ಪುಲ್ ಹ್ಯಾಫಿ ಮೋಡ್ ನಲ್ಲಿ ಕ್ಯೂಟ್ ಅಂಡ್ ಹಾಟ್ ಪೋಸ್ ಕೊಟ್ಟ ಅನಸೂಯ, ಶಾರ್ಟ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಲುಕ್ಸ್ ಕೊಟ್ಟ ನಟಿ…..!

Follow Us :

ಕಿರುತೆರೆಯ ಮೂಲಕ ಬೆಳ್ಳಿತೆರೆಯಲ್ಲಿ ಭಾರಿ ಕ್ರೇಜ್ ಪಡೆದುಕೊಂಡಂತಹ ನಟಿಯರಲ್ಲಿ ಅನಸೂಯ ಭಾರದ್ವಾಜ್ ಮೊದಲ ಸ್ಥಾನದಲ್ಲಿರುತ್ತಾರೆ. ಜಬರ್ದಸ್ತ್ ಶೋ ಮೂಲಕ ಫೇಂ ಪಡೆದುಕೊಂಡ ಈಕೆ ಇದೀಗ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟಿವ್ ಆಗಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ಪ್ರತಿನಿತ್ಯ ಆಕ್ಟೀವ್ ಆಗಿದ್ದು, ಹಾಟ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಶಾರ್ಟ್ ಡ್ರೆಸ್ ನಲ್ಲಿ ಹಂಚಿಕೊಂಡ ಪೊಟೊಗಳು ಕ್ಯೂಟ್ ಅಂಡ್ ಹಾಟ್ ಆಗಿದ್ದು, ಪಡ್ಡೆಹುಡುಗರ ನಿದ್ದೆಗೆಡಿಸಿದೆ ಎನ್ನಲಾಗುತ್ತಿದೆ.

ಸ್ಟಾರ್‍ ಬ್ಯೂಟಿ ಅನಸೂಯ ಕಿರುತೆರೆ ಶೋಗಳಿಂದ ದೂರವುಳಿದು ತನ್ನ ಸಂಪೂರ್ಣ ಗಮನವನ್ನು ಸಿನೆಮಾಗಳ ಮೇಲೆ ಇಟ್ಟಿದ್ದಾರೆ. ಆಕೆಗೆ ನಟಿಯಾಗಿ ಬ್ಯಾಕ್ ಟು ಬ್ಯಾಕ್ ಆಫರ್‍ ಗಳು ಬರುತ್ತಿರುವ ಹಿನ್ನೆಲೆಯಲ್ಲಿ ಆಕೆ ಸಿನೆಮಾಗಳ ಮೇಲೆ ಹೆಚ್ಚು ಪೋಕಸ್ ಇಟ್ಟಿದ್ದಾರೆ. ಕಳೆದ ವರ್ಷ ಆಕೆ ತಮಿಳು ಹಾಗೂ ಮಲಯಾಳಂ ಸಿನೆಮಾಗಳಲ್ಲೂ ಸಹ ನಟಿಸಿದ್ದರು. ಒಂದು ಕಾಲ್ ಶೀಟ್ ಗೆ ಆಕೆ ಮೂರು ಲಕ್ಷಕ್ಕೂ ಅಧಿಕ ಮೊತ್ತವನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದೂ ಸಹ ಹೇಳಲಾಗುತ್ತಿದೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಅಪ್ಡೇಟ್ಸ್ ಮೂಲಕ ಕ್ರೇಜ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ವೈರಲ್ ಆಗುತ್ತಿವೆ.

ಸ್ಟಾರ್‍ ಬ್ಯೂಟಿ ಎಂದೇ ಕರೆಯಲಾಗುವ ಅನಸೂಯ ಟೈಟ್ ಫಿಟ್ ವೈಟ್ ಕಲರ್‍ ಟಾಪ್ ನಲ್ಲಿ ಎದೆಯ ಸೌಂದರ್ಯವನ್ನು ಶೋ ಮಾಡಿದ್ದಾರೆ. ಮೈನವಿರೇಳಿಸುವಂತಹ ಸ್ಕಿನ್ ಟೋನ್ ಮೂಲಕ ಯುವಕರನ್ನು ಕಟ್ಟಿಹಾಕಿದ್ದಾರೆ. ವಿವಿಧ ಭಂಗಿಮಗಳಲ್ಲಿ ಹಾಟ್ ಹಾಟ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಕೆಲವು ಪೊಟೋಗಳಲ್ಲಿ ಕ್ಯೂಟ್ ಆಗಿ, ಕೆಲವೊಂದು ಪೊಟೋಗಳಲ್ಲಿ ಹಾಟ್ ಆಗಿ ಪೋಸ್ ಕೊಟ್ಟಿದ್ದಾರೆ.  ಕಾರನ್ನು ಇಳಿಯುತ್ತಾ ಆಕೆ ಪುಲ್ ಹ್ಯಾಪಿ ಮೋಡ್ ನಲ್ಲಿ ಪೋಸ್ ಕೊಟ್ಟಿದ್ದಾರೆ. ಈ ಪೊಟೋಗಳ ಜೊತೆಗೆ ಆಕೆ ಕ್ರೇಜಿ ಕ್ಯಾಪ್ಷನ್ ಸಹ ಹಾಕಿದ್ದಾರೆ. ಹ್ಯಾಪಿ ಆಗಿ ಇದ್ದೀನಿ, ಬೇರೆ ಯಾವುದರ ಬಗ್ಗೆ ನನಗೆ ಚಿಂತೆಯಿಲ್ಲ ಎಂದು ಕ್ಯಾಪ್ಷನ್ ಹಾಕಿದ್ದಾರೆ.

ಇನ್ನೂ ಅನಸೂಯ ಹಂಚಿಕೊಂಡ ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್, ಬೋಲ್ಡ್ ಅಂಡ್ ಕ್ಯೂಟ್ ಕಾಮೆಂಟ್ ಗಳ ಜೊತೆಗೆ ಲೈಕ್ ಗಳ ಸುರಿಮಳೆಗೈದಿದ್ದಾರೆ. ಕೊನೆಯದಾಗಿ ಆಕೆ ಪೆದಕಾಪು-1 ಸಿನೆಮಾದ ಮೂಲಕ ತೆರೆಯ ಮೇಲೆ ಕಾಣಿಸಿಕೊಂಡಿದ್ದರು. ಇದೀಗ ಆಕೆ ಪುಷ್ಪಾ-2 ಸಿನೆಮಾದಲ್ಲೂ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಈ ಸಿನೆಮಾದ ಮೇಲೆ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ ಎನ್ನಲಾಗುತ್ತಿದೆ.