ಬ್ಲಾಕ್ ಡ್ರೆಸ್ ನಲ್ಲಿ ಬ್ಲಾಕ್ ಅಂಡ್ ವೈಟ್ ಮೋಡ್ ನಲ್ಲಿ ಕಿಲ್ಲಿಂಗ್ ಲುಕ್ಸ್ ಕೊಟ್ಟ ಸ್ಟಾರ್ ನಟಿ ಸಲಾರ್ ಬ್ಯೂಟಿ ಶ್ರುತಿ ಹಾಸನ್……!

Follow Us :

ಸೌತ್ ಸಿನಿರಂಗದಲ್ಲಿ ಸಕ್ಸಸ್ ಪುಲ್ ಸ್ಟಾರ್‍ ನಟಿಯಾಗಿ ಸಾಲು ಸಾಲು ಸಿನೆಮಾಗಳ ಮೂಲಕ ಮುನ್ನುಗ್ಗುತ್ತಿರುವ ನಟಿಯರಲ್ಲಿ ಶ್ರುತಿ ಹಾಸನ್ ಒಬ್ಬರಾಗಿದ್ದಾರೆ. ಆಕೆ ತೆಗೆದುಕೊಳ್ಳುವಂತಹ ಕೆಲವೊಂದು ನಿರ್ಣಯಗಳನ್ನು ಬೇರೆ ಯಾರೂ ತೆಗೆದುಕೊಳ್ಳುವುದಿಲ್ಲ ಎನ್ನಬಹುದು. ನನ್ನ ಜೀವನ, ನನ್ನ ನಿಯಮಗಳು ಎಂಬಂತೆ ಆಟಿಟ್ಯೂಡ್ ಮೆಂಟೈನ್ ಮಾಡುತ್ತಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ತನ್ನ ಫ್ಯಾಷನ್ ಸೆನ್ಸ್ ಮೂಲಕ ಎಲ್ಲರನ್ನೂ ಆಕರ್ಷಣೆ ಮಾಡುತ್ತಿರುತ್ತಾರೆ. ಇದೀಗ ಬ್ಲಾಕ್ ಡ್ರೆಸ್ ನಲ್ಲಿ ಬ್ಲಾಕ್ ಅಂಡ್ ವೈಟ್ ಮೋಡ್ ನಲ್ಲಿ ಕಿಲ್ಲಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ.

ನಟಿ ಶ್ರುತಿ ಹಾಸನ್ ಕೆರಿಯರ್‍ ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುಗಳನ್ನು ಕಂಡ ಹಿನ್ನೆಲೆಯಲ್ಲಿ ಆಕೆ ಐರನ್ ಲೆಗ್ ಎಂಬ ಮುದ್ರೆಯನ್ನು ಹಾಕಿಕೊಂಡರು. ಆದರೆ ಹಿಂದೆ ಸರಿಯದೇ ಆಕೆ ಸಿನೆಮಾಗಳಲ್ಲಿ ನಟಿಸುತ್ತಾ ಟಾಪ್ ನಟಿಯಾಗಿ ಮುನ್ನುಗ್ಗಿದ್ದಾರೆ. ಶ್ರುತಿಗೆ ಬಿಗ್ ಬ್ರೇಕ್ ನೀಡಿದ್ದು ಪವರ್‍ ಸ್ಟಾರ್‍ ಪವನ್ ಕಲ್ಯಾಣ್ ಅಭಿನಯದ ಗಬ್ಬರ್‍ ಸಿಂಗ್ ಸಿನೆಮಾ. ಈ ಸಿನೆಮಾ ಬಾಕ್ಸ್ ಆಫೀಸ್ ನಲ್ಲಿ ಒಳ್ಳೆಯ ಸಕ್ಸಸ್ ಕಂಡಿತ್ತು. ಈ ಸಿನೆಮಾದ ಬಳಿಕ ಶ್ರುತಿ ಹಾಸನ್ ಗೆ ಬ್ಯಾಕ್ ಟು ಬ್ಯಾಕ್ ಆಫರ್‍ ಗಳು ಸಹ ಹರಿದುಬಂದವು. ವರ್ಷದ ಆರಂಭದಲ್ಲೇ ಆಕೆ ಒಳ್ಳೆಯ ಸಕ್ಸಸ್ ಸಹ ಕಂಡುಕೊಂಡರು. ವಾಲ್ತೇರು ವೀರಯ್ಯ, ವೀರಸಿಂಹಾರೆಡ್ಡಿ ಸಿನೆಮಾಗಳಲ್ಲಿ ನಟಿಸಿದ ಈಕೆ ಮತಷ್ಟು ಖ್ಯಾತಿ ಪಡೆದುಕೊಂಡರು.

ಸ್ಟಾರ್‍ ನಟಿ  ಶ್ರುತಿ ಹಾಸನ್ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಅಭಿಮಾನಿಗಳನ್ನು ರಂಜಿಸುವ ಕೆಲಸ ಮಾಡುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿರುವ ಶ್ರುತಿ ಹಾಸನ್ ತಮ್ಮ ವೈಯುಕ್ತಿಕ ವಿಚಾರಗಳನ್ನು ಆಗಿದ್ದಾಂಗೆ ಅಭಿಮಾನಿಗಳ ಜೊತೆಗೆ ಹಂಚಿಕೊಳ್ಳುತ್ತಿರುತ್ತಾರೆ. ಜೊತೆಗೆ ಮೈಂಡ್ ಬ್ಲಾಕ್ ಆಗುವಂತಹ ಬ್ಯೂಟಿಪುಲ್ ಔಟ್ ಫಿಟ್ ನಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಬ್ಲಾಕ್ ಕಲರ್‍ ಔಟ್ ಫಿಟ್ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಬ್ಲಾಕ್ ಅಂಡ್ ವೈಟ್ ಮೋಡ್ ನಲ್ಲಿ ಸ್ಟೈಲಿಷ್ ಅಂಡ್ ಕಿಲ್ಲಿಂಗ್ ಪೋಸ್ ಗಳ ಮೂಲಕ ಎಲ್ಲರನ್ನೂ ಆಕರ್ಷಣೆ ಮಾಡಿದ್ದಾರೆ. ಆಕೆಯ ಡ್ರೆಸ್ಸಿಂಗ್ ಸೆನ್ಸ್ ಗೆ ಅಭಿಮಾನಿಗಳ ಜೊತೆಗೆ ನೆಟ್ಟಿಗರೂ ಸಹ ಫಿದಾ ಗಿದ್ದಾರೆ.

ಇನ್ನೂ ಶ್ರುತಿ ಹಾಸನ್ ಟೆಂಪ್ಟಿಂಗ್ ಪೋಸ್ ಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಮತ್ತೇರಿಸುವಂತಹ ಪೋಸ್ ಗಳ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಆಕೆಯ ಬ್ಯೂಟಿಗೆ ಫಿದಾ ಆಗಿ ಲೈಕ್ ಗಳು, ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಸದ್ಯ ಶ್ರುತಿ ಹಾಸನ್ ಬಹುನಿರೀಕ್ಷಿತ ಸಲಾರ್‍ ಸಿನೆಮಾದಲ್ಲಿ ಪ್ರಭಾಸ್ ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ. ಇದರ ಜೊತೆಗೆ ನ್ಯಾಚುರಲ್ ಸ್ಟಾರ್‍ ನಾನಿ ಜೊತೆಗೆ ಹಾಯ್ ನಾನ್ನ ಎಂಬ ಸಿನೆಮಾದಲ್ಲೂ ಸಹ ನಟಿಸುತ್ತಿದ್ದಾರೆ.