Film News

ಡಿಸೈನರ್ ಲೆಹಂಗಾದಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ಸ್ಟಾರ್ ಕಿಡ್ ಶಿವಾತ್ಮಿಕ, ವೈರಲ್ ಆದ ಪೊಟೋಸ್….!

ಟಾಲಿವುಡ್ ಸ್ಟಾರ್‍ ನಟ ಡಾ.ರಾಜಶೇಖರ್‍ ಪುತ್ರಿ ಶಿವಾತ್ಮಿಕಾ ರಾಜಶೇಖರ್‍ ಸಿನೆಮಾಗಳಲ್ಲಿ ಸಕ್ಸಸ್ ಕಂಡುಕೊಳ್ಳಲು ಶ್ರಮಿಸುತ್ತಿದ್ದಾರೆ. ಎಲ್ಲರಂತೆ ಆಕೆ ಸಹ ಸೋಷಿಯಲ್ ಮಿಡಿಯಾದಲ್ಲಿ ಬ್ಯುಸಿಯಾಗಿದ್ದು, ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ. ಗ್ಲಾಮರಸ್ ಪೋಸ್ ಗಳ ಮೂಲಕ ನೆಟ್ಟಿಗರನ್ನು ಆಕರ್ಷಣೆ ಮಾಡುತ್ತಾ ಸಖತ್ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ದೊರಸಾನಿ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಪರಿಚಯವಾದ ಶಿವಾತ್ಮಿಕ ಕೆಲವೊಂದು ಆಫರ್‍ ಗಳನ್ನು ಪಡೆದುಕೊಳ್ಳುತ್ತಿದ್ದರೂ ಸಹ ಆಕೆಗೆ ಇನ್ನೂ ಬಿಗ್ ಬ್ರೇಕ್ ನೀಡುವಂತಹ ಸಿನೆಮಾ ಸಿಗಲಿಲ್ಲ ಎನ್ನಬಹುದು.  ನ್ಯಾಚುರಲ್ ಸೌಂದರ್ಯದ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದ ಈಕೆ ಇದೀಗ ಯುವರಾಣಿಯಂತೆ ಪೋಸ್ ಕೊಟ್ಟಿದ್ದಾರೆ. ಮಿಣ ಮಿಣ ಹೊಳೆಯುವಂತಹ ಡಿಸೈನರ್‍ ಡ್ರೆಸ್ ನಲ್ಲಿ ಆಕೆ ರಾಜಕುಮಾರಿಯಂತೆ ಪೋಸ್ ಕೊಟ್ಟಿದ್ದಾರೆ. ಮತ್ತೇರಿಸುವಂತಹ ಲುಕ್ಸ್ ನೀಡಿ ಮೈಂಡ್ ಬ್ಲಾಕ್ ಮಾಡುತ್ತಿದ್ದಾರೆ. ಸೆರಗನ್ನು ಪಕ್ಕಕ್ಕೆ ಸರಸಿ ಟಾಪ್ ಸೌಂದರ್ಯವನ್ನು ಪ್ರದರ್ಶನ ಮಾಡಿದ್ದಾರೆ. ಇದೀಗ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಇನ್ನೂ ಈ ಪೊಟೋಗಳಿಗೆ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಮಾಡುತ್ತಿದ್ದಾರೆ. ಸೌಂದರ್ಯದ ರಾಣಿ, ಬ್ಯೂಟಿಪುಲ್ ಯುವರಾಣಿ, ವಿರಹದ ದೇವಕನ್ಯೆ ಎಂಬೆಲ್ಲಾ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಆಕೆಯ ಪೊಟೋಗಳು ಸಹ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಇನ್ನೂ ದೊರಸಾನಿ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಶಿವಾತ್ಮಿಕ ಐದು ಸಿನೆಮಾಗಳಲ್ಲಿ ನಟಿಸಿದ್ದಾರೆ. ಎರಡು ತಮಿಳು ಹಾಗೂ ಮೂರು ತೆಲುಗು ಸಿನೆಮಾಗಳಲ್ಲಿ ನಟಿಸಿದ್ದು, ಎಲ್ಲಾ ಸಿನೆಮಾಗಳಲ್ಲಿ ಆಕೆಯ ಅಭಿನಯಕ್ಕೆ ಒಳ್ಳೆಯ ಮಾರ್ಕ್ಸ್ ಸಹ ಬಂದಿದೆ.

ಇನ್ನೂ ಆಕೆ ಕೊನೆಯದಾಗಿ ರಂಗಮಾರ್ತಾಂಡ ಸಿನೆಮಾದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದರು. ಹಿರೋಯಿನ್ ಪಾತ್ರಗಳ ಮಾತ್ರ ಸೀಮಿತವಾಗದೇ ಎಲ್ಲಾ ರೀತಿಯ ಪಾತ್ರಗಳಲ್ಲೂ ಸಹ ನಟಿಸಲು ಸಿದ್ದವಾಗಿದ್ದಾರೆ. ಇನ್ನೂ ನಟಿಯಾಗಿ ಸ್ಟಾರ್‍ ಡಂ ಗಿಟ್ಟಿಸಿಕೊಳ್ಳಲು ಬಲವಾಗಿಯೇ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ನಿರ್ದೇಶಕರು, ನಿರ್ಮಾಪಕರ ಗಮನ ಸೆಳೆಯಲು ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ.

Most Popular

To Top