Film News

ಸಿಂಗಲ್ ಶೋಲ್ಡರ್ ಟಾಪ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟ ಅನಸೂಯ, ವೈರಲ್ ಆದ ಪೊಟೋಸ್….!

ಕಿರುತೆರೆಯ ಮೂಲಕ ಬೆಳ್ಳಿತೆರೆಯಲ್ಲಿ ಸ್ಟಾರ್‍ ಆದ ನಟಿಯರಲ್ಲಿ ಅನಸೂಯ ಭಾರದ್ವಾಜ್ ಸಹ ಒಬ್ಬರಾಗಿದ್ದಾರೆ. ಜಬರ್ದಸ್ತ್‌ ಶೋ ಹೋಸ್ಟ್ ಮಾಡುವ ಮೂಲಕ ಕಿರುತೆರೆ ಪ್ರೇಕ್ಷಕರಿಗೆ ಪರಿಚಯವಾದ ಈಕೆ ಸುಮಾರು ವರ್ಷಗಳ ಕಾಲ ಪ್ರೇಕ್ಷಕರನ್ನು ರಂಜಿಸಿದ್ದರು. ಆಂಕರ್‍ ಆಗಿ ಶೋ ನಲ್ಲಿ ಗ್ಲಾಮರ್‍ ಶೋ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡರು.  ಇದೀಗ ಆಕೆ ಕಿರುತೆರೆಗೆ ದೂರವಾಗಿ ಸಿನೆಮಾಗಳಲ್ಲಿ ಹೆಚ್ಚು ನಟಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ದಿನಕ್ಕೊಂದು ಪೊಟೋಶೂಟ್ಸ್ ಮೂಲಕ ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸುತ್ತಿದ್ದಾರೆ.

ಸ್ಟಾರ್‍ ಬ್ಯೂಟಿ ಅನಸೂಯ ಸಿನಿರಂಗಕ್ಕೆ ಎಂಟ್ರಿ ಕೊಟ್ಟ ಕಡಿಮೆ ಸಮಯದಲ್ಲೇ ಭಾರಿ ಸಕ್ಸಸ್ ಕಂಡುಕೊಂಡರು. ಕೆಲವೇ ದಿನಗಳಲ್ಲಿ ಗ್ಲಾಮರ್‍ ಸೆನ್ಷೇಷನ್ ಕ್ರಿಯೇಟ್ ಮಾಡಿದರು. ಗ್ಲಾಮರ್‍ ಮೂಲಕ ಆಕೆ ಸಿನೆಮಾಗಳಲ್ಲಿ ಒಳ್ಳೆಯ ಅವಕಾಶಗಳನ್ನು ಪಡೆದುಕೊಂಡರು. ರಂಗಸ್ಥಲಂ, ಕ್ಷಣಂ, ಪುಷ್ಪಾ ಸೇರಿದಂತೆ ಅನೇಕ ಸೂಪರ್‍ ಹಿಟ್ ಸಿನೆಮಾಗಳ ಮೂಲಕ ಭಾರಿ ಕ್ರೇಜ್ ಪಡೆದುಕೊಂಡರು. ಈ ಸಿನೆಮಾಗಳ ಮೂಲಕ ಆಕೆ ಬ್ಯಾಕ್ ಟು ಬ್ಯಾಕ್ ಅವಕಾಶಗಳನ್ನು ಸಹ ಪಡೆದುಕೊಂಡರು. ಇನ್ನೂ ಅನಸೂಯ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿರುತ್ತಾರೆ. ದಿನಕ್ಕೆ ಒಂದು ರೀತಿಯಲ್ಲಿ ಪೊಟೋಗಳನ್ನು ಹಂಚಿಕೊಳ್ಳುತ್ತಾ ಅಭಿಮಾನಿಗಳ ಜೊತೆಗೆ ನೆಟ್ಟಿಗರನ್ನೂ ಸಹ ರಂಜಿಸುತ್ತಿರುತ್ತಾರೆ.

ಇನ್ನೂ ಅನಸೂಯ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿದ್ದು, ಸಿನೆಮಾಗಳ ಬಗ್ಗೆ, ವೈಯುಕ್ತಿಕ ವಿಚಾರಗಳ ಜೊತೆಗೆ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಇದೀಗ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಲೆಹಂಗಾ ಹಾಗೂ ಸಿಂಗಲ್ ಶೋಲ್ಡರ್‍ ಟಾಪ್ ಧರಿಸಿ ಮೈಂಡ್ ಬ್ಲಾಕ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಈ ಪೊಟೋಗಳಲ್ಲಿ ಆಕೆ ತುಂಬಾ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಕೋಣೆಯೊಂದರಲ್ಲಿ ಸೋಫಾದ ಬಳಿ ಕುಳಿತು ಮತಿಭ್ರಮಣೆಯಾಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಅದರಲ್ಲೂ ಮತ್ತೇರಿಸುವ ಲುಕ್ಸ್ ಮೂಲಕ ಪಡ್ಡೆಹುಡುಗರ ನಿದ್ದೆಕದ್ದಿದ್ದಾರೆ.  ಎದೆಯ ಸೌಂದರ್ಯದ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳಿಗೆ ಅಭಿಮಾನಿಗಳೂ ಸೇರಿದಂತೆ ಅನೇಕರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ವೈರಲ್ ಮಾಡುತ್ತಿದ್ದಾರೆ.

ಇನ್ನೂ ಅನಸೂಯ ಸಾಲು ಸಾಲು ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಆಕೆ ಪುಷ್ಪಾ ಸಿನೆಮಾದಲ್ಲಿ ನೆಗೆಟೀವ್ ರೋಲ್ ನಲ್ಲಿ ಕಾಣಿಸಿಕೊಂಡಿದ್ದರು. ಈ ಸಿನೆಮಾ ಆಕೆಗೆ ಮತಷ್ಟು ಫೇಂ ತಂದುಕೊಟ್ಟಿದೆ ಎನ್ನಬಹುದು. ಇದೀಗ ಆಕೆ ಪುಷ್ಪಾ-2 ಸಿನೆಮಾದಲ್ಲೂ ಸಹ ನಟಿಸುತ್ತಿದ್ದು, ಈ ಸಿನೆಮಾದಲ್ಲಿ ಆಕೆಯ ಪಾತ್ರ ಹೇಗಿರಲಿದೆ ಎಂಬುದು ಆಕೆಯ ಅಭಿಮಾನಿಗಳಲ್ಲಿ ತುಂಬಾ ಕುತೂಹಲ ಮೂಡಿಸಿದೆ. ಸದ್ಯ ಆಕೆ ವಿಮಾನಂ ಎಂಬ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

Most Popular

To Top