ನೆವರ್ ಬಿಪೋರ್ ಎಂಬಂತೆ ಹಾಟ್ ಪೋಸ್ ಕೊಟ್ಟ ಅನಸೂಯ, ಮೆಕಪ್ ರೂಂ ನಲ್ಲಿ ಟಾಪ್ ಶೋ ಮೂಲಕ ಇಂಟರ್ ನೆಟ್ ಶೇಕ್ ಮಾಡಿದ ಬ್ಯೂಟಿ……!

ಸ್ಟಾರ್‍ ಬ್ಯೂಟಿ ಅನಸೂಯ ಕಿರುತೆರೆಯಿಂದ ದೂರವಾದ ಬಳಿಕ ಸಿನೆಮಾಗಳಲ್ಲಿ ಪುಲ್ ಆಕ್ಟೀವ್ ಆಗಿದ್ದಾರೆ. ಸಾಲು ಸಾಲು ಸಿನೆಮಾಗಳ ಮೂಲಕ ಕೆರಿಯರ್‍ ಬ್ಯುಸಿಯಾಗಿ ಸಾಗಿಸುತ್ತಿದ್ದಾರೆ. ಜಬರ್ದಸ್ತ್ ಶೋ ಮೂಲಕ ಭಾರಿ ಕ್ರೇಜ್ ಪಡೆದುಕೊಂಡ ಅನಸೂಯ ಸಿನೆಮಾಗಳ…

ಸ್ಟಾರ್‍ ಬ್ಯೂಟಿ ಅನಸೂಯ ಕಿರುತೆರೆಯಿಂದ ದೂರವಾದ ಬಳಿಕ ಸಿನೆಮಾಗಳಲ್ಲಿ ಪುಲ್ ಆಕ್ಟೀವ್ ಆಗಿದ್ದಾರೆ. ಸಾಲು ಸಾಲು ಸಿನೆಮಾಗಳ ಮೂಲಕ ಕೆರಿಯರ್‍ ಬ್ಯುಸಿಯಾಗಿ ಸಾಗಿಸುತ್ತಿದ್ದಾರೆ. ಜಬರ್ದಸ್ತ್ ಶೋ ಮೂಲಕ ಭಾರಿ ಕ್ರೇಜ್ ಪಡೆದುಕೊಂಡ ಅನಸೂಯ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ಸದಾ ಗ್ಲಾಮರಸ್ ಪೋಸ್ ಗಳ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಾರೆ. ಇದೀಗ ಆಕೆ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಪೊಟೋಗಳನ್ನು ಹಂಚಿಕೊಂಡು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದ್ದಾರೆ.

ನಟಿ ಅನಸೂಯ ಟಾಪ್ ಲೆಸ್ ಆಗಿ ಕಾಣಿಸಿಕೊಂಡಿದ್ದಾರೆ. ಅಂದರೆ ಬ್ಲೌಜ್ ಧರಿಸಿದೇ ಟಾಪ್ ಶೋ ಮಾಡಿದ್ದಾರೆ. ಎದೆಯ ಸೌಂದರ್ಯದ ಮೂಲಕ ವಿಜುವಲ್ ಟ್ರೀಟ್ ನೀಡಿದ್ದಾರೆ. ಸ್ಲೀವ್ ಲೆಸ್ ಸೌಂದರ್ಯದ ಮೂಲಕ ಮತ್ತೇರಿಸಿದ್ದಾರೆ. ಮೇಕಪ್ ರೂಮ್ ನಲ್ಲಿ ರೆಡಿಯಾಗುತ್ತಾ ಆಕೆ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಆಕೆಯ ಸೂಪರ್‍ ಹಾಟ್ ಗರ್ಲ್ ಆಗಿ ಕಾಣಿಸಿಕೊಂಡಿದ್ದಾರೆ. ಯುವಕರಿಗೆ ಮತ್ತೇರಿಸುವಂತಹ ಲುಕ್ಸ್ ಕೊಟ್ಟಿದ್ದಾರೆ. ಮೇಕಪ್ ಹಾಕಿಕೊಳ್ಳುವಾಗ ಆಕೆ ಈ ರೀತಿಯಲ್ಲಿ ಪೋಸ್ ಕೊಟ್ಟಿದ್ದಾರೆ. ಇದರಲ್ಲಿ ಅನಸೂಯ ಟೈಟ್ ಫಿಟ್ ಬ್ರಾ ನಲ್ಲಿ ಎದೆಯ ಸೌಂದರ್ಯ ಶೋ ಮಾಡಿದ್ದಾರೆ. ಎದೆಯ ಮೇಲಿರುವ ಟ್ಯಾಟೂ ಪ್ರದರ್ಶನ ಮಾಡಿದ್ದಾರೆ. ಆ ಮೂಲಕ ಎಲ್ಲರನ್ನೂ ಮಂತ್ರಮುಗ್ದರನ್ನಾಗಿ ಮಾಡುತ್ತಿದ್ದಾರೆ.

ಇನ್ನೂ ಅನಸೂಯ ಇತ್ತೀಚಿಗೆ ಶಾಪಿಂಗ್ ಮಾಲ್ ಒಪೆನಿಂಗ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಈವೆಂಟ್ ಗಾಗಿ ಆಕೆ ಈ ರೀತಿಯಾಗಿ ಸುಂದರವಾಗಿ ತಯಾರಾಗಿದ್ದಾರೆ. ಹಾಫ್ ಬ್ಲೌಜ್ ಧರಿಸಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಇನ್ನೂ ಈ ಸಂಬಂಧ ವಿಡಿಯೋ ಒಂದು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.  ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಾ ವಿಡಿಯೋ ಮತಷ್ಟು ವೈರಲ್ ಮಾಡುತ್ತಿದ್ದಾರೆ. ಇನ್ನೂ ಅನಸೂಯ ಇತ್ತೀಚಿಗೆ ದಿನಕ್ಕೊಂದು ರೀತಿಯ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಇತ್ತೀಚಿಗಷ್ಟೆ ಆಕೆ ತನ್ನ ಕುಟುಂಬದೊಂದಿಗೆ ವೆಕೇಷನ್ ಗೆ ಹಾರಿದ್ದರು. ಈ ವೇಳೆ ಆಕೆ ಬಿಕಿನಿಯಲ್ಲಿ ಸಹ ಕಾಣಿಸಿಕೊಂಡಿದ್ದರು. ಆ ಪೊಟೋಗಳು ಸಹ ಸಖತ್ ವೈರಲ್ ಆಗಿತ್ತು.

ಇನ್ನೂ ಜಬರ್ದಸ್ತ್ ಶೋ ಮೂಲಕ ಫೇಂ ಪಡೆದುಕೊಂಡ ಅನಸೂಯ ಇದೀಗ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಆಕೆಯ ಕೈಯಲ್ಲಿ ಸಾಲು ಸಾಲು ಸಿನೆಮಾಗಳಿವೆ. ಸದ್ಯ ಆಕೆ ಪುಷ್ಪಾ-2, ವಿಮಾನಂ, ಸಿಂಬಾ, ಫ್ಲಾಷ್ ಬ್ಯಾಕ್, ಪೆದಕಾಪು-1 ಸೇರಿದಂತೆ ತಮಿಳು ಹಾಗೂ ಮಲಯಾಳಂ ನಲ್ಲೂ ಸಹ ನಟಿಸುತ್ತಿದ್ದಾರೆ.