Film News

ಅನಸೂಯ ವಿಡಿಯೋ ಸಖತ್ ಟ್ರೋಲ್, ನೀನು ತೋರಿಸಿದ್ರೆ ತಪ್ಪಿಲ್ಲ, ನಾವು ಕಾಮೆಂಟ್ ಮಾಡಿದ್ರೆ ತಪ್ಪಾ ಎಂದ ನೆಟ್ಟಿಗರು….!

ಕಿರುತೆರೆಯ ಮೂಲಕ ಬೆಳ್ಳಿತೆರೆಯಲ್ಲಿ ಭಾರಿ ಕ್ರೇಜ್ ಪಡೆದುಕೊಂಡಂತಹ ನಟಿಯರಲ್ಲಿ ಅನಸೂಯ ಭಾರದ್ವಾಜ್ ಮೊದಲ ಸ್ಥಾನದಲ್ಲಿರುತ್ತಾರೆ. ಜಬರ್ದಸ್ತ್ ಶೋ ಮೂಲಕ ಫೇಂ ಪಡೆದುಕೊಂಡ ಈಕೆ ಇದೀಗ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟಿವ್ ಆಗಿರುತ್ತಾರೆ. ಆಕೆ ಹಂಚಿಕೊಳ್ಳುವ ಪೊಸ್ಟ್ ಗಳು ಕಡಿಮೆ ಸಮಯದಲ್ಲೇ ವೈರಲ್ ಆಗುತ್ತಿರುತ್ತವೆ ಅದೇ ಮಾದರಿಯಲ್ಲಿ ಟ್ರೋಲ್ ಸಹ ಆಗುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ವಿಡಿಯೋ ಕಾರಣದಿಂದ ಸಖತ್ ಟ್ರೋಲ್ ಆಗುತ್ತಿದ್ದಾರೆ.

ಸ್ಟಾರ್‍ ಆಂಕರ್‍ ಆಗಿ ಫೇಂ ಪಡೆದುಕೊಂಡ ಅನಸೂಯ ಭಾರದ್ವಾಜ್ ಸದ್ಯ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ.  ಕಿರುತೆರೆಯಲ್ಲಿ ಸೌಂದರ್ಯದ ಧಾಳಿ ಮಾಡಿದ ಅನಸೂಯ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಜಬರ್ದಸ್ತ್ ಮೂಲಕ ಕ್ರೇಜ್ ಪಡೆದುಕೊಂಡ ಆಂಕರ್‍ ಕಂ ನಟಿ ಅನಸೂಯ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಭಾರಿ ಕ್ರೇಜ್ ಪಡೆದುಕೊಂಡು ಸ್ಟಾರ್‍ ನಟರ ಸಿನೆಮಾಗಳಲ್ಲಿ ನಟಿಸುತ್ತಾ ಸಾಗುತ್ತಿದ್ದಾರೆ. ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾದಲ್ಲಿ ಅನಸೂಯ ತುಂಬಾನೆ ಫೇಂ ಪಡೆದುಕೊಂಡಿದ್ದಾರೆ. ಇದೀಗ ಆಕೆ ತನ್ನ ಪತಿಯೊಂದಿಗೆ ವೆಕೇಷನ್ ಎಂಜಾಯ್ ಮಾಡುತ್ತಿರುವ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಈ ವಿಡಿಯೋ ನೋಡಿದ ನೆಟ್ಟಿಗರು ಅನಸೂಯರನ್ನು ಸಖತ್ ಟ್ರೋಲ್ ಮಾಡುತ್ತಿದ್ದಾರೆ.

ನಟಿ ಅನಸೂಯ ಕೆಲವು ದಿನಗಳಿಂದ ತನ್ನ ಪತಿಯೊಂದಿಗೆ ಬೀಚ್ ಬಳಿ ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದರು. ಈ ವಿಡಿಯೋಗಳನ್ನು ಆಕೆ ಆಗಾಗ ಸೊಷಿಯಲ್ ಮಿಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಮತ್ತೊಮ್ಮೆ ಬಿಕಿನಿ ವಿಡಿಯೋ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಲೆಟ್ಸ್ ಗೋ ಬ್ಯಾಕ್ ಎಂದು ಆಕೆ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋ ಕಾರಣದಿಂದ ಆಕೆ ಟ್ರೊಲ್ ಆಗುತ್ತಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಶೇರ್‍ ಮಾಡೋಕೆ ನಿಮ್ಮ ಬಳಿ ಬೇರೆ ವಿಡಿಯೋಗಳು ಇಲ್ಲವೇ ಇದೊಂದೆ ಇದೆಯೇ ಎಂದು ಕಾಮೆಂಟ್ ಮಾಡಿದ್ದರೇ, ಮತ್ತೆ ಕೆಲವರು ಇಂತಹ ವಿಡಿಯೋಗಳನ್ನು ಶೇರ್‍ ಮಾಡುತ್ತೀಯಾ ಆಂಟಿ ಅಂದರೇ ಅಳುತ್ತೀಯಾ ಎಂದು ಕಾಮೆಮಟ್ ಮಾಡಿದ್ದಾರೆ. ಅದರಲ್ಲೂ ಮತ್ತೆ ಕೆಲವರು ನೀನು ಎಲ್ಲಾ ತೋರಿಸುತ್ತಾ ವಿಡಿಯೋ ಶೇರ್‍ ಮಾಡೋದು ತಪ್ಪಿಲ್ಲ, ಆದರೆ ನಾವು ವಿಡಿಯೋಗೆ ಕಾಮೆಂಟ್ ಮಾಡಿದ್ರೆ ಮಾತ್ರ ತಪ್ಪು ಹಿಡಿಯುತ್ತೀಯಾ ಎಂದು ಕಾಮೆಂಟ್ ಮಾಡುತ್ತಾ ಟ್ರೋಲ್ ಮಾಡುತ್ತಿದ್ದಾರೆ.

ಇನ್ನೂ ಅನಸೂಯ ಸಿನೆಮಾ ಕೆರಿಯರ್‍ ತುಂಬಾ ಸಕ್ಸಸ್ ಪುಲ್ ಆಗಿ ಸಾಗುತ್ತಿದೆ. ಆಕೆ ಪೆದಕಾಪು-1 ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಮದಿದ್ದರು. ಆದರೆ ಈ ಸಿನೆಮಾ ಅಂದುಕೊಂಡಷ್ಟು ಸಕ್ಸಸ್ ಕಾಣಲಿಲ್ಲ ಎಂದು ಹೇಳಬಹುದಾಗಿದೆ. ಇನ್ನೂ ಪುಷ್ಪಾ ಸಿನೆಮಾದ ಮೂಲಕ ಭಾರಿ ಫೇಂ ಪಡೆದುಕೊಂಡ ಅನಸೂಯ, ಇದೀಗ ಪುಷ್ಪಾ-2 ಸಿನೆಮಾದಲ್ಲೂ ಸಹ ನಟಿಸುತ್ತಿದ್ದು, ಭಾರಿ ನೀರಿಕ್ಷೆ ಇಟ್ಟುಕೊಂಡಿದ್ದಾರೆ. ತಮಿಳಿನ ವೂಲ್ಪ್ ಎಂಬ ಸಿನೆಮಾದಲ್ಲಿ ಸಹ ಆಕೆ ವಿಭಿನ್ನ ಪಾತ್ರ ಪೋಷಣೆ ಮಾಡಿದ್ದಾರೆ.

Most Popular

To Top