ನಾವೆಲ್ ಶೋ ಮಾಡುತ್ತಾ ಪಡ್ಡೆಹುಡುಗರ ನಿದ್ದೆಕದ್ದ ಹಾಟ್ ಬ್ಯೂಟಿ ಅನಸೂಯ, ವೈರಲ್ ಆದ ಲೇಟೆಸ್ಟ್ ಹಾಟ್ ಪೊಟೋಶೂಟ್ಸ್……!

ಕಿರುತೆರೆಯ ಮೂಲಕ ಬೆಳ್ಳಿತೆರೆಯಲ್ಲಿ ಭಾರಿ ಕ್ರೇಜ್ ಪಡೆದುಕೊಂಡಂತಹ ನಟಿಯರಲ್ಲಿ ಅನಸೂಯ ಭಾರದ್ವಾಜ್ ಮೊದಲ ಸ್ಥಾನದಲ್ಲಿರುತ್ತಾರೆ. ಜಬರ್ದಸ್ತ್ ಶೋ ಮೂಲಕ ಫೇಂ ಪಡೆದುಕೊಂಡ ಈಕೆ ಇದೀಗ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟಿವ್ ಆಗಿರುತ್ತಾರೆ. ಹಾಟ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ನಾವೆಲ್ ಶೋ ಮಾಡುತ್ತಾ ಪಡ್ಡೆಹುಡುಗರ ನಿದ್ದೆಗೆಡಿಸುವಂತಹ ಪೋಸ್ ಕೊಟ್ಟಿದ್ದು, ಆಕೆಯ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಖತ್ ವೈರಲ್ ಆಗುತ್ತಿವೆ.

ಜಬರ್ದಸ್ತ್ ಶೋ ಮೂಲಕ ಫೇಂ ಪಡೆದುಕೊಂಡ ನಟಿ ಅನಸೂಯ ಸದ್ಯ ಕಿರುತೆರೆಗಳಿಂದ ದೂರ ಉಳಿದಿದ್ದು, ಸಿನೆಮಾಗಳಲ್ಲೇ ಪುಲ್ ಬ್ಯುಸಿಯಾಗಿದ್ದಾರೆ. ಜಬರ್ದಸ್ತ್ ಶೋ ಮೂಲಕ ಕಿರುತೆರೆಯಲ್ಲಿ ಸೆನ್ಷೇಷನ್ ಕ್ರಿಯೇಟ್ ಮಾಡಿ, ಕಡಿಮೆ ಸಮಯದಲ್ಲೇ ಸ್ಟಾರ್‍ ಆಂಕರ್‍ ಆದರು. ಆಂಕರಿಂಗ್ ಜೊತೆಗೆ ತನ್ನ ದೇಹದ ಮೈಮಾಟದ ಮೂಲಕ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಪಡೆದುಕೊಂಡರು. ಆ ಸಮಯದಲ್ಲಿ ಹಾಟ್ ಆಂಕರ್‍ ಎಂದೇ ಕ್ರೇಜ್ ಪಡೆದುಕೊಂಡರು. ಜೊತೆಗೆ ಆಕೆ ಧರಿಸುವಂತಹ ಬಟ್ಟೆಗಳ ಕಾರಣದಿಂದಲೂ ಭಾರಿ ಟ್ರೋಲ್ ಸಹ ಆದರು. ಜೊತೆಗೆ ಅನಸೂಯ ಕೆಲವೊಂದು ಕಾಂಟ್ರವರ್ಸಿ ಕಾಮೆಂಟ್ ಗಳ, ವಿವಾದಾತ್ಮಕ ಪೋಸ್ಟ್ ಗಳ ಕಾರಣದಿಂದ ಆಕೆ ಟ್ರೋಲ್ ಸಹ ಆಗುತ್ತಿರುತ್ತಾರೆ.

ಇನ್ನೂ ನಟಿ ಅನಸೂಯ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೊಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಆಕೆ ಟ್ರೆಂಡಿ ವೇರ್‍ ನಲ್ಲಿ ಮೈಂಡ್ ಬ್ಲೋಯಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಈ ಪೊಟೋಗಳಲ್ಲಿ ಅನಸೂಯ ತುಂಬಾನೆ ಯಂಗ್ ಎಂಬಂತೆ ಕಾಣಿಸಿಕೊಂಡಿದ್ದಾರೆ. ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಸಹ ಆಕೆ ಯಂಗ್ ನಟಿಯರನ್ನೂ ಮೀರಿಸುವಂತಹ ಹಾಟ್ ಲುಕ್ಸ್ ಕೊಟ್ಟಿದ್ದಾರೆ. ಅದರಲ್ಲೂ ನಾವೆಲ್ ಶೋ ಮಾಡುತ್ತಾ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಮಾದಕ ನೋಟದ ಮೂಲಕ ಅಭಿಮಾನಿಗಳನ್ನು ಮಸ್ಮರೈಜ್ ಮಾಡಿದ್ದಾರೆ. ಇನ್ನೂ ಆಕೆ ಹಂಚಿಕೊಂಡ ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಸ್ಟಾರ್‍ ಬ್ಯೂಟಿ ಅನಸೂಯ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ನೆಟ್ಟಿಗರು ಫನ್ನಿ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಅದರಲ್ಲೊಬ್ಬ ಇದು ರಾಜರ ಕಾಲವಲ್ಲ, ಒಂದು ವೇಳೆ ರಾಜರ ಕಾಲವಾಗಿದ್ದರೇ ಯಾರೋ ಒಬ್ಬ ರಾಜ ಬಂದು ನಿನ್ನನ್ನು ಎತ್ತಕ್ಕೊಂಡು ಹೋಗ್ತಾ ಇದ್ದ. ನಿನಗಾಗಿ ಮತ್ತೊಂದು ತಾಜ್ ಮಹಲ್ ನಿರ್ಮಾಣವಾಗುತ್ತಿತ್ತು ಎಂಬೆಲ್ಲಾ ಕಾಮೆಂಟ್ ಗಳ ಮೂಲಕ ಆಕೆಯ ಸೌಂದರ್ಯವನ್ನು ಹೊಗಳುತ್ತಿದ್ದಾರೆ. ಇನ್ನೂ ಅನಸೂಯ ಪುಷ್ಪಾ-2 ಸಿನೆಮಾದಲ್ಲಿ ನಟಿಸುತ್ತಿದ್ದು, ಈ ಸಿನೆಮಾದ ಜೊತೆಗೆ ಆಕೆಯ ಕೈಯಲ್ಲಿ ಮತಷ್ಟು ಸಿನೆಮಾಗಳಿವೆ.