ಕ್ಯೂಟ್ ಆಗಿ ಕಿಲ್ಲಿಂಗ್ ಪೋಸ್ ಕೊಟ್ಟ ಶಿವಾತ್ಮಿಕ, ಸ್ಲೀವ್ ಲೆಸ್ ಜಾಕೆಟ್ ನಲ್ಲಿ ಹಾಟ್ ಪೋಸ್ ಕೊಟ್ಟ ಬ್ಯೂಟಿ….!

ಟಾಲಿವುಡ್ ಸ್ಟಾರ್‍ ನಟ ಡಾ.ರಾಜಶೇಖರ್‍ ಪುತ್ರಿ ಶಿವಾತ್ಮಿಕಾ ರಾಜಶೇಖರ್‍ ಸಿನೆಮಾಗಳಲ್ಲಿ ಸಕ್ಸಸ್ ಕಂಡುಕೊಳ್ಳಲು ಶ್ರಮಿಸುತ್ತಿದ್ದಾರೆ. ಆಕೆಯ ಅಪ್ಡೇಟ್ಸ್ ಗಾಗಿ ಆಕೆಯ ಅಭಿಮಾನಿಗಳು ಸದಾ ಕಾಯುತ್ತಿರುತ್ತಾರೆ. ಆಕೆ ಸೋಷಿಯಲ್ ಮಿಡಿಯಾದಲ್ಲಿ ಕಾಣಿಸಿಕೊಂಡರೇ ಸಾಕು ಅಭಿಮಾನಿಗಳು ಪುಲ್ ಖುಷಿಯಾಗುತ್ತಿರುತ್ತಾರೆ. ಇದೀಗ ಆಕೆ ಟ್ರೆಡಿಷನಲ್ ಲುಕ್ಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಆಕೆ ಕ್ಯೂಟ್ ಲುಕ್ಸ್ ಪಡ್ಡೆಹುಡುಗರ ನಿದ್ದೆಗೆಡಿಸುತ್ತಿವೆ ಎಂದು ಹೇಳಲಾಗುತ್ತಿದೆ.

ಟಾಲಿವುಡ್ ನ ಖ್ಯಾತ ನಟ ರಾಜಶೇಖರ್‍ ಹಾಗೂ ಜೀವಿತ ದಂಪತಿಯ ಮುದ್ದಿನ ಮಗಳು ಶಿವಾತ್ಮಿಕ ರಾಜಶೇಖರ್‍ ಸೋಷಿಯಲ್ ಮಿಡಿಯಾದಲ್ಲಿ ಮಾಡುವ ಸದ್ದು ಅಷ್ಟಿಷ್ಟಲ್ಲ. ಕಳೆದ ಮೂರು ವರ್ಷಗಳ ಹಿಂದೆಯೇ ಆಕೆ ಸಿನಿರಂಗಕ್ಕೆ ಎಂಟ್ರಿ ಕೊಟ್ಟರು. ದೊರಸಾನಿ ಎಂಬ ಸಿನೆಮಾದ ಮೂಲಕ ತೆಲುಗು ಪ್ರೇಕ್ಷಕರನ್ನು ತುಂಬಾನೆ ರಂಜಿಸಿದರು. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಆಕೆ ಹಾಟ್ ಡೋಸ್ ನೀಡುತ್ತಾ ಮತಷ್ಟು ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ತನ್ನ ಇನ್ಸ್ಟಾಗ್ರಾಂ ನಲ್ಲಿ ಹಂಚಿಕೊಳ್ಳುವ ಪೊಟೋಗಳು ಕಡಿಮೆ ಸಮಯದಲ್ಲೇ ವೈರಲ್ ಆಗುತ್ತವೆ. ಇದೀಗ ಆಕೆ ಹಂಚಿಕೊಂಡ ಕೆಲವೊಂದು ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ನಟಿ ಶಿವಾತ್ಮಿಕ ಪ್ರಮೋಷನಲ್ ಶೂಟ್ ಭಾಗವಾಗಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಸ್ಲೀವ್ ಲೆಸ್ ಬ್ಲೌಜ್ ಹಾಗೂ ಸೀರೆಯಲ್ಲಿ ಟ್ರೆಡಿಷನಲ್ ಪೋಸ್ ಕೊಟ್ಟಿದ್ದಾರೆ. ಟ್ರೆಡಿಷನಲ್ ಲುಕ್ಸ್ ನಲ್ಲೂ ಸಹ ಹಾಟ್ ನೆಸ್ ಪ್ರದರ್ಶನದಲ್ಲಿ ಹಿಂದೆ ಬಿದ್ದಿಲ್ಲ. ಕ್ಯೂಟ್ ಆಗಿ ಕಿಲ್ಲಿಂಗ್ ಲುಕ್ಸ್ ಕೊಡುತ್ತಾ ಅಭಿಮಾನಿಗಳ ನಿದ್ದೆಗೆಡಿಸಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಕಡಿಮೆ ಸಮಯದಲ್ಲೇ ವೈರಲ್ ಆಗುತ್ತಿವೆ. ಅಭಿಮಾನಿಗಳೂ ಸೇರಿದಂತೆ ಅನೇಕರು ಕ್ಯೂಟ್ ಅಂಡ್ ಫನ್ನಿ ಕಾಮೆಂಟ್ ಗಳನ್ನು ಸಹ ಹಂಚಿಕೊಳ್ಳುತ್ತಿದ್ದಾರೆ. ಇನ್ನೂ ಆಕೆ ಕೊನೆಯದಾಗಿ ರಂಗಮಾರ್ತಾಂಡ ಎಂಬ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಇನ್ನೂ ಈ ಸಿನೆಮಾದಲ್ಲಿ ಆಕೆಯ ಪಾತ್ರಕ್ಕೆ ಒಳ್ಳೆಯ ಪ್ರಶಂಸೆಗಳೂ ಸಹ ವ್ಯಕ್ತವಾಗಿದೆ.

ಇನ್ನೂ ಶಿವಾತ್ಮಿಕಾ ಕಳೆದ 2019ರಲ್ಲೇ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಈ ಸಿನೆಮಾದಲ್ಲಿ ಒಳ್ಳೆಯ ಪ್ರಶಂಸೆ ಪಡೆದುಕೊಂಡರು ಆಕೆಗೆ ಅಂದುಕೊಂಡಷ್ಟು ಸಕ್ಸಸ್ ಸಿಗಲಿಲ್ಲ ಎಂದೇ ಹೇಳಬಹುದಾಗಿದೆ. ತೆಲುಗು ಹಾಗೂ ತಮಿಳು ಸಿನೆಮಾಗಳಲ್ಲೂ ಸಹ ಆಕೆ ನಟಿಸುತ್ತಿದ್ದಾರೆ. ಆಕೆ ಬಿಗ್ ಬ್ರೇಕ್ ನೀಡುವಂತಹ ಸಿನೆಮಾಗಾಗಿ ಕಾಯುತ್ತಿದ್ದಾರೆ. ಒಂದು ಬ್ರೇಕ್ ಸಿಕ್ಕರೇ ಆಕೆ ಪಕ್ಕಾ ಸ್ಟಾರ್‍ ನಟಿಯಾಗಲಿದ್ದಾರೆ ಎಂಬ ಮಾತುಗಳೂ ಸಹ ಕೇಳಿಬರುತ್ತಿವೆ.