Film News

ಬೀಚ್ ನಲ್ಲಿ ಬಿಕಿನಿ ಧರಿಸಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟ ಮಿಲ್ಕಿ ಬ್ಯೂಟಿ, ವೈರಲ್ ಆದ ಪೊಟೋಸ್…..!

ಸುಮಾರು ವರ್ಷಗಳಿಂದ ಸಿನಿರಂಗದಲ್ಲಿ ಸಕ್ಸಸ್ ಪುಲ್ ಆಗಿ ಕೆರಿಯರ್‍ ಸಾಗಿಸುತ್ತಿರುವ ಸ್ಟಾರ್‍ ನಟಿಯರಲ್ಲಿ ಮಿಲ್ಕಿ ಬ್ಯೂಟಿ ತಮನ್ನಾ ಸಹ ಒಬ್ಬರಾಗಿದ್ದಾರೆ. ಅದರಲ್ಲೂ ತೆಲುಗಿನಲ್ಲಿ ತನ್ನದೇ ಆದ ಚಾಪು ಮೂಡಿಸಿ ಈಗಲೂ ಸಹ ಭಾರಿ ಆಫರ್‍ ಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ಆಕೆ ಜೀ ಖರ್ದಾ ಹಾಗೂ ಲಸ್ಟ್ ಸ್ಟೋರೀಸ್-2 ಎಂಬ ವೆಬ್ ಸಿರೀಸ್ ಗಳಲ್ಲಿ ಮೊದಲ ಬಾರಿಗೆ ತುಂಬಾನೆ ಬೋಲ್ಡ್ ಆಗಿ ನಟಿಸಿದ್ದು ಈ ಕಾರಣದಿಂದ ಆಕೆ ಭಾರಿ ಸುದ್ದಿಯಾಗಿದ್ದರು. ಇದೀಗ ವೆಕೇಷನ್ ನಲ್ಲಿರುವ ತಮನ್ನಾ ಬಿಕಿನಿಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ.

ಮಿಲ್ಕಿ ಬ್ಯೂಟಿ ತಮನ್ನಾ ಬಾಲಿವುಡ್ ನಲ್ಲೂ ಪುಲ್ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನೆಮಾಗಳು ಹಾಗೂ ವೆಬ್ ಸಿರೀಸ್ ಗಳ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಆಕೆ ತುಂಬಾನೆ ಸದ್ದು ಮಾಡುತ್ತಿದ್ದಾರೆ. ಸುಮಾರು ವರ್ಷಗಳ ಕಾಲ ತೆಲುಗು ಹಾಗೂ ತಮಿಳು ಸಿನೆಮಾಗಳ ಮೂಲಕ ಸದ್ದು ಮಾಡಿದ ಬ್ಯೂಟಿ ಇದೀಗ ಬಾಲಿವುಡ್ ನಲ್ಲಿ ಮಿಂಚುತ್ತಿದ್ದಾರೆ. ಈ ಹಿಂದೆ ಪದ್ದತಿಯಾಗಿ ಕಾಣಿಸಿಕೊಂಡಿದ್ದ ತಮನ್ನಾ ಇದೀಗ ರೂಲ್ಸ್ ಗಳನ್ನು ಬ್ರೇಕ್ ಮಾಡಿ ಬೋಲ್ಡ್ ಆಗಿ ಇಂಟಿಮೇಟ್ ದೃಶ್ಯಗಳಲ್ಲೂ ಸಹ ನಟಿಸುತ್ತಿದ್ದಾರೆ. ಜೀ ಖರ್ದಾ, ಲಸ್ಟ್ ಸ್ಟೋರಿಸ್-2 ವೆಬ್ ಸಿರೀಸ್ ಗಳಲ್ಲಂತೂ ಆಕೆ ಮೊದಲ ಬಾರಿಗೆ ತುಂಬಾ ಬೋಲ್ಡ್ ಆಗಿ ನಟಿಸುವ ಮೂಲಕ ಎಲ್ಲರನ್ನೂ ಶಾಕ್ ಆಗುವಂತೆ ಮಾಡಿದ್ದರು. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕೆ ಬೋಲ್ಡ್ ಆಗಿಯೇ ಸದ್ದು ಮಾಡುತ್ತಿದ್ದಾರೆ.

ಇನ್ನೂ ತಮನ್ನಾ ಸಿನೆಮಾಗಳು, ವೆಬ್ ಸಿರೀಸ್ ಗಳ ಜೊತೆಗೆ ಸೋಷಿಯಲ್ ಮಿಡಿಯಾ ಮೂಲಕವೂ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಇದೀಗ ಆಕೆ ಸಿನೆಮಾಗಳಿಂದ ಬಿಡುವು ಪಡೆದುಕೊಂಡು ಮಾಲ್ಡೀವ್ಸ್ ಗೆ ವೆಕೇಷನ್ ಗೆ ಹಾರಿದ್ದಾರೆ. ಸೊನೇವಾ ಪುಷಿ ಎಂಬ ರೆಸಾರ್ಟ್ ನಲ್ಲಿ ತಂಗಿರುವ ತಮನ್ನಾ ಬೀಚ್ ನಲ್ಲಿ ಸುತ್ತಾಡುತ್ತಾ ಎಂಜಾಯ್ ಮಾಡುತ್ತಿದ್ದಾರೆ. ಬಿಕಿನಿಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಪಿಂಕ್ ಕಲರ್‍ ಬಿಕಿನಿಯಲ್ಲಿ ಟೆಂಪ್ಟಿಂಗ್ ಪೋಸ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು, ನೆಟ್ಟಿಗರು ಲೈಕ್ ಗಳು, ಕಾಮೆಂಟ್ ಗಳ ಮೂಲಕ ಮತಷ್ಟು ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ತಮನ್ನಾ ಜೈಲರ್‍ ಹಾಗೂ ಭೋಳಾ ಶಂಕರ್‍ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಆದರೆ ಜೈಲರ್‍ ಸಿನೆಮಾ ಮಾತ್ರ ಆಕೆಗೆ ಭಾರಿ ಸಕ್ಸಸ್ ತಂದುಕೊಟ್ಟಿದೆ ಎಂದು ಹೇಳಬಹುದಾಗಿದೆ. ಈ ಸಿನೆಮಾದಲ್ಲಿ ಆಕೆಯ ನುವ್ವು ಕಾವಲಯ್ಯ ಎಂಬ ಹಾಡು ಮಾತ್ರ ಸಿಕ್ಕಾ ಪಟ್ಟೆ ಸದ್ದು ಮಾಡಿದೆ. ಆಖರಿ ಸಚ್ ಎಂಬ ವೆಬ್ ಸಿರೀಸ್ ನಲ್ಲೂ ಸಹ ತಮನ್ನಾ ನಟಿಸಿದ್ದಾರೆ.

Most Popular

To Top