Film News

ಸೀರೆಯಲ್ಲೂ ಟೆಂಪ್ಟ್ ಮಾಡುವಂತಹ ಪೋಸ್ ಕೊಟ್ಟ ಸ್ಟಾರ್ ಬ್ಯೂಟಿ ಅನಸೂಯ, ಸೊಂಟದ ಸೌಂದರ್ಯ ಶೋ ಮಾಡಿದ ನಟಿ…..!

ಟಾಲಿವುಡ್ ನ ಆಂಕರ್‍ ಕಂ ನಟಿ ಅನಸೂಯ ಭಾರದ್ವಾಜ್ ಕಿರುತೆರೆಯ ಮೂಲಕ ಬೆಳ್ಳಿತೆರೆಯಲ್ಲಿ ಸಕ್ಸಸ್ ಕಂಡುಕೊಂಡಿದ್ದಾರೆ.  ಜಬರ್ದಸ್ತ್ ಶೋ ಮೂಲಕ ಫೇಂ ಪಡೆದುಕೊಂಡ ಈಕೆ ಕಡಿಮೆ ಸಮಯದಲ್ಲೇ ಸ್ಟಾರ್‍ ಆಂಕರ್‍ ಆದರು. ಅನೇಕ ಶೋಗಳ ಮೂಲಕ ತನ್ನದೇ ಆದ ಅಭಿಮಾನಿ ಬಳಗವನ್ನು ಸಹ ಪಡೆದುಕೊಂಡರು. ಬಳಿಕ ಸಿನೆಮಾಗಳಲ್ಲಿ ಎಂಟ್ರಿ ಕೊಟ್ಟ ಈಕೆ ಸಿನೆಮಾಗಳಲ್ಲೂ ಸಹ ಸಕ್ಸಸ್ ಕಂಡುಕೊಂಡರು. ಜೊತೆಗೆ ಸೊಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ.

ನಟಿ ಅನಸೂಯ ಭಾರಾದ್ವಾಜ್ ಸದ್ಯ ಸಿನೆಮಾಗಳಲ್ಲಿ ಪುಲ್ ಬ್ಯುಸಿಯಾಗಿದ್ದಾರೆ. ಜಬರ್ದಸ್ತ್ ಶೋ ಮೂಲಕ ಆಕೆ ಗಳಿಸಿಕೊಂಡಷ್ಟು ಕ್ರೇಜ್ ಯಾರಿಗೂ ಸಹ ದೊರೆಯಲಿಲ್ಲ ಎಂದು ಹೇಳಬಹುದಾಗಿದೆ. ಆ ಕ್ರೇಜ್ ಅನ್ನು ಸಹ ಅನಸೂಯ ಸದ್ಬಳಕೆ ಮಾಡಿಕೊಂಡು ಸಿನೆಮಾಗಳತ್ತ ಮುಖ ಮಾಡಿದರು. ಆಂಕರ್‍ ಆಗಿ ಬಣ್ಣದ ಲೋಕಕ್ಕೆ ಕಾಲಿಟ್ಟು ಇದೀಗ ಸಿನೆಮಾಗಳಲ್ಲಿ ವಿವಿಧ ರೀತಿಯ ಪಾತ್ರಗಳು, ಲೇಡಿ ಓರಿಯೆಂಟೆಡ್ ಸಿನೆಮಾಗಳ ಮೂಲಕ ಸಕ್ಸಸ್ ಪುಲ್ ಕೆರಿಯರ್‍ ಸಾಗಿಸುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಅನಸೂಯ ಪುಲ್ ಆಕ್ಟೀವ್ ಆಗಿರುತ್ತಾರೆ. ಸಾಲು ಸಾಲು ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಆಕೆ ಸೀರೆಯಲ್ಲಿ ಸ್ಟನ್ನಿಂಗ್ ಪೋಸ್ ಗಳ ಮೂಲಕ ತನ್ನ ಫಾಲೋವರ್ಸ್‌‌ಗಳನ್ನು ಟೆಂಪ್ಟ್ ಮಾಡುತ್ತಿದ್ದಾರೆ.

ಸೀರೆಯಲ್ಲಿ ಸಿಂಗಾರಗೊಂಡ ನಟಿ ಅನಸೂಯ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಹಸಿರು ಬಣ್ಣದ ಸೀರೆಯಲ್ಲಿ ಆಕೆ ಮತಷ್ಟು ಸುಂದರವಾಗಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಆಕೆ ಸೊಂಟದ ಮೈಮಾಟದ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಸ್ಲೀವ್ ಲೆಸ್ ಜಾಕೆಟ್, ಸಿಲ್ಕ್ ಸೀರೆಯಲ್ಲಿ ಮಿಂಚಿದ್ದಾರೆ. ಹೆಸರಿಗೆ ಸಂಪ್ರದಾಯಿಕ ಉಡುಗೆಯಾದರು, ಗ್ಲಾಮರ್‍ ಮಾತ್ರ ಏನು ಕಡಿಮೆಯಾಗಿಲ್ಲ ಎನ್ನಲಾಗುತ್ತಿದೆ. ಈ ಪೊಟೋಗಳ ಜೊತೆಗೆ ಆಕೆ ಇಂಟ್ರಸ್ಟಿಂಗ್ ಕ್ಯಾಪ್ಷನ್ ಒಂದನ್ನು ಸಹ ಹಾಕಿದ್ದಾರೆ. ಜೀವಿಸುವುದು, ಪ್ರೀತಿಸುವುದು, ರಕ್ಷಿಸಿಸುವುದು, ಕಲಿಯುವುದು, ಬೆಳೆಯುವುದು ಎಂದು ಕಾಮೆಂಟ್ ಹಾಕಿದ್ದಾರೆ. ಇನ್ನೂ ಅನಸೂಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಅನಸೂಯ ಕೊನೆಯದಾಗಿ ವಿಮಾನಂ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಜೊತೆಗೆ ಪುಷ್ಪಾ-2 ಸಿನೆಮಾದಲ್ಲಿ ಪ್ರಮುಖ ಪಾತ್ರವೊಂದನ್ನು ಪೋಷಣೆ ಮಾಡುತ್ತಿದ್ದಾರೆ. ಈ ಸಿನೆಮಾದ ಮೇಲೆ ಅನಸೂಯ ತುಂಬಾನೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದರ ಜೊತೆಗೆ ಸಿಂಬಾ ಎಂಬ ಸಿನೆಮಾದಲ್ಲೂ ಸಹ ನಟಿಸುತ್ತಿದ್ದಾರೆ. ತಮಿಳಿನಲ್ಲಿ ವುಲ್ಫ್ ಎಂಬ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾದ ಫಸ್ಟ್ ಲುಕ್ ಹಾಗೂ ಸಾಂಗ್ ಸಖತ್ ವೈರಲ್ ಆಗಿತ್ತು.

Most Popular

To Top