕಡಿಮೆ ಸಮಯದಲ್ಲೇ ಸ್ಟಾರ್‍ ಡಮ್ ಪಡೆದುಕೊಂಡ ನಟಿಯರ ಸಾಲಿಗೆ ಸೇರಿಕೊಂಡರು. ಬಳಿಕ ನಾಗಚೈತನ್ಯ ಜೊತೆಗೆ ಮದುವೆಯಾಗಿ ಕೆಲವೇ ವರ್ಷಗಳಲ್ಲಿ ಅವರಿಬ್ಬರೂ ವಿಚ್ಚೇದನ ಪಡೆದುಕೊಂಡರು. ವಿಚ್ಚೇದನ ಪಡೆದುಕೊಂಡಾಗಿನಿಂತ ಸಮಂತಾ ಸದಾ ಸುದ್ದಿಯಲ್ಲೇ ಇರುತ್ತಾರೆ. ಆಕೆಯ ವೈಯುಕ್ತಿಕ ಜೀವನದ ಬಗ್ಗೆ ಅನೇಕ ವಿಚಾರಗಳು ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಲೇ ಇರುತ್ತದೆ. ಇನ್ನೂ ಕೆಲವು ತಿಂಗಳುಗಳ ಹಿಂದೆ ಆಕೆ ಮಯೋಸೈಟೀಸ್ ಎಂಬ ಭಯಂಕರ ವ್ಯಾಧಿಗೆ ಗುರಿಯಾದರು. ಸುಮಾರು ತಿಂಗಳುಗಳ ಕಾಲ ಆಕೆ ಅಜ್ಞಾತದಲ್ಲೇ ಇದ್ದರು. ಕನಿಷ್ಟ ಸೋಷಿಯಲ್ ಮಿಡಿಯಾದಲ್ಲೂ ಸಹ ಯಾವುದೇ ಅಪ್ಡೇಟ್ ನೀಡಿರಲಿಲ್ಲ. ಸದ್ಯ ಆಕೆ ಸಾಲು ಸಾಲು ಸಿನೆಮಾಗಳಲ್ಲಿ ಪುಲ್ ಆಕ್ಟೀವ್ ಆಗಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ತಮ್ಮ ಬಗ್ಗೆ ಅಪ್ಡೇಟ್ಸ್ ನೀಡುತ್ತಾ ಸಾಗುತ್ತಿದ್ದಾರೆ.

ಇನ್ನೂ ಸಮಂತಾ ಇದೀಗ ಕೆಲವೊಂದು ಪೊಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆಕೆ ಆಲ್ಟ್ರಾ ಸ್ಟೈಲಿಷ್ ಲುಕ್ಸ್ ನಲ್ಲಿ ಕಾಣಿಸಿಕೊಂಡು ಇಂಟರ್‍ ನೆಟ್ ಶೇಕ್ ಆಗುವಂತೆ ಮಾಡಿದ್ದಾರೆ. ಒಳ ಉಡುಪು ಇಲ್ಲದೇ ಹಾಟ್ ಕ್ಲೀವೇಜ್ ಶೋ ಮಾಡುವ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಟೆಂಪರೇಚರ್‍ ಏರಿಸಿದ್ದಾರೆ. ಹಾಟ್ ಆಗಿ ಸೈಡ್ ಆಂಗಲ್ ನಲ್ಲಿ ಕ್ಲೀವೇಜ್ ಶೋ ಮಾಡುತ್ತಾ ಯುವಕರ ಟೆಂಪರ್‍ ಏರಿಸಿದ್ದಾರೆ. ಸಮಂತಾ ಸಿಟಾಡೆಲ್ ಸಿರೀಸ್ ಶೂಟಿಂಗ್ ನಿಮಿತ್ತ ವಿದೇಶಗಳಲ್ಲಿ ವಿಹರಿಸುತ್ತಿದ್ದಾರೆ. ಸೈಬಿರೀಯಾ ದೇಶದ ಸುಂದರವಾದ ತಾಣಗಳಲ್ಲಿ ಎಂಜಾಯ್ ಮಾಡಿದ್ದಾರೆ. ಅಲ್ಲಿನ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು ಪೊಟೋಗಳು ಸಖತ್ ವೈರಲ್ ಆಗುತ್ತಿವೆ. ಇನ್ನೂ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಸಮಂತಾ ಪೊಟೋಗಳು ವೈರಲ್ ಆಗುವುದರ ಜೊತೆಗೆ ಅಭಿಮಾನಿಗಳಿಂದ ವಿವಿಧ ರೀತಿಯ ಕಾಮೆಂಟ್ ಗಳೂ ಸಹ ಹರಿದು ಬರುತ್ತಿವೆ.

ಇನ್ನೂ ಸಮಂತಾ ಸಿಟಾಡೆಲ್ ಎಂಬ ವೆಬ್ ಸಿರೀಸ್ ನಲ್ಲಿ ನಟಿಸುತ್ತಿದ್ದಾರೆ. ಈ ಸಿರೀಸ್ ನಲ್ಲಿ ಸಮಂತಾ ಕೆಲವೊಂದು ಆಕ್ಷನ್ ದೃಶ್ಯಗಳಲ್ಲೂ ಸಹ ನಟಿಸಿದ್ದಾರೆ ಎನ್ನಲಾಗುತ್ತಿದೆ.  ಇದರಿಂದ ಆಕೆ ಗಾಯಗೊಂಡಿದ್ದು, ಸೈಬಿರಿಯಾ ದೇಶದಲ್ಲಿ ರಿಲ್ಯಾಕ್ಸ್ ಆಗುತ್ತಿದ್ದಾರಂತೆ. ಈ ಸಿನೆಮಾದ ಜೊತೆಗೆ ಆಕೆ ವಿಜಯ್ ದೇವರಕೊಂಡ ಜೊತೆಗೆ ಖುಷಿ ಎಂಬ ಸಿನೆಮಾದಲ್ಲೂ ಸಹ ನಟಿಸಿದ್ದು, ಶೀಘ್ರದಲ್ಲೇ ಈ ಸಿನೆಮಾ ತೆರೆಗೆ ಬರಲಿದೆ.

Most Popular

To Top