ನಾಗಿನಿಯಂತೆ ಬುಸುಗುಡುತ್ತಾ ಮಾದಕ ನೋಟ ಬೀರಿದ ಅನಸೂಯ, ಟಾಪ್ ಟು ಬಾಟಂ ದೇಹದ ಮೈಮಾಟ ಪ್ರದರ್ಶನ ಮಾಡಿದ ನಟಿ….!

Follow Us :

ಕಿರುತೆರೆಯ ಮೂಲಕ ಬೆಳ್ಳಿತೆರೆಯಲ್ಲಿ ಭಾರಿ ಕ್ರೇಜ್ ಪಡೆದುಕೊಂಡಂತಹ ನಟಿಯರಲ್ಲಿ ಅನಸೂಯ ಭಾರದ್ವಾಜ್ ಮೊದಲ ಸ್ಥಾನದಲ್ಲಿರುತ್ತಾರೆ. ಜಬರ್ದಸ್ತ್ ಶೋ ಮೂಲಕ ಫೇಂ ಪಡೆದುಕೊಂಡ ಈಕೆ ಇದೀಗ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟಿವ್ ಆಗಿರುತ್ತಾರೆ. ಹಾಟ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ಅನಸೂಯ ಸೀರೆಯಲ್ಲಿ ನಾಗಿನಿಯಂತೆ ಲುಕ್ಸ್ ಕೊಡುತ್ತಾ ಟಾಪ್ ಟು ಬಾಟಂ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ.

ಸ್ಟಾರ್‍ ಬ್ಯೂಟಿ ಅನಸೂಯ ಕಿರುತೆರೆ ಶೋಗಳಿಂದ ದೂರವುಳಿದು ತನ್ನ ಸಂಪೂರ್ಣ ಗಮನವನ್ನು ಸಿನೆಮಾಗಳ ಮೇಲೆ ಇಟ್ಟಿದ್ದಾರೆ. ಆಕೆಗೆ ನಟಿಯಾಗಿ ಬ್ಯಾಕ್ ಟು ಬ್ಯಾಕ್ ಆಫರ್‍ ಗಳು ಬರುತ್ತಿರುವ ಹಿನ್ನೆಲೆಯಲ್ಲಿ ಆಕೆ ಸಿನೆಮಾಗಳ ಮೇಲೆ ಹೆಚ್ಚು ಪೋಕಸ್ ಇಟ್ಟಿದ್ದಾರೆ. ಕಳೆದ ವರ್ಷ ಆಕೆ ತಮಿಳು ಹಾಗೂ ಮಲಯಾಳಂ ಸಿನೆಮಾಗಳಲ್ಲೂ ಸಹ ನಟಿಸಿದ್ದರು. ಒಂದು ಕಾಲ್ ಶೀಟ್ ಗೆ ಆಕೆ ಮೂರು ಲಕ್ಷಕ್ಕೂ ಅಧಿಕ ಮೊತ್ತವನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದೂ ಸಹ ಹೇಳಲಾಗುತ್ತಿದೆ. ವರ್ಷಕ್ಕೆ ಎರಡು ಮೂರು ಸಿನೆಮಾಗಳಲ್ಲಿ ನಟಿಸುತ್ತಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಅಪ್ಡೇಟ್ಸ್ ಮೂಲಕ ಕ್ರೇಜ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದೀಗ ಅನಸೂಯ ಹಂಚಿಕೊಂಡ ಲೇಟೆಸ್ಟ್ ಪೊಟೋಗಳಂತೂ ಸೋಷಿಯಲ್ ಮಿಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿವೆ.

ನಟಿ ಅನಸೂಯ ಸೋಷಿಯಲ್ ಮಿಡಿಯಾವನ್ನು ತನ್ನ ಮೇಲೆ ಅಟೆನ್ಷನ್ ಇಟ್ಟುಕೊಳ್ಳುವಂತೆ ಮಾಡುತ್ತಿರುತ್ತಾರೆ ಎನ್ನಬಹುದಾಗಿದೆ. ಇದೀಗ ಸೀರೆಯಲ್ಲಿ ನಯಾ ಲುಕ್ಸ್ ಕೊಟ್ಟಿದ್ದಾರೆ. ಗ್ಲಾಮರ್‍ ಟ್ರೀಟ್ ನೀಡುತ್ತಾ ಅಭಿಮಾನಿಗಳನ್ನು ಫಿದಾ ಮಾಡಿದ್ದಾರೆ. ಆದರೆ ಅನಸೂಯ ಈ ಪೊಟೋಗಳಲ್ಲಿ ಎಂದೂ ಇಲ್ಲದಂತೆ ವಿಭಿನ್ನವಾಗಿ ಲುಕ್ಸ್ ಕೊಟ್ಟಿದ್ದಾರೆ. ನಾಗಿನಿ ಲುಕ್ಸ್ ಮೂಲಕ ಮತ್ತೇರಿಸುವ ಪೋಸ್ ಕೊಟ್ಟಿದ್ದಾರೆ. ಕಿಲ್ಲಿಂಗ್ ಲುಕ್ಸ್ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ವಿಚಿತ್ರವಾದ ಬ್ಲೌಜ್ ನಲ್ಲಿ ಎದೆಯ ಸೌಂರ್ದು ಶೋ ಮಾಡುತ್ತಾ, ಸೊಂಟದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಸದ್ಯ ಸೋಷಿಯಲ್ ಮಿಡಿಯಾದಲ್ಲಿ ಅನಸೂಯ ವಿಡಿಯೋ ಹಾಗೂ ಪೊಟೋಗಳು ಭಾರಿ ಸದ್ದು ಮಾಡುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರೂ ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಕೊನೆಯದಾಗಿ ಅನಸೂಯ ಪೆದಕಾಪು ಎಂಬ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಆಕೆ ಪುಷ್ಪಾ-2 ಸಿನೆಮಾದಲ್ಲೂ ಸಹ ನಟಿಸಿದ್ದು, ಈ ಸಿನೆಮಾದ ಮೇಲೆ ತುಂಬಾನೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎನ್ನಲಾಗಿದೆ. ಈ ಸಿನೆಮಾಗಳ ಜೊತೆಗೆ ಆಕೆ ತಮಿಳು, ಮಲಯಾಳಂ ನಲ್ಲಿ ಎರಡು ಮೂರು ಸಿನೆಮಾಗಳಲ್ಲಿ ನಟಿಸುತ್ತಾ ಬ್ಯುಸಿಯಾಗಿದ್ದಾರೆ.