Film News

ಟ್ರಾನ್ಸಫರೆಂಟ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟ ಶ್ರುತಿ ಹಾಸನ್, ಪಡ್ಡೆಹುಡುಗರ ನಿದ್ದೆಕದ್ದ ಬ್ಯೂಟಿ…..!

ಸೌತ್ ಸಿನಿರಂಗದಲ್ಲಿ ಈ ವರ್ಷದ ಆರಂಭದಲ್ಲೇ ಒಳ್ಳೆಯ ಸಕ್ಸಸ್ ಕಂಡುಕೊಂಡ ನಟಿ ಶ್ರುತಿ ಹಾಸನ್ ವಾಲ್ತೇರು ವೀರಯ್ಯ ಹಾಗೂ ವೀರಸಿಂಹಾರೆಡ್ಡಿ ಸಿನೆಮಾಗಳ ಸಕ್ಸಸ್ ಖುಷಿಯಲ್ಲಿದ್ದಾರೆ. ಶ್ರುತಿ ಹಾಸನ್ ನಟನೆಯ ಜೊತೆಗೆ ಮ್ಯೂಜಿಕ್  ಎಂದರೇ ತುಂಬಾನೆ ಹುಚ್ಚು ಎಂದು ಹೇಳಬಹುದಾಗಿದೆ. ಸೋಷಿಯಲ್ ಮಿಡಿಯಾದಲ್ಲಂತೂ ಸದಾ ಆಕ್ಟೀವ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿರುತ್ತಾರೆ.  ಇದೀಗ ಆಕೆ ಟ್ರಾನ್ಸಫರೆಂಟ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದು, ಪೊಟೋಗಳು ಸಖತ್ ಸದ್ದು ಮಾಡುತ್ತಿವೆ.

ನಟಿ ಶ್ರುತಿ ಹಾಸನ್ ಸದ್ಯ ಸಕ್ಸಸ್ ಖುಷಿಯಲ್ಲಿದ್ದಾರೆ. ಶ್ರುತಿ ಕಮ್ ಬ್ಯಾಕ್‌ ಬಳಿಕ ಒಳ್ಳೆಯ ಸಕ್ಸಸ್ ಗ್ರಾಫ್ ಪಡೆದುಕೊಳ್ಳುತ್ತಿದ್ದಾರೆ. ಕ್ರಾಕ್, ವಕೀಲ್ ಸಾಭ್ ಸಿನೆಮಾಗಳ ಮೂಲಕ ಭಾರಿ ಕ್ರೇಜ್ ಪಡೆದುಕೊಂಡು ಮುನ್ನುಗ್ಗುತ್ತಿದ್ದಾರೆ. ಅನೇಕ ಕ್ರೇಜಿ ಪ್ರಾಜೆಕ್ಟ್ ಗಳಲ್ಲಿ ನಟಿಸುತ್ತಾ ಪುಲ್ ಬ್ಯುಸಿಯಾಗಿದ್ದಾರೆ. ವರ್ಷದ ಆರಂಭದಲ್ಲಿ ಎರಡು ಬ್ಲಾಕ್ ಬ್ಲಸ್ಟರ್‍ ಹಿಟ್ ಪಡೆದುಕೊಂಡ ಶ್ರುತಿ ಭಾರಿ ಸಂಭಾವನೆಯನ್ನು ಸಹ ಪಡೆದುಕೊಳ್ಳುತ್ತಿದ್ದಾರೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಹೆಚ್ಚು ಆಕ್ಟೀವ್ ಆಗಿರುವ ನಟಿಯರಲ್ಲಿ ಶ್ರುತಿ ಹಾಸನ್ ಸಹ ಮೊದಲಿಗರು ಎಂದು ಹೇಳಬಹುದಾಗಿದೆ. ಸಿನೆಮಾ ಶೂಟೀಂಗ್ ನಿಂದ ಹೊರಬಂದ ಕೂಡಲೇ ಆಕೆ ಏನಾದರೂ ಒಂದು ಅಪ್ಡೇಟ್ ನೀಡುತ್ತಲೇ ಇರುತ್ತಾರೆ. ಇದೀಗ ಆಕೆ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ಇನ್ನೂ ನಟಿ ಶ್ರುತಿ ಹಾಸನ್ ಸೋಷಿಯಲ್ ಮಿಡಿಯಾದಲ್ಲಿ ಇದೀಗ ಕೆಲವೊಂದು ಹಾಟ್ ಪೊಟೋಶೂಟ್ಸ್ ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ಬ್ರೌನ್ ಕಲರ್‍ ಮಾಡ್ರನ್ ಡ್ರೆಸ್ ನಲ್ಲಿ ಬ್ಯೂಟಿಪುಲ್ ಲುಕ್ಸ್ ಸ್ವಂತ ಮಾಡಿಕೊಂಡಿದ್ದಾರೆ. ಬ್ರೌನ್ ಕಲರ್‍ ಟ್ರಾನ್ಸಫರೆಂಟ್ ಡ್ರೆಸ್ ನಲ್ಲಿ ಆಕೆ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಹಾಟ್ ಪೋಸ್ ಗಳ ಜೊತೆಗೆ ಆಕೆ ಮಾದಕ ನೋಟ ಸಹ ಬೀರಿದ್ದಾರೆ. ಎದೆಯ ಸೌಂದರ್ಯದ ಮೂಲಕ ಸ್ಟನ್ನಿಂಗ್ ಪೋಸ್ ಕೊಟ್ಟು ಅಭಿಮಾನಿಗಳು ಸೇರಿದಂತೆ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಆಕೆಯ ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್, ಬೋಲ್ಡ್ ಅಂಡ್ ಕ್ರೇಜಿ ಕಾಮೆಂಟ್ ಗಳ ಮೂಲಕ ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಸದ್ಯ ಶ್ರುತಿ ಹಾಸನ್ ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ನಲ್ಲಿ ತೆರೆಕಾಣಲಿರುವ ಸಲಾರ್‍ ಸಿನೆಮಾದಲ್ಲಿ ನಟಿಸಿದ್ದು, ಇತ್ತೀಚಿಗಷ್ಟೆ ಆಕೆಯ ಭಾಗದ ಶೂಟಿಂಗ್ ಸಹ ಪೂರ್ಣಗೊಳಿಸಿದ್ದಾರೆ. ಈ ಸಿನೆಮಾ ಪ್ಯಾನ್ ಇಂಡಿಯಾ ಸಿನೆಮಾ ಆದ ಹಿನ್ನೆಲೆಯಲ್ಲಿ ಈ ಸಿನೆಮಾ ಹಿಟ್ ಹೊಡೆದರೇ ಶ್ರುತಿ ಮತಷ್ಟು ಫೇಂ ಪಡೆದುಕೊಂಡು ಪ್ಯಾನ್ ಇಂಡಿಯಾ ಸ್ಟಾರ್‍ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಈ ಸಿನೆಮಾ ಇದೇ ಸೆಪ್ಟೆಂಬರ್‍ 28 ರಂದು ಅದ್ದೂರಿಯಾಗಿ ತೆರೆಕಾಣಲಿದೆ.

Most Popular

To Top