Film News

ಪ್ರಾಕೃತಿಕ ಸೌಂದರ್ಯದೊಂದಿಗೆ ಪೈಪೋಟಿಗೆ ಬಿದ್ದಂತೆ ದೇಹದ ಮೈಮಾಟ ಪ್ರದರ್ಶನ ಮಾಡಿದ ಆಂಕರ್ ಶ್ರೀಮುಖಿ…..!

ಆಂಕರ್‍ ಶ್ರೀಮುಖಿ ಇತ್ತೀಚಿಗೆ ಗ್ಲಾಮರ್‍ ಶೋ ಹೆಚ್ಚಿಸಿದ್ದಾರೆ. ಬೋಲ್ಡ್ ಆಂಕರ್‍ ಆಗಿ ಫೇಮ್ ಪಡೆದುಕೊಳ್ಳುತ್ತಿದ್ದಾರೆ. ದೇಹದ ಮೈಮಾಟ ಪ್ರದರ್ಶನದಲ್ಲಿ ಬಾಲಿವುಡ್ ನಟಿಯರನ್ನೂ ಸಹ ಮೀರಿಸುವಂತೆ ಪೋಸ್ ಕೊಡುತ್ತಿದ್ದಾರೆ. ಗ್ಲಾಮರ್‍, ಮಾತಿನ ಚಾಣಕ್ಷತೆಯಿಂದ ಆಕೆ ಯುವಕರನ್ನು ಆಕರ್ಷಣೆ ಮಾಡುತ್ತಿರುತ್ತಾರೆ. ದಿನದಿಂದ ದಿನಕ್ಕೆ ಕ್ರೇಜಿ, ಹಾಟ್ ಪೊಟೋಶೂಟ್ಸ್ ಮೂಲಕ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ಇದೀಗ ಆಕೆ ವೆಕೇಷನ್ ಎಂಜಾಯ್ ಮಾಡುತ್ತಿದ್ದು, ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಾ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ.

ಕಿರುತೆರೆಯಲ್ಲಿ ಶ್ರೀಮುಖಿ ಹವಾ ಜೋರಾಗಿಯೇ ನಡೆಯುತ್ತಿದೆ ಎಂದು ಹೇಳಬಹುದಾಗಿದೆ. ಕೈ ತುಂಬಾ ಸಂಪಾದನೆ ಮಾಡುತ್ತಿದ್ದಾರೆ. ಇತ್ತಿಚಿಗಷ್ಟೆ ಆಕೆ ಹೊಸ ಮನೆಯನ್ನು ಸಹ ನಿರ್ಮಾಣ ಮಾಡಿದ್ದಾರೆ. ಕೋಟ್ಯಂತರ ರೂಪಾಯಿ ಬೆಲೆಬಾಳುವಂತಹ ಮನೆ ಇದಾಗಿದೆ. ಇತ್ತೀಚಿಗಷ್ಟೆ ಈ ಮನೆಯ ಗೃಹ ಪ್ರವೇಶ ಸಹ ಅದ್ದೂರಿಯಾಗಿ ನೆರವೇರಿದೆ. ಇನ್ನೂ ಆಂಕರ್‍ ಆಗಿ ಆಕೆ ಸದ್ಯ ಟಾಪ್ ಸ್ಥಾನದಲ್ಲಿದ್ದಾರೆ. ಜೊತೆಗೆ ಸಿನೆಮಾಗಳಲ್ಲೂ ಸಹ ಸಕ್ಸಸ್ ಸಾಧಿಸಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಆಕೆ ಕ್ಯಾರೆಕ್ಟರ್‍ ರೋಲ್ಸ್ ನಲ್ಲೂ ಸಹ ನಟಿಸುತ್ತಿದ್ದಾರೆ. ಕ್ರೇಜಿ ಅಂಕುಲ್ಸ್ ಸಿನೆಮಾದಲ್ಲಿ ಆಕೆ ನಟಿಯಾಗಿ ಕಾಣಿಸಿಕೊಂಡಿದ್ದರು. ಇನ್ನೂ ಆಕೆಗೆ ಕೆಲವೊಂದು ಸಿನೆಮಾಗಳಲ್ಲಿ ಸಣ್ಣಪುಟ್ಟ ಪಾತ್ರಗಳ ಅವಕಾಶಗಳು ಬರುತ್ತಿದ್ದರೂ ಸಹ ಆಕೆ ಬಿಗ್ ಬ್ರೇಕ್ ನೀಡುವಂತಹ ಸಿನೆಮಾಗಾಗಿ ಕಾಯುತ್ತಿದ್ದಾರೆ.

ಇನ್ನೂ ಶ್ರೀಮುಖಿ ತಾನು ಸ್ಟಾರ್‍ ನಟಿಯರಿಗಿಂತ ಕಡಿಮೆ ಏನು ಇಲ್ಲ ಎಂಬಂತೆ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿರುತ್ತಾರೆ. ಆನ್ ಸ್ಕ್ರೀನ್ ಆಗಲಿ, ಆಫ್ ಸ್ಕ್ರೀನ್ ಆಗಲಿ ಬ್ಯೂಟಿಪುಲ್ ಅಂಡ್ ಹಾಟ್ ಆಗಿ ಪೋಸ್ ಕೊಡುತ್ತಿರುತ್ತಾರೆ. ಆಕೆ ಹಂಚಿಕೊಳ್ಳುವಂತಹ ಪೊಟೋಗಳು ಕ್ಷಣದಲ್ಲೇ ಎಲ್ಲಾ ಕಡೆ ಸಖತ್ ವೈರಲ್ ಆಗುತ್ತಿರುತ್ತವೆ. ಅದರಲ್ಲೂ ಇತ್ತೀಚಿಗೆ ಆಕೆ ಗ್ಲಾಮರ್‍ ವಿಚಾರದಲ್ಲಿ ಯಾವುದೇ ಅಡ್ಡಿಯಿಲ್ಲ ಎಂಬಂತೆ ಓವರ್‍ ಆಗಿ ಸ್ಕಿನ್ ಶೋ ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಮತಷ್ಟು ಹಾಟ್ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಸದ್ಯ ಆಕೆ ಥೈಲ್ಯಾಂಡ್ ವೆಕೇಷನ್ ನಲ್ಲಿದ್ದು, ಸಮ್ಮರ್‍ ಅನ್ನು ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಟ್ರೆಂಡಿ ವೇರ್‍ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಸದ್ಯ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಸೇರಿದಂತೆ ಅನೇಕರು ಹಾಟ್ ಕಾಮೆಂಟ್ ಗಳ ಮೂಲಕ ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಇನ್ನೂ ಶ್ರೀಮುಖಿ ಸಿನೆಮಾಗಳಲ್ಲೂ ಸಹ ಫೇಂ ಸಂಪಾದಿಸಿಕೊಳ್ಳಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಸದ್ಯ ಆಕೆ ತೆಲುಗು ಸಿನಿರಂಗದ ಮೆಗಾಸ್ಟಾರ್‍ ಚಿರಂಜೀವಿಯವರ ಭೋಳಾ ಶಂಕರ್‍ ಎಂಬ ಸಿನೆಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನೆಮಾದ ಮೇಲೆ ಶ್ರೀಮುಖಿ ಭಾರಿ  ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.

Most Popular

To Top