Film News

ಲೆದರ್ ಟಾಪ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟ ತಾಪ್ಸಿ ಪನ್ನು, ವೈರಲ್ ಆದ ಬೋಲ್ಡ್ ವಿಡಿಯೋ….!

ಸೌತ್ ಇಂಡಿಯಾದ ಬಹುಬೇಡಿಕೆಯ ನಟಿಯರಲ್ಲಿ ತಾಪ್ಸಿ ಪನ್ನು ಸಹ ಒಬ್ಬರಾಗಿದ್ದಾರೆ. ಜುಮ್ಮಂದಿ ನಾದಂ ಎಂಬ ಸಿನೆಮಾದ ಮೂಲಕ ಟಾಲಿವುಡ್ ಸಿನಿರಂಗಕ್ಕೆ ಎಂಟ್ರಿ ಕೊಟ್ಟ ಈಕೆ ಕಡಿಮೆ ಸಮಯದಲ್ಲೇ ಕ್ರೇಜ್ ದಕ್ಕಿಸಿಕೊಂಡರು. ಬಳಿಕ ದೊಡ್ಡ ಸ್ಟಾರ್‍ ನಟರ ಸಿನೆಮಾಗಳಲ್ಲೂ ಸಹ ಕಾಣಿಸಿಕೊಂಡರು. ಸದ್ಯ ಬಾಲಿವುಡ್ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್ ರಂಗಕ್ಕೆ ಎಂಟ್ರಿ ಕೊಟ್ಟ ಬಳಿಕ ಆಕೆ ಮತಷ್ಟು ಹಾಟ್ ಆಗಿದ್ದಾರೆ. ಇದೀಗ ಆಕೆ ಮೈಂಡ್ ಬ್ಲೋಯಿಂಗ್ ಪೋಸ್ ಗಳನ್ನು ಕೊಟ್ಟಿದ್ದು, ಆ ವಿಡಿಯೋ ಸಖತ್ ವೈರಲ್ ಆಗುತ್ತಿವೆ.

ಬಾಲಿವುಡ್ ಸಿನೆಮಾಗಳಲ್ಲಿ ಬ್ಯುಸಿಯಾಗಿರುವ ತಾಪ್ಸಿ ಪನ್ನು ಲೇಡಿ ಓರಿಯೆಂಟೆಡ್, ಕಥೆಗೆ ಬಲವಿರುವಂತಹ ಸಿನೆಮಾಗಳಲ್ಲಿ ನಟಿಸುತ್ತಾ ಕೆರಿಯರ್‍ ನಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್ ಅಂಗಳಕ್ಕೆ ಕಾಲಿಟ್ಟ ಬಳಿಕ ಆಕೆ ಮತಷ್ಟು ಬೋಲ್ಡ್ ಆಗಿದ್ದಾರೆ. ಕೆಲವೊಂದು ಸಂದರ್ಶನಗಳಲ್ಲೂ ಸಹ ಬೋಲ್ಡ್ ಆಗಿಯೇ ಮಾತನಾಡುತ್ತಿದ್ದಾರೆ. ಜೊತೆಗೆ ಸೊಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವಂತಹ ತಾಪ್ಸಿ ಬ್ಯಾಕ್ ಟು ಬ್ಯಾಕ್ ಗ್ಲಾಮರಸ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ಲೆದರ್‍ ಟಾಪ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೊಸ್ ಗಳನ್ನು ಕೊಟ್ಟಿದ್ದು, ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ನಟಿ ತಾಪ್ಸಿ ಪನ್ನು ತನ್ನ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡ ಲೇಟೆಸ್ಟ್ ವಿಡಿಯೋ ತನ್ನ ಫಾಲೋವರ್ಸ್ ಗಳು ಮಾತ್ರವಲ್ಲದೇ ಅನೇಕರ ಮೈಂಡ್ ಬ್ಲಾಕ್ ಆಗುವಂತಿದೆ ಎನ್ನಲಾಗಿದೆ. ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಬ್ಲಾಕ್ ಲೆದರ್‍ ಟಾಪ್ ನಲ್ಲಿ ಕ್ಲೋಜಪ್ ನಲ್ಲಿ ಟೆಂಪ್ಟಿಂಗ್ ಪೋಸ್ ಕೊಟ್ಟಿದ್ದಾರೆ. ಬಹುತೇಕ ಎದೆಯ ಸೌಂದರ್ಯ ಸಂಪೂರ್ಣವಾಗಿ ತೋರಿಸುತ್ತಾ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ತುಂಬಾ ಶಾರ್ಟ್ ಆಗಿರುವ ಟಾಪ್ ನಲ್ಲಿ ಎದೆಯ ಸೌಂದರ್ಯದ ಮೂಲಕ ಪಡ್ಡೆಹುಡುಗರ ನಿದ್ದೆ ಗೆಡಿಸಿದ್ದಾರೆ. ಇನ್ನೂ ಆಕೆಯ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಕಾಮೆಂಟ್ ಗಳು, ಬೋಲ್ಡ್ ಕಾಮೆಂಟ್ ಗಳು ಹಾಗೂ ಫೈರಿಂಗ್ ಎಮೋಜಿಗಳ ಮೂಲಕ ಮತಷ್ಟು ವೈರಲ್ ಮಾಡಿದ್ದಾರೆ.

ಇನ್ನೂ ತಾಪ್ಸಿ ಪನ್ನು ಖ್ಯಾತ ಮಹಿಳಾ ಕ್ರಿಕೆಟರ್‍ ಮಿಥಾಲಿ ರಾಜ್ ಜೀವನ ಕಥೆಯನ್ನು ಆಧರಿಸಿ ಶಭಾಷ್ ಮಿಥು ಎಂಬ ಬಯೋ ಪಿಕ್ ನಲ್ಲೂ ಸಹ ಕಾಣಿಸಿಕೊಂಡರು. ಸದ್ಯ ಬಾಲಿವುಡ್ ಸಿನೆಮಾಗಳ ಮೇಲೆ ಹೆಚ್ಚು ಪೋಕಸ್ ಇಟ್ಟಿರುವ ತಾಪ್ಸಿ ಬ್ಯಾಕ್ ಟು ಬ್ಯಾಕ್ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಸದ್ಯ ಆಕೆ ಓ ಲಡ್ಕಿ ಹೈ ಕಹಾ, ಡನ್ಕಿ, ಫಿರ್‍ ಆಯಾ ಹಾಸಿನ್ ದಿಲ್ ರೂಬಾ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ.

Most Popular

To Top