ಬಾತ್ ರೂಂ ನಲ್ಲಿ ವಿವಿಧ ವಿನ್ಯಾಸಗಳನ್ನು ಮಾಡಿದ ಸಮಂತಾ, ವೈರಲ್ ಆದ ಪೊಟೋಸ್….!

ಸೌತ್ ಸಿನಿರಂಗದ ಸ್ಟಾರ್‍ ನಟಿ ಸಮಂತಾ ಸದ್ಯ ಭಾರಿ ಸುದ್ದಿಯಾಗುತ್ತಿದ್ದಾರೆ. ಈ ಹಿಂದೆ ಆರೋಗ್ಯದ ಕಾರಣದಿಂದ ಆಕೆ ಒಂದು ವರ್ಷ ಸಿನೆಮಾಗಳಿಂದ ಬ್ರೇಕ್ ಪಡೆದುಕೊಂಡಿದ್ದರು. ಆದರೂ ಸಹ ಅಭಿಮಾನಿಗಳಿಗೆ ಸೋಷಿಯಲ್ ಮಿಡಿಯಾದ ಮೂಲಕ ರಂಜಿಸುತ್ತಿದ್ದಾರೆ.…

ಸೌತ್ ಸಿನಿರಂಗದ ಸ್ಟಾರ್‍ ನಟಿ ಸಮಂತಾ ಸದ್ಯ ಭಾರಿ ಸುದ್ದಿಯಾಗುತ್ತಿದ್ದಾರೆ. ಈ ಹಿಂದೆ ಆರೋಗ್ಯದ ಕಾರಣದಿಂದ ಆಕೆ ಒಂದು ವರ್ಷ ಸಿನೆಮಾಗಳಿಂದ ಬ್ರೇಕ್ ಪಡೆದುಕೊಂಡಿದ್ದರು. ಆದರೂ ಸಹ ಅಭಿಮಾನಿಗಳಿಗೆ ಸೋಷಿಯಲ್ ಮಿಡಿಯಾದ ಮೂಲಕ ರಂಜಿಸುತ್ತಿದ್ದಾರೆ. ಇದೀಗ ಆಕೆ ಬಾತ್ ರೂಂ ನಲ್ಲಿ ವಿವಿಧ ವಿನ್ಯಾಸಗಳನ್ನು ಮಾಡಿದ ಪೊಟೋಗಳನ್ನು ಹಂಚಿಕೊಂಡಿದ್ದು, ಪೊಟೋಗಳು ವೈರಲ್ ಆಗುತ್ತಿವೆ.

ನಟಿ ಸಮಂತಾ ದಿನೇ ದಿನೇ ಸೋಷಿಯಲ್ ಮಿಡಿಯಾದಲ್ಲಿ ಸೆನ್ಷೇಷನ್ ಆಗುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿದ್ದಾರೆ. ಕೊಂಚ ಗ್ಯಾಪ್ ಬಳಿಕ ಗ್ಲಾಮರಸ್ ಪೊಟೋಶೂಟ್ಸ್ ಮೂಲಕ ಭಾರಿ ಸದ್ದು ಮಾಡುತ್ತಿದ್ದಾರೆ. ಬೌಂಡರಿಗಳು ಬ್ರೇಕ್ ಮಾಡುವಂತಹ ಹಾಟ್ ಅಂಡ್ ಬೋಲ್ಡ್ ಪೋಸ್ ಗಳ ಮೂಲಕ ಎಲ್ಲರ ನಿದ್ದೆ ಕದಿಯುತ್ತಿದ್ದಾರೆ. ನೆವರ್‍ ಬಿಪೋರ್‍ ಎಂಬಂತೆ ಸ್ಕಿನ್ ಶೋ ಮಾಡುತ್ತಾ ಮತಷ್ಟು ಹಾಟ್ ಆಗಿ ಅಭಿಮಾನಿಗಳನ್ನು ಸೆಳೆಯುತ್ತಿದ್ದಾರೆ. ಕೊನೆಯದಾಗಿ ಆಕೆ ಖುಷಿ ಸಿನೆಮಾದ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದರು.

ಕೆಲವು ದಿನಗಳಿಂದ ಸಮಂತಾ ಸೋಷಿಯಲ್ ಮಿಡಿಯಾದಲ್ಲಿ ಬೋಲ್ಡ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಈ ಹಾದಿಯಲ್ಲೇ ಸಮಂತಾ ಮತ್ತೊಮ್ಮೆ ಬೋಲ್ಡ್ ಲುಕ್ಸ್ ಕೊಟ್ಟಿದ್ದಾರೆ. ಈ ಬಾರಿ ಬಾತ್ ರೂಂ ನಲ್ಲಿ ಕಾಣಿಸಿಕೊಂಡಿದ್ದಾರೆ. ಬಾತ್ ರೋಬ್ ನಲ್ಲಿ ಆಕೆ ಕಾಣಿಸಿಕೊಂಡಿದ್ದು, ಅನೇಕರು ಶಾಕ್ ಆಗಿದ್ದಾರೆ. ಬಾತ್ ಟಬ್ ನಲ್ಲಿ ಕಾಲು ಚಾಚಿಕೊಂಡು, ಮೌಂಟೇನ್ ವ್ಯೂ ತೋರಿಸುತ್ತಾ ಬುಕ್ ಓದುತ್ತಾ ಪೊಟೋಗಳಿಗೆ ಪೋಸ್ ಗಳನ್ನು ಕೊಟ್ಟಿದ್ದಾರೆ. ಜೊತೆಗೆ ಬಾಟ್ ಟಬ್ ನಲ್ಲಿ ವಿವಿಧ ವಿನ್ಯಾಸಗಳನ್ನು ಮಾಡುತ್ತಾ ಪೋಸ್ ಕೊಟ್ಟಿದ್ದಾರೆ. ಸಮಂತಾ ಈ ಲೇಟೆಸ್ಟ್ ಲುಕ್ಸ್ ನೋಡಿದ ಫ್ಯಾನ್ಸ್ ಮೈಂಡ್ ಬ್ಲಾಕ್ ಆಗಿದೆ ಎನ್ನಲಾಗುತ್ತಿದೆ.

ಇನ್ನೂ ಈ ಪೊಟೋಗಳ ಜೊತೆಗೆ ಆಕೆ ದೀಪಾವಳಿ ಹಬ್ಬದ ಶುಭಾಷಯಗಳನ್ನು ಸಹ ತಿಳಿಸಿದ್ದಾರೆ. ಇನ್ನೂ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ವಿವಿಧ ರೀತಿಯ ಬೋಲ್ಡ್ ಅಂಡ್ ಹಾಟ್ ಕಾಮೆಂಟ್ ಗಳ ಜೊತೆಗೆ ದೀಪಾವಳಿ ಹಬ್ಬದ ಶುಭಾಷಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಸಮಂತಾ ಕೊನೆಯದಾಗಿ ಖುಷಿ ಸಿನೆಮಾದಲ್ಲಿ ಕಾಣಸಿಕೊಂಡಿದ್ದು, ಶೀಘ್ರದಲ್ಲೇ ಸಿಟಾಡೆಲ್ ಎಂಬ ವೆಬ್ ಸಿರೀಸ್ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ.