ರೆಡ್ ಮಿರ್ಚಿಯಂತೆ ಬೋಲ್ಡ್ ಪೋಸ್ ಕೊಟ್ಟ ಮಿಲ್ಕಿ ಬ್ಯೂಟಿ, ರೆಡ್ ಡ್ರೆಸ್ ನಲ್ಲಿ ಕಿಲ್ಲಿಂಗ್ ಪೋಸ್ ಕೊಟ್ಟ ತಮನ್ನಾ…..!

ಸೌತ್ ಸ್ಟಾರ್‍ ಮಿಲ್ಕಿ ಬ್ಯೂಟಿ ತಮನ್ನಾ ಇತ್ತೀಚಿಗೆ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಸಾಲು ಸಾಲು ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಅದರಲ್ಲೂ ಆಕೆ ನಟಿಸಿದ ಜೀ ಖರ್ದಾ ಹಾಗೂ ಲಸ್ಟ್ ಸ್ಟೋರೀಸ್ 2 ವೆಬ್ ಸಿರೀಸ್ ನಲ್ಲಿ ಬೋಲ್ಡ್ ನಟನೆಯ ಮೂಲಕ ಎಲ್ಲರನ್ನೂ ಶಾಕ್ ಆಗುವಂತೆ ಮಾಡಿದ್ದರು. ಇದೀಗ ತಮನ್ನಾ ರೆಡ್ ಡ್ರೆಸ್ ನಲ್ಲಿ ರೆಡ್ ಮಿರ್ಚಿಯಂತೆ ಕಿಲ್ಲಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಆಕೆಯ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದೆ ಎನ್ನಲಾಗುತ್ತಿದೆ.

ಸ್ಟಾರ್‍ ನಟಿ ತಮನ್ನಾ ಭಾಟಿಯಾ  ಬಾಲಿವುಡ್, ಕಾಲಿವುಡ್, ಟಾಲಿವುಡ್ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸುಮಾರು ಎರಡು ದಶಕಗಳ ಕಾಲ ಸಿನಿರಸಿಕರನ್ನು ರಂಜಿಸುತ್ತಿದ್ದಾರೆ.  ಸೆಕೆಂಡ್ ಇನ್ನಿಂಗ್ಸ್ ನಲ್ಲಿ ರೂಟ್ ಬದಲಿಸಿರುವ ತಮನ್ನಾ ಬೋಲ್ಡ್ ದೃಶ್ಯಗಳಲ್ಲು ಸಹ ನಟಿಸುತ್ತಾ ಸೈ ಎನ್ನಿಸಿದ್ದಾರೆ. ಕೆರಿಯರ್‍ ಆರಂಭದಲ್ಲಿ ಬೋಲ್ಡ್ ದೃಶ್ಯಗಳಿಂದ ದೂರ ಉಳಿದ ತಮನ್ನಾ ಜೀ ಖರ್ದಾ ಹಾಗೂ ಲಸ್ಟ್ ಸ್ಟೋರೀಸ್-2 ವೆಬ್ ಸಿರೀಸ್ ನಲ್ಲಿ ಮೊದಲ ಬಾರಿಗೆ ಬೋಲ್ಡ್ ದೃಶ್ಯಗಳ ಮೂಲಕ ಶಾಕ್ ಕೊಟ್ಟಿದ್ದರು. ಈ ಸಿರೀಸ್ ಬಳಿಕ ಆಕೆ ಮತಷ್ಟು ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಂತೂ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಮೈಂಡ್ ಬ್ಲಾಕ್ ಆಗುವಂತ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ.

ನಟಿ ತಮನ್ನಾ ತನ್ನ ಡ್ರೆಸ್ಸಿಂಗ್ ಸೆನ್ಸ್, ಫ್ಯಾಷನ್ ಸೆನ್ಸ್ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿದ್ದಾರೆ. ಕೊಂಚ ದಪ್ಪವಾಗಿರುವ ತಮನ್ನಾ ರೆಡ್ ಔಟ್ ಫಿಟ್ ನಲ್ಲಿ ಕಿಲ್ಲಿಂಗ್ ಪೋಸ್ ಕೊಟ್ಟಿದ್ದಾರೆ. ಎದೆಯ ಸೌಂದರ್ಯವನ್ನು ಪ್ರದರ್ಶನ ಮಾಡುತ್ತಾ ಹಾಟ್ ಅಂಡ್ ಬೋಲ್ಡ್ ಲುಕ್ಸ್ ಕೊಟ್ಟಿದ್ದಾರೆ. ಆಕೆಯ ಬೋಲ್ಡ್ ಪೋಸ್ ಗಳಿಗೆ ಫಿದಾ ಆದಂತಹ ಆಕೆಯ ಅಭಿಮಾನಿಗಳು ಹಾಗೂ ನೆಟ್ಟಿಗರು ತಲೆಗೆಡಿಸಿಕೊಂಡಿದ್ದಾರೆ. ಆಕೆಯ ದೇಹದ ಮೈಮಾಟ, ಮತ್ತೇರಿಸುವಂತಹ ಪೋಸ್ ಗಳು ಪಡ್ಡೆ ಹುಡುಗರ ನಿದ್ದೆ ಗೆಡಿಸಿದೆ ಎನ್ನಬಹುದಾಗಿದೆ. ಅದರಲ್ಲೂ ಕೆಲ ಸ್ಟಾರ್‍ ನಟಿಯರೂ ಸಹ ತಮನ್ನಾ ಪೋಸ್ ಗಳಿಗೆ ಫಿದಾ ಆಗಿದ್ದಾರೆ. ಸ್ಟಾರ್‍ ನಟಿ ಸಮಂತಾ ತಮನ್ನಾ ಪೊಟೋಗಳಿಗೆ ಫೈರಿಂಗ್ ಎಮೋಜಿ ಹಾಕಿದ್ದಾರೆ. ಬಾಲಿವುಡ್ ಸ್ಟಾರ್‍ ನಟಿ ಕಂಗನಾ ಉಫ್ ಮೇಡಂ ಜಿ ಉಫ್ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನೂ ತಮನ್ನಾ ಸಿನೆಮಾಗಳು, ಪೊಟೋಶೂಟ್ಸ್ ಗಳ ಜೊತೆಗೆ ವೈಯುಕ್ತಿಕ ಕಾರಣಗಳಿಂದಲೂ ಸುದ್ದಿಯಾಗುತ್ತಿದ್ದಾರೆ. ಸದ್ಯ ತಮನ್ನಾ ಬಾಲಿವುಡ್ ನಟ ವಿಜಯ್ ವರ್ಮಾ ಜೊತೆಗೆ ಡೇಟಿಂಗ್ ನಲ್ಲಿದ್ದಾರೆ. ಈ ಸುದ್ದಿ ಭಾರಿ ಸದ್ದು ಮಾಡಿತ್ತು. ಸದ್ಯ ತಮನ್ನಾ ಬಾಂದ್ರಾ ಎಂಬ ಹಿಂದಿ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾದ ಪ್ರಮೋಷನ್ ನಲ್ಲಿ ತಮನ್ನಾ ಪುಲ್ ಬ್ಯುಸಿಯಾಗಿದ್ದಾರೆ.