Film News

ಹಾಟ್ ಥೈಸ್ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಬುಟ್ಟಬೊಮ್ಮ ಪೂಜಾ ಹೆಗ್ಡೆ, ರೆಡ್ ಮಿರ್ಚಿ ಎಂದ ಫ್ಯಾನ್ಸ್……!

ಸಿನಿರಂಗದಲ್ಲಿ ಕೆಲ ನಟಿಯರು ಸಿನೆಮಾಗಳಲ್ಲಿ ಸೋಲನ್ನು ಕಂಡರೂ ಸಹ ಭಾರಿ ಆಫರ್‍ ಗಳನ್ನು ಪಡೆದುಕೊಳ್ಳುತ್ತಾ ಕೆರಿಯರ್‍ ಸಾಗಿಸುತ್ತಿರುತ್ತಾರೆ. ಈ ಸಾಲಿಗೆ ಪೂಜಾ ಹೆಗ್ಡೆ ಸಹ ಸೇರುತ್ತಾರೆ. ಕಳೆದ ವರ್ಷ ಆಕೆ ನಟಿಸಿದ ಎಲ್ಲಾ ಸಿನೆಮಾಗಳು ಬಾಕ್ಸ್ ಆಫೀಸ್ ನಲ್ಲಿ ಸೋತವು. ಆದರೂ ಸಹ ಆಕೆಗೆ ಬರುವಂತಹ ಆಫರ್‍ ಗಳು ಮಾತ್ರ ಕಡಿಮೆಯಾಗಿಲ್ಲ. ಸದ್ಯ ಆಕೆ ಮಹೇಶ್ ಬಾಬು ಜೊತೆಗೆ SSMB28 ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಇನ್ನೂ ಆಕೆ ಸೋಷಿಯಲ್ ಮಿಡಿಯಾದಲ್ಲಿ ಸಹ ಬ್ಯುಸಿಯಾಗಿರುತ್ತಾರೆ. ಇದೀಗ ಆಕೆಯ ಕೆಲವೊಂದು ಪೊಟೋಗಳು ರೆಡ್ ಚಿಲ್ಲಿಯಂತಿವೆ ಎಂದು ಅಭಿಮಾನಿಗಳು ಹೊಗಳುತ್ತಿದ್ದಾರೆ.

ಸೌತ್ ಸಿನಿರಂಗದಲ್ಲಿ ಅನೇಕ ಹಿಟ್ ಸಿನೆಮಾಗಳ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡ ಪೂಜಾ ಹೆಗ್ಡೆ ಡಸ್ಕಿ ಬ್ಯೂಟಿಯೊಂದಿಗೆ ಗ್ಲಾಮರಸ್ ಲುಕ್ಸ್ ಮೂಲಕ ಎಲ್ಲರನ್ನೂ ಸೆಳೆದಿದ್ದಾರೆ. ಬ್ಯಾಕ್ ಟು ಬ್ಯಾಕ್ ಸ್ಟಾರ್‍ ನಟರ ಸಿನೆಮಾಗಳಲ್ಲಿ ಆಫರ್‍ ಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಇನ್ನೂ ಸೋಷಿಯಲ್ ಮಿಡಿಯಾ ಮೂಲಕ ಮತಷ್ಟು ಫ್ಯಾನ್ ಫಾಲೋಯಿಂಗ್ ಪಡೆದುಕೊಂಡಿದ್ದಾರೆ. ಇನ್ನೂ ಆಕೆಯ ಕ್ಯೂಟ್ ಅಂಡ್ ಹಾಟ್ ಲುಕ್ಸ್ ಗೆ ಅನೇಕ ಯುವಕರು ನಿದ್ದೆಗೆಡುತ್ತಿದ್ದಾರೆ. ಆಕೆ ಹಂಚಿಕೊಳ್ಳುವ ಪೊಟೋಗಳು ಕಡಿಮೆ ಸಮಯದಲ್ಲೇ ಎಲ್ಲಾ ಕಡೆ ವೈರಲ್ ಆಗುತ್ತಿರುತ್ತವೆ.

ನಟಿ ಪೂಜಾ ಹೆಗ್ಡೆಗೆ ಶೂಟಿಂಗ್ ನಿಂದ ಫ್ರಿ ಟೈಂ ಸಿಕ್ಕಾಗ ಮಾಲ್ಡೀವ್ಸ್ ಗೆ ಹಾರುತ್ತಿರುತ್ತಾರೆ. ಸದ್ಯ ಮಾಲ್ಡೀವ್ಸ್ ನಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಆಕೆಯ ಕೆಲವೊಂದು ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿವೆ. ಈ ಪೊಟೋಗಳಲ್ಲಿ ಆಕೆ ಮೊಣಕಾಲಿನ ಮೇಲಕ್ಕೆ ಇರುವಂತಹ ಡ್ರೆಸ್ ಹಾಕಿದ್ದು, ಥಂಡರ್‍ ಥೈಸ್ ಶೋ ಮಾಡಿದ್ದಾರೆ. ಇನ್ನೂ ರೆಡ್ ಕಲರ್‍ ಟ್ರೆಂಡಿ ಡ್ರೆಸ್ ನಲ್ಲಿ ಪೂಜಾ ಹೆಗ್ಡೆ ತುಂಭಾನೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಬ್ಯೂಟಿಪುಲ್ ಆಗಿ ಥಂಡರ್‍ ಥೈಸ್ ಶೋ ಮಾಡುತ್ತಾ ಅಭಿಮಾನಿಗಳನ್ನು ಫಿದಾ ಮಾಡಿದ್ದಾರೆ.  ಅದರಲ್ಲೂ ಕ್ಲೋಜಪ್ ನಲ್ಲಿ ಕ್ಯೂಟ್ ಸ್ಮೈಲ್ ಕೊಡುತ್ತಾ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.

ಇನ್ನೂ ಪೂಜಾ ಹೆಗ್ಡೆ ಅಭಿನಯದ ಕಿಸಿ ಕಾ ಭಾಯ್ ಕಿಸಿ ಕಾ ಜಾನ್ ಸಿನೆಮಾದಲ್ಲಿ ಬಾಲಿವುಡ್ ಸ್ಟಾರ್‍ ನಟ ಸಲ್ಮಾನ್ ಖಾನ್ ರವರೊಂದಿಗೆ ನಟಿಸಿದ್ದಾರೆ. ಈ ಸಿನೆಮಾ ಕೆಲವೇ ದಿನಗಳಲ್ಲಿ ತೆರೆಯ ಮೇಲೆ ಅಬ್ಬರಿಸಲಿದೆ. ಇದರ ಜೊತೆಗೆ ಟಾಲಿವುಡ್ ನಲ್ಲಿ ಪ್ರಿನ್ಸ್ ಮಹೇಶ್ ಬಾಬು ಹಾಗೂ ತ್ರಿವಿಕ್ರಮ್ ಶ್ರೀನಿವಾಸ್ ಕಾಂಬಿನೇಷನ್ ನಲ್ಲಿ ಸೆಟ್ಟೇರಿದ SSMB28 ಸಿನೆಮಾದಲ್ಲಿ ಮೈನ್ ಹಿರೋಯಿನ್ ಆಗಿ ನಟಿಸುತ್ತಿದ್ದಾರೆ.

Most Popular

To Top