Film News

ವೈಟ್ ಬ್ರಾ ಧರಿಸಿ ಬೋಲ್ಡ್ ಲುಕ್ಸ್ ಕೊಟ್ಟ ಮಿಲ್ಕಿ ಬ್ಯೂಟಿ, ಮಿರರ್ ಸೆಲ್ಫಿ ಸಖತ್ ವೈರಲ್…..!

ಸೌತ್ ಸಿನಿರಂಗದಲ್ಲಿ ಮಿಲ್ಕಿ ಬ್ಯೂಟಿ ಎಂದೇ ಕ್ರೇಜ್ ಪಡೆದುಕೊಂಡ ತಮನ್ನಾ ಭಾಟಿಯಾ ಕೆಲವು ದಿನಗಳಿಂದ ಸದಾ ಸುದ್ದಿಯ್ಲಲೇ ಇದ್ದಾರೆ. ತಮಿಳು, ಮಲಯಾಳಂ, ತೆಲುಗು ಸಿನೆಮಾಗಳ ಜೊತೆಗೆ ಆಕೆ ಬಾಲಿವುಡ್ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಲೇ ಇರುತ್ತಾರೆ. ಇದೀಗ ಆಕೆ ಕನ್ನಡಿಯ ಮುಂದೆ ನಿಂತು ತನ್ನ ಸೌಂದರ್ಯವನ್ನು ನೋಡಿಕೊಳ್ಳುತ್ತಾ ಅಭಿಮಾನಿಗಳೊಂದಿಗೆ ಆ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ತಮನ್ನಾ ಮಿರರ್‍ ಸೆಲ್ಫಿ ಪೊಟೋಗಳು ಇದೀಗ ಸಖತ್ ವೈರಲ್ ಆಗುತ್ತಿವೆ.

ಸುಮಾರು ವರ್ಷಗಳಿಂದ ಸೌತ್ ಸಿನಿರಂಗದಲ್ಲಿ ಗ್ಲಾಮರಸ್ ಡ್ಯಾನ್ಸ್ ಮೂಲಕ ಅನೇಕ ಯುವಕರ ಕನಸಿನ ರಾಣಿಯಾದ ತಮನ್ನಾ ಪಡೆದುಕೊಂಡಷ್ಟು ಕ್ರೇಜ್ ಬೇರೆ ಯಾವುದೇ ನಟಿ ಪಡೆದುಕೊಳ್ಳಲಿಲ್ಲ. ತನ್ನ ಗ್ಲಾಮರ್‍ ಮೂಲಕವೇ ಬೆಳ್ಳಿಪೆರದೆಯಲ್ಲಿ ಸಖತ್ ಸದ್ದು ಮಾಡಿದ್ದರು. ಪವನ್ ಕಲ್ಯಾಣ್, ಪ್ರಭಾಸ್, ಮಹೇಶ್ ಬಾಬು, ಎನ್.ಟಿ.ಆರ್‍, ಅಲ್ಲು ಅರ್ಜುನ್, ರಾಮ್ ಚರಣ್ ಸೇರಿದಂತೆ ಅನೇಕ ಸ್ಟಾರ್‍ ಗಳ ಜೊತೆ ನಟಿಸಿ ಫೇಮ್ ದಕ್ಕಿಸಿಕೊಂಡಿದ್ದಾರೆ. ಹ್ಯಾಪಿಡೇಸ್ ಎಂಬ ಸಿನೆಮಾದ ಮೂಲಕ ಎಂಟ್ರಿ ಕೊಟ್ಟ ಈಕೆ ಇಂದಿಗೂ ಸಹ ಜೋರಾಗಿಯೇ ಸದ್ದು ಮಾಡುತ್ತಿದ್ದಾರೆ. ತೆಲುಗಿನಲ್ಲಿ ಆಕೆಯನ್ನು ಮಿಲ್ಕೀ ಬ್ಯೂಟಿ ಎಂದೇ ಕರೆಯಲಾಗುತ್ತದೆ. ಜೊತೆಗೆ ಆಕೆಯನ್ನು ತೆಲುಗಿನಲ್ಲಿ ಫ್ಯಾಷನ್ ಐಕಾನ್ ಎಂತಲೇ ಕರೆಯಲಾಗುತ್ತಿದೆ. ಅದರಲ್ಲೂ ಆಕೆ ಬಾಲಿವುಡ್ ನಲ್ಲಿ ಬ್ಯುಸಿಯಾದ ಬಳಿಕವಂತೂ ಮತಷ್ಟು ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ.

ನಟಿ ತಮನ್ನಾ ಟ್ರೆಂಡಿ ಔಟ್ ಫಿಟ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಕನ್ನಡಿಯ ಮುಂದೆ ನಿಂತು ತನ್ನ ಸೌಂದರ್ಯ ಪ್ರದರ್ಶನ ಮಾಡುತ್ತಾ ಮತ್ತೇರಿಸುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಆಕೆಯ ಈ ಮಾದಕ ನೋಟಕ್ಕೆ ಯುವಕರು ಫಿದಾ ಆಗಿ ನಿದ್ದೆಗೆಡಿಸಿಕೊಂಡಿದ್ದಾರೆ. ಇನ್ನೂ ಆಕೆ ನೀಡುತ್ತಿರುವ ಈ ಗ್ಲಾಮರಸ್ ಪೋಸ್ ಗಳಿಗೆ ನೆ‌ಟ್ಟಿಗರೂ ಸಹ ಫಿದಾ ಆಗುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಜೊತೆಗೆ ಆಕೆ ಫ್ಯಾಷನ್ ಬ್ರಾಂಡ್ ಗಳನ್ನು ಸಹ ಪ್ರಮೋಷನ್ ಮಾಡುತ್ತಿರುತ್ತಾರೆ. ಪ್ರಮೋಷನ್ ಅಂಗವಾಗಿ ಆಕೆ ಹಾಟ್ ಪೊಟೋಸ್ ಮೂಲಕ ಮತಷ್ಟು ಸದ್ದು ಮಾಡುತ್ತಿರುತ್ತಾರೆ.  ಇನ್ನೂ ತಮನ್ನಾ ಹಂಚಿಕೊಂಡ ಲೇಟೆಸ್ಟ್ ಪೊಟೋಗಳಲ್ಲಿ ಎದೆಯ ಸೌಂದರ್ಯವನ್ನು ಪ್ರದರ್ಶನ ಮಾಡಿದ್ದು, ಪಡ್ಡೆ ಹುಡುಗರು ನಿದ್ದೆಗೆಡಿಸಿಕೊಂಡಿದ್ದಾರೆ. ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಹಾಟ್ ಕಾಮೆಂಟ್ ಗಳು ಹಾಗೂ ಲೈಕ್ ಗಳು ಹರಿದುಬರುತ್ತಿವೆ.

ಇನ್ನೂ ತಮನ್ನಾ ಮೆಗಾಸ್ಟಾರ್‍ ಚಿರಂಜೀವಿಯವರ ಭೋಳಾ ಶಂಕರ್‍ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದು, ಈ ಸಿನೆಮಾ ಇದೇ ಆ.11 ರಂದು ತೆರೆಕಾಣಲಿದೆ. ಇದರ ಜೊತೆಗೆ ದಟ್ ಈಜ್ ಮಹಾಲಕ್ಷ್ಮೀ ಎಂಬ ಸಿನೆಮಾದಲ್ಲೂ ಸಹ ನಟಿಸುತ್ತಿದ್ದಾರೆ. ಇನ್ನೂ ಆಕೆ ಲಸ್ಟರ್‍ ಸ್ಟೋರಿಸ್ 2 ಸಿರೀಸ್ ನಲ್ಲಿ ನಟಿಸಿದ್ದು, ತುಂಬಾ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಸಿರೀಸ್ ನಲ್ಲಿ ಆಕೆ ತನ್ನ ರೂಮರ್‍ ಬಾಯ್ ಫ್ರೆಂಡ್ ವಿಜಯ್ ವರ್ಮಾ ಜೊತೆಗೆ ನಟಿಸಿದ್ದಾರೆ.

Most Popular

To Top