Film News

ಬ್ಲಾಕ್ ಡ್ರೆಸ್ ನಲ್ಲಿ ಬ್ಲಾಕ್ ಕೋಬ್ರಾದಂತೆ ಮಾದಕ ಪೋಸ್ ಕೊಟ್ಟ ಶ್ರುತಿ ಹಾಸನ್, ಪ್ರಿಯಕರನೊಂದಿಗೆ ಹಾಟ್ ಆಗಿ ಕಾಣಿಸಿಕೊಂಡ ನಟಿ……!

ಸೌತ್ ಸಿನಿರಂಗದ ಬಹುಬೇಡಿಕೆ ನಟಿ ಶ್ರುತಿ ಹಾಸನ್ ಸದ್ಯ ಲಕ್ಕಿ ಹಿರೋಯಿನ್ ಆಗಿ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಬ್ಯುಸಿಯಾಗಿದ್ದಾರೆ. ಕೆರಿಯರ್‍ ಆರಂಭದಲ್ಲಿ ಆಕೆ ಐರನ್ ಲೆಗ್ ಎಂಬ ಮುದ್ರೆ ಪಡೆದುಕೊಂಡರು. ಆದರೆ ಸೋಲಿನಿಂದ ದೃತಿಗೆಡದೇ ಸಿನಿಮಾಗಳನ್ನು ಮಾಡುತ್ತಾ ಐರನ್ ಲೆಗ್ ಎಂಬ ಅಪಖ್ಯಾತಿಯಿಂದ ದೂರವಾದರು. ಬಳಿಕ ಆಕೆ ಬ್ಯಾಕ್ ಟು ಬ್ಯಾಕ್ ಹಿಟ್ ಪಡೆದುಕೊಂಡರು. ಪ್ರಸಕ್ತ ವರ್ಷದ ಆರಂಭದಲ್ಲೆ ಒಳ್ಳೆಯ ಸಕ್ಸಸ್ ಕಂಡುಕೊಂಡರು. ಸಿನೆಮಾಗಳ ಜೊತೆಗೆ ಆಕೆ ವೈಯುಕ್ತಿಕ ವಿಚಾರಗಳಿಂದ ಸಹ ಸುದ್ದಿಯಾದರು.  ಇದೀಗ ಆಕೆ ಬ್ಲಾಕ್ ಡ್ರೆಸ್ ನಲ್ಲಿ ಪ್ರಿಯಕರನೊಂದಿಗೆ ಹಾಟ್ ಆಗಿ ಕಾಣಿಸಿಕೊಂಡಿದ್ದು, ಪೊಟೋಗಳು ವೈರಲ್ ಆಗಿದೆ.

ಸದ್ಯ ಶ್ರುತಿ ಹಾಸನ್ ಸಕ್ಸಸ್ ಖುಷಿಯಲ್ಲಿ ಮುನ್ನುಗ್ಗುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಆಕೆ ಪುಲ್ ಆಕ್ಟೀವ್ ಆಗಿರುತ್ತಾರೆ. ಪ್ರತಿನಿತ್ಯ ತನ್ನ ವೈಯುಕ್ತಿಕ ವಿಚಾರಗಳ ಜೊತೆಗೆ ಸಿನೆಮಾ ಅಪ್ಡೇಟ್ ಗಳು ಹಾಗೂ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿರುತ್ತಾರೆ. ಇನ್ನೂ ಆಕೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಸುನಾಮಿಯನ್ನು ಎಬ್ಬಿಸುತ್ತಲೇ ಇರುತ್ತಾರೆ. ಆಕೆ ಹಂಚಿಕೊಳ್ಳುವ ಪೋಸ್ಟ್ ಗಳೂ ಸಹ ಕಡಿಮೆ ಸಮಯದಲ್ಲೇ ಸಿಕ್ಕಾಪಟ್ಟೆ ವೈರಲ್ ಆಗುತ್ತಿರುತ್ತವೆ. ಗಬ್ಬರ್‍ ಸಿಂಗ್ ಸಿನೆಮಾದ ಮೂಲಕ ಆಕೆಯ ಸಕ್ಸಸ್ ಗ್ರಾಫ್ ಶುರುವಾಯ್ತು. ಈ ಸಿನೆಮಾದ ಬಳಿಕ ಆಕೆ ಬ್ಯಾಕ್ ಟು ಬ್ಯಾಕ್ ಹಿಟ್ ಗಳನ್ನು ಪಡೆದುಕೊಂಡು ಮತಷ್ಟು ಫೇಂ ಪಡೆದುಕೊಂಡರು.

ನಟಿ ಶ್ರುತಿ ಹಾಸನ್ ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಈ ಹಾದಿಯಲ್ಲೇ ಇದೀಗ ಆಕೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರಸ್ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಗ್ಲಾಮರಸ್ ಪೋಸ್ ಗಳ ಮೂಲಕ ಎಲ್ಲರನ್ನೂ ರಂಜಿಸಿದ್ದಾರೆ. ಜಿ ಕ್ಯೂ ಇಂಡಿಯಾ ಫ್ಯಾಷನ್ ಎಂಬ ಕಾರ್ಯಕ್ರಮದಲ್ಲಿ ಆಕೆ ಪ್ರಿಯಕರನೊಂದಿಗೆ ಭಾಗಿಯಾಗಿದ್ದಾರೆ. ಎಲ್ಲರನ್ನೂ ತನ್ನತ್ತ ಸೆಳೆದುಕೊಂಡು ಇಡೀ ಕಾರ್ಯಕ್ರಮಕ್ಕೆ ಹೈಲೈಟ್ ಆಗಿದ್ದಾರೆ. ಅದರಲ್ಲೂ ಬ್ಲಾಕ್ ಡ್ರೆಸ್ ನಲ್ಲಿ ಮತಷ್ಟು ಹಾಟ್ ಆಗಿ ಕಾಣಿಸಿಕೊಂಡು ಯುವಕರನ್ನು ತನ್ನತ್ತ ಸೆಳೆದುಕೊಂಡಿದ್ದಾರೆ. ಬ್ಲಾಕ್ ಕೋಬ್ರಾ ದಂತೆ ಆಕೆ ಮಾದಕ ನೋಟ ಬೀರಿದ್ದು, ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಇನ್ನೂ ಶ್ರುತಿ ಹಾಸನ್ ಸುಮಾರು ದಿನಗಳಿಂದ ಡ್ಯೂಡಲ್ ಆರ್ಟಿಸ್ಟ್ ಶಾಂತಾನು ಹಾಜಾರಿಕ ಜೊತೆಗೆ ಡೇಟಿಂಗ್ ನಲ್ಲಿದ್ದಾರೆ. ಅವರಿಬ್ಬರೂ ಬಹಿರಂಗವಾಗಿಯೇ  ಸುತ್ತಾಡುತ್ತಿದ್ದಾರೆ. ಅವರಿಬ್ಬರೂ ಇದೀಗ ಈ ಜೋಡಿ ಜಿ ಕ್ಯೂ ಇಂಡಿಯಾ ಫ್ಯಾಷನ್ ಎಂಬ ಕಾರ್ಯಕ್ರಮದಲ್ಲಿ ಸದ್ದು ಮಾಡಿದ್ದಾರೆ. ಸದ್ಯ ಶ್ರುತಿ ಹಾಸನ್ ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ನಲ್ಲಿ ಸೆಟ್ಟೇರಿರುವ ಸಲಾರ್‍ ಸಿನೆಮಾದಲ್ಲಿ ನಟಿಸಿದ್ದು, ಇದೇ ವರ್ಷದಲ್ಲೇ ಈ ಸಿನೆಮಾ ತೆರೆಕಾಣಲಿದೆ. ಈ ಸಿನೆಮಾದ ಮೇಲೆ ಶ್ರುತಿ ಭಾರಿ ನಿರೀಕ್ಷೆ ಸಹ ಇಟ್ಟುಕೊಂಡಿದ್ದಾರೆ ಎನ್ನಲಾಗಿದೆ.

Most Popular

To Top