Film News

ಭುಜಗಳ ಮೇಲಿಂದ ಜಾರುತ್ತಿರುವ ಟಾಪ್ ನಲ್ಲಿ ಗ್ಲಾಮರಸ್ ಪೋಸ್ ಕೊಟ್ಟ ಅನಸೂಯ, ವೈರಲ್ ಆದ ಪೊಟೋಸ್……!

ಕಿರುತೆರೆಯ ಮೂಲಕ ಬೆಳ್ಳಿತೆರೆಗೆ ಪರಿಚಯವಾದ ನಟಿಯರಲ್ಲಿ ಅನಸೂಯ ಭಾರಾದ್ವಾಜ್ ಸಹ ಒಬ್ಬರಾಗಿದ್ದಾರೆ. ಜಬರ್ದಸ್ತ್ ಶೋ ಮೂಲಕ ಫೇಂ ಪಡೆದುಕೊಂಡ ಅನಸೂಯ ಇದೀಗ ಸಿನೆಮಾಗಳಲ್ಲಿ ನಟಿಸುತ್ತಾ ಭಾರಿ ಕ್ರೇಜ್ ಪಡೆದುಕೊಂಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಫಾಲೋಯಿಂಗ್ ಪಡೆದುಕೊಂಡಿದ್ದಾರೆ. ಸಾಲು ಸಾಲು ಪೊಟೋಶೂಟ್ಸ್ ಮೂಲಕ ಭಾರಿ ಸದ್ದು ಮಾಡುತ್ತಿರುವ ಅನಸೂಯ ಇದೀಗ ಮತ್ತೊಮ್ಮೆ ಗ್ಲಾಮರಸ್ ಪೊಟೋಗಳನ್ನು ಹಂಚಿಕೊಂಡಿದ್ದು, ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ನಟಿ ಅನಸೂಯ ಸಿನಿರಂಗಕ್ಕೆ ಕೊಂಚ ಲೇಟಾಗಿ ಎಂಟ್ರಿ ಕೊಟ್ಟರೂ ಸಹ ಸ್ಟಾರ್‍ ಹಿರೋಯಿನ್ ಗಳಿಗಿಂತಲೂ ಕಡಿಮೆಯಿಲ್ಲ ಎಂಬಂತೆ ಗ್ಲಾಮರ್‍ ಹೊಂದಿದ್ದಾರೆ. ನಟಿ ಅನಸೂಯ ಭಾರಾದ್ವಾಜ್ ಸದ್ಯ ಸಿನೆಮಾಗಳಲ್ಲಿ ಪುಲ್ ಬ್ಯುಸಿಯಾಗಿದ್ದಾರೆ. ಜಬರ್ದಸ್ತ್ ಶೋ ಮೂಲಕ ಆಕೆ ಗಳಿಸಿಕೊಂಡಷ್ಟು ಕ್ರೇಜ್ ಯಾರಿಗೂ ಸಹ ದೊರೆಯಲಿಲ್ಲ ಎಂದು ಹೇಳಬಹುದಾಗಿದೆ. ಆ ಕ್ರೇಜ್ ಅನ್ನು ಸಹ ಅನಸೂಯ ಸದ್ಬಳಕೆ ಮಾಡಿಕೊಂಡು ಸಿನೆಮಾಗಳತ್ತ ಮುಖ ಮಾಡಿದರು. ಆಂಕರ್‍ ಆಗಿ ಬಣ್ಣದ ಲೋಕಕ್ಕೆ ಕಾಲಿಟ್ಟು ಇದೀಗ ಸಿನೆಮಾಗಳಲ್ಲಿ ವಿವಿಧ ರೀತಿಯ ಪಾತ್ರಗಳು, ಲೇಡಿ ಓರಿಯೆಂಟೆಡ್ ಸಿನೆಮಾಗಳ ಮೂಲಕ ಸಕ್ಸಸ್ ಪುಲ್ ಕೆರಿಯರ್‍ ಸಾಗಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಫೇಂ ಪಡೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ನಟಿ ಅನಸೂಯ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ಸಾಲು ಸಾಲು ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಆಕೆ ಗ್ಲಾಮರಸ್ ಪೋಸ್ ಗಳ ಮೂಲಕ ತನ್ನ ಫಾಲೋವರ್ಸ್‌‌ಗಳನ್ನು ಟೆಂಪ್ಟ್ ಮಾಡುತ್ತಿದ್ದಾರೆ. ಸಾಲದಂತಹ ಟಾಪ್ ನಲ್ಲಿ ಎದೆಯ ಸೌಂದರ್ಯವನ್ನು ಬಚ್ಚಿಡಲಾಗದೇ ಯುವಕರ ಟೆಂಪರೇಚರ್‍ ಏರಿಸಿದ್ದಾರೆ. ಭುಜಗಳಿಂದ ಜಾರುತ್ತಿರುವಂತಹ ಡ್ರೆಸ್ ನಲ್ಲಿ ಮಾದಕ ನೋಟ ಬೀರಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳಿಗೆ ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಅನಸೂಯ ಹಂಚಿಕೊಂಡ ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಕೊನೆಯದಾಗಿ ಆಕೆ ಪೆದಕಾಪು-1 ಸಿನೆಮಾದ ಮೂಲಕ ತೆರೆಯ ಮೇಲೆ ಕಾಣಿಸಿಕೊಂಡಿದ್ದರು. ಇದೀಗ ಆಕೆ ಪುಷ್ಪಾ-2 ಸಿನೆಮಾದಲ್ಲೂ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಈ ಸಿನೆಮಾದ ಮೇಲೆ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ವುಲ್ಫ್ ಎಂಬ ಸಿನೆಮಾದಲ್ಲೂ ಸಹ ಅನಸೂಯ ವಿಭಿನ್ನ ಪಾತ್ರ ಪೋಷಣೆ ಮಾಡುತ್ತಿದ್ದಾರೆ.

Most Popular

To Top