Film News

ನೀಲಿ ಬಣ್ಣದ ಸೀರೆಯಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಸೀನಿಯರ್ ಬ್ಯೂಟಿ ತ್ರಿಷಾ, ಕ್ಯೂಟ್ ಅಂಡ್ ಹಾಟ್ ಪೊಟೋಸ್ ವೈರಲ್…!

ದಕ್ಷಿಣದ ಸಿನಿರಂಗದಲ್ಲಿ ಸುಮಾರು ಎರಡು ವರ್ಷಗಳಿಂದ ಸಿನಿರಂಗದಲ್ಲಿ ಬೇಡಿಕೆಯುಳ್ಳ ನಟಿಯರಲ್ಲಿ ತ್ರಿಷಾ ಒಬ್ಬರಾಗಿದ್ದಾರೆ. ಅನೇಕ ವರ್ಷಗಳ ಕಾಲ ದೊಡ್ಡ ಸ್ಟಾರ್‍ ಗಳ ಜೊತೆಗೆ ಸಹ ನಟಿಸುವ ಮೂಲಕ ಸೌತ್ ಸಿನಿರಂಗವನ್ನು ಆಳಿದ್ದರು. ಸದ್ಯ ಆಕೆ ಸೆಕೆಂಡ್ ಇನ್ನಿಂಗ್ಸ್ ನಲ್ಲೂ ಸಹ ಕ್ರೇಜಿ ಆಫರ್‍ ಗಳ ಮೂಲಕ ಸಿನಿರಂಗದಲ್ಲಿ ಮುಂದುವರೆಯುತ್ತಿದ್ದಾರೆ. ಇನ್ನೂ ತ್ರಿಷಾ ಸೋಷಿಯಲ್ ಮಿಡಿಯಾದಲ್ಲಿ ಆಗಾಗ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ಆಕೆ ಬ್ಲೂ ಕಲರ್‍ ಸೀರೆಯಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಆಕೆಯ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ತಮಿಳು ಮೂಲದ ನಟಿ ತ್ರಿಷಾ ಕೃಷ್ಣನ್ ಅನೇಕ ತೆಲುಗು ಹಾಗೂ ತಮಿಳು ಸಿನೆಮಾಗಳ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ. ಸಿನಿರಂಗದಲ್ಲಿ ತನ್ನದೇ ಆದ ಚಾಪು ಮೂಡಿಸಿದ್ದಾರೆ. ಇನ್ನೂ ಸೆಕೆಂಡ್ ಇನ್ನಿಂಗ್ಸ್ ಸಹ ಶುರು ಮಾಡಿದ್ದು, ಸೆಕೆಂಡ್ ಇನ್ನಿಂಗ್ಸ್ ನಲ್ಲೂ ಭಾರಿ ಆಫರ್‍ ಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಲೇಡಿ ಓರಿಯೆಂಟೆಡ್ ಸಿನೆಮಾಗಳಲ್ಲಿ ಸಹ ನಟಿಸುತ್ತಿದ್ದಾರೆ. ಆಕೆ ಪೊನ್ನಿಯನ್ ಸೆಲ್ವನ್ ಸಿನೆಮಾದಲ್ಲಿ ನಟಿಸಿದ್ದರು. ಈ ಸಿನೆಮಾದ ಸೀಕ್ವೆಲ್ ಪೊನ್ನಿಯನ್ ಸೆಲ್ವನ್-2 ನಲ್ಲೂ ತ್ರಿಷಾ ನಟಿಸಿದ್ದಾರೆ. ಈ ಸಿನೆಮಾ ಸಹ ಬಿಡುಗಡೆಗೆ ಸಿದ್ದವಾಗಿದೆ. ಪೊನ್ನಿಯನ್ ಸೆಲ್ವನ್ ಕಳೆದ ಸೆಪ್ಟೇಂಬರ್‍ ಮಾಹೆಯಲ್ಲಿ ಬಿಡುಗಡೆ ಮಾಡಲಾಗಿದ್ದು, ಪೊನ್ನಿಯನ್ ಸೆಲ್ವನ್ -2 ಸಿನೆಮಾದ ಮುಂದಿನ ತಿಂಗಳು ತೆರೆಕಾಣಲಿದೆ. ಇನ್ನೂ ಈ ಸಿನೆಮಾದ ಪ್ರಮೋಷನ್ ಸಹ ಜೋರಾಗಿಯೇ ನಡೆಯುತ್ತಿದೆ.

ಇನ್ನೂ ಪೊನ್ನಿಯನ್ ಸೆಲ್ವನ್ -2 ಸಿನೆಮಾದ ಪ್ರಮೋಷನ್ ಭಾಗವಾಗಿ ಇತ್ತೀಚಿಗಷ್ಟೆ ಆಡಿಯೋ ಹಾಗೂ ಟ್ರೈಲರ್‍ ಲಾಂಚ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಈವೆಂಟ್ ನಲ್ಲಿ ತ್ರಿಷಾ ತುಂಬಾ ಬ್ಯೂಟಿಪುಲ್ ಆಗಿ ಕಾಣಿಸಿಕೊಂಡರು. ಬ್ಲೂ ಕಲರ್‍ ಡಿಸೈನರ್‍ ಸೀರೆಯಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಸಂಪ್ರದಾಯಬದ್ದವಾದ ಡ್ರೆಸ್ ನಲ್ಲೇ ತ್ರಿಷಾ ತುಂಬಾನೆ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಡೀಪ್ ಕಟ್ ಬ್ಲೌಜ್ ನಲ್ಲಿ ಎದೆಯ ಸೌಂದರ್ಯವನ್ನು ಶೋ ಮಾಡುತ್ತಾ, ಹೊಳೆಯುವಂತಹ ಸ್ಕಿನ್ ಟೋನ್ ನೊಂದಿಗೆ ಪೋಸ್ ಕೊಟ್ಟಿದ್ದಾರೆ. ಇನ್ನೂ ತ್ರಿಷಾ ಕ್ಯೂಟ್ ಸ್ಮೈಲ್ ಹಾಗೂ ಕ್ಯೂಟ್ ಲುಕ್ಸ್ ನೊಂದಿಗೆ ಎಲ್ಲರನ್ನೂ ಆಕರ್ಷಣೆ ಮಾಡುವುದರ ಜೊತೆಗೆ ಈ ಈವೆಂಟ್ ಗೆ ಮತಷ್ಟು ಮೆರಗು ತಂದುಕೊಟ್ಟಿದ್ದಾರೆ. ಇನ್ನೂ ಪೊನ್ನಿಯನ್ ಸೆಲ್ವನ್ ಸಿನೆಮಾದ ಮೊದಲ ಭಾಗದಿಂದಲೇ ಆಕೆ ಸಂಪ್ರದಾಯವಾದ ಬಟ್ಟೆಗಳಲ್ಲೇ ಗ್ಲಾಮರಸ್ ಪೋಟೋಶೂಟ್ಸ್ ಮೂಲಕ ಆಕರ್ಷಣೆ ಮಾಡುತ್ತಿದ್ದಾರೆ.

ಇನ್ನೂ ತ್ರಿಷಾ ಕೃಷ್ಣನ್ ರವರ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್  ವೈರಲ್ ಆಗುತ್ತಿವೆ. ಅಭಿಮಾನಿಗಳು ಸೇರಿದಂತೆ ಅನೇಕರು ಹಾಟ್ ಕಾಮೆಂಟ್ ಗಳು ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ. ಇನ್ನೂ ಪೊನ್ನಿಯನ್ ಸೆಲ್ವನ್ ಸಿನೆಮಾದಲ್ಲಿ ತ್ರಿಷಾ ಕುಂದವಿ ಎಂಬ ರಾಜಕುಮಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನೆಮಾ ಏ.28 ರಂದು ತೆರೆಗೆ ಬರಲಿದೆ. ಇದರ ಜೊತೆಗೆ ತ್ರಿಷಾ ಲಿಯೋ ಎಂಬ ಸಿನೆಮಾದಲ್ಲಿ ದಳಪತಿ ವಿಜಯ್ ಜೊತೆಗೆ ಬಣ್ಣ ಹಚ್ಚಿದ್ದಾರೆ.

Most Popular

To Top