ಟಾಲಿವುಡ್ ಕ್ಯೂಟ್ ಜೋಡಿಗಳಲ್ಲಿ ನಟಿ ಅಲ್ಲು ಅರ್ಜುನ್ ಹಾಗೂ ಸ್ನೇಹಾ ಜೋಡಿ ಸಹ ಒಂದಾಗಿದೆ. ನಟ ಅಲ್ಲು ಅರ್ಜುನ್ ಯೂತ್ ಐಕಾನ್ ಎಂದು ಹೇಳಿದರೇ, ಅಲ್ಲು ಪತ್ನಿ ಸ್ನೇಹಾರನ್ನು ಫ್ಯಾಷನ್ ಐಕಾನ್ ಎಂದು ಕರೆಯಲಾಗುತ್ತದೆ. ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿರುವ ಅಲ್ಲು ಸ್ನೇಹಾ, ಆಗಾಗ ಕೆಲವೊಂದು ಪೊಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಜೊತೆಗೆ ಅಲ್ಲು ಅರ್ಜುನ್, ಅವರ ಮಕ್ಕಳು ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳು ಸ್ಟಾರ್ ನಟಿಯರಿಗಿಂತ ಕಡಿಮೆಯಿಲ್ಲ ಎಂಬಂತಿವೆ ಎಂದು ಹೇಳಲಾಗುತ್ತಿದೆ.
ನಟ ಅಲ್ಲು ಅರ್ಜುನ್ ಪತ್ನಿ ಅಲ್ಲು ಸ್ನೇಹ ಸಹಾ ಸದಾ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರಸ್ ಪೋಸ್ ಗಳನ್ನು ಹಂಚಿಕೊಳ್ಳುತ್ತಾ ಎಲ್ಲರನ್ನೂ ಆಕರ್ಷಣೆ ಮಾಡುತ್ತಿರುತ್ತಾರೆ. ಇನ್ನೂ ಅಲ್ಲು ಸ್ನೇಹಾ, ಅಲ್ಲು ಅರ್ಜುನ್ ತನ್ನ ಕುಟುಂಬದೊಂದಿಗೆ ಸಮಯ ಸಿಕ್ಕಾಗಲೆಲ್ಲಾ ಅನೇಕ ಪ್ರದೇಶಗಳಿಗೆ ಟ್ರಿಪ್ ಗೆ ಹೋಗುತ್ತಿರುತ್ತಾರೆ. ಅಲ್ಲಿನ ಸುಂದರವಾದ ಪೊಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಅವರು ಹಂಚಿಕೊಳ್ಳುವ ಪೊಟೋಗಳು ಕಡಿಮೆ ಸಮಯದಲ್ಲೇ ವೈರಲ್ ಆಗಿಬಿಡುತ್ತವೆ. ಇನ್ನೂ ಇತ್ತೀಚಿಗಷ್ಟೆ ಅವರು ವೇಕೇಷನ್ ಗೆ ಹೋಗಿದ್ದರು. ಆ ಪೊಟೋಗಳೂ ಸಹ ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇದೀಗ ಸ್ನೇಹಾ ಹಂಚಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ಅಲ್ಲು ಸ್ನೇಹ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರಸ್ ಪೊಟೊಗಳನ್ನು ಹಂಚಿಕೊಂಡಿದ್ದಾರೆ. ಡಿಫರೆಂಟ್ ಔಟ್ ಫಿಟ್ ನಲ್ಲಿ ಆಕೆ ಹಾಟ್ ಪೊಟೋಸ್ ಹಂಚಿಕೊಂಡಿದ್ದು, ಎಲ್ಲರ ಗಮನ ಸೆಳೆಯುತ್ತಿವೆ. ಇನ್ನೂ ಆಕೆ ಹಂಚಿಕೊಂಡ ಪೊಟೋಗಳಲ್ಲಿ ಸ್ಟಾರ್ ನಟಿಯರಿಗಿಂತಲೂ ಕಡಿಮೆ ಇಲ್ಲ ಎಂಬಂತೆ ಕಾಣಿಸಿಕೊಂಡಿದ್ದಾರೆ. ಅಷ್ಟೇಅಲ್ಲದೇ ಆಕೆಯ ಪೊಟೋಗಳಿಗೆ ಅನೇಕರು ವಿಭಿನ್ನ ರೀತಿಯಲ್ಲಿ ಕಾಮೆಂಟ್ ಗಳನ್ನು ಹಂಚಿಕೊಂಡಿದ್ದಾರೆ. ಅವರ ಅಭಿಮಾನಿಗಳೂ ಸಹ ಲೈಕ್ ಗಳ ಸುರಿಮಳೆ ಗೈಯುತ್ತಾ, ಪೊಟೋಗಳನ್ನು ವೈರಲ್ ಮಾಡಿಬಿಟ್ಟಿದ್ದಾರೆ. ಜೊತೆಗೆ ಈ ಪೊಟೋಗಳಿಗೆ ಸುಸ್ಮಿತಾ ಕೊಣಿದೆಲಾ, ನಿಹಾರಿಕಾ ಕೊಣಿದೆಲಾ, ಸೋಫಿ ಚೌದರಿ ಸೇರಿದಂತೆ ಅನೇಕ ಸೆಲೆಬ್ರೆಟಿಗಳೂ ಸಹ ವಿವಿಧ ಎಮೋಜಿಗಳನ್ನು ಸಹ ಹಂಚಿಕೊಂಡಿದ್ದಾರೆ. ಇನ್ನೂ ಅಲ್ಲು ಸ್ನೇಹಾ ದಿನೇ ದಿನೇ ತನ್ನ ಗ್ಲಾಮರ್ ಅನ್ನು ಬೆಳೆಸಿಕೊಳ್ಳುತ್ತಿದ್ದಾರೆ.
ಅಲ್ಲು ಅರ್ಜುನ್ ಹಾಗೂ ಸ್ನೇಹಾ ಇತ್ತೀಚಿಗಷ್ಟೆ ಕೆಲವೊಂದು ವಿದೇಶಗಳಿಗೆ ವೆಕೇಷನ್ ಗೆ ತೆರಳಿ ಸಖತ್ ಎಂಜಾಯ್ ಮಾಡಿದ್ದರು. ಇವರೊಂದಿಗೆ ಅವರ ಮಕ್ಕಳೂ ಸಹ ತೆರಳಿದ್ದರು. ಅಲ್ಲಿನ ಕೆಲವೊಂದು ಪೊಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು ಎಲ್ಲೆಡೆ ವೈರಲ್ ಆಗಿತ್ತು. ಇದೀಗ ಅಲ್ಲು ಸ್ನೇಹ ಹಂಚಿಕೊಂಡ ಪೊಟೋಗಳು ಸಹ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.
ತೆಲುಗಿನಲ್ಲಿ ಬ್ಲಾಕ್ ಬ್ಲಸ್ಟರ್ ಹಿಟ್ ಹೊಡೆದ ವಕೀಲ್ ಸಾಭ್ ಸಿನೆಮಾದ ಮೂಲಕ ಫೇಂ ಪಡೆದುಕೊಂಡ ಅನನ್ಯ ನಾಗಳ್ಳ ಇತ್ತೀಚಿಗೆ ಸಖತ್…
ಬಾಲಿವುಡ್ ನಲ್ಲಿ ಫೈರ್ ಬ್ರಾಂಡ್ ಎಂತಲೇ ಖ್ಯಾತಿ ಪಡೆದುಕೊಂಡ ಸ್ಟಾರ್ ನಟಿ ಕಂಗನಾ ರಾನೌತ್ ಆಗಾಗ ದೊಡ್ಡ ದೊಡ್ಡ ಸೆಲೆಬ್ರೆಟಿಗಳ…
ಸಿನೆಮಾಗಳಲ್ಲಿ ಹೋಮ್ಲಿಯಾಗಿ, ಓವರ್ ಗ್ಲಾಮರ್ ಶೋ ಮಾಡದೇ ಕ್ರೇಜ್ ಸಂಪಾದಿಸಿಕೊಂಡ ನಟಿ ಅನುಪಮಾ ಪರಮೇಶ್ವರನ್ ಇತ್ತೀಚಿಗೆ ಗ್ಲಾಮರ್ ಡೋಸ್ ಏರಿಸುತ್ತಿದ್ದಾರೆ.…
ಬಾಲಿವುಡ್ ನ ಮುನ್ನಾ ಮೈಕಲ್ ಎಂಬ ಸಿನೆಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ನಿಧಿ ಅಗರ್ವಾಲ್ ಕಡಿಮೆ ಸಮಯದಲ್ಲೇ…
ಬಾಲಿವುಡ್ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ತಮ್ಮ ಅಭಿನಯದ ಮೂಲಕ ಕ್ರೇಜ್ ಪಡೆದುಕೊಂಡಿದ್ದಾರೆ. ಬಾಲಿವುಡ್ ಸ್ಟಾರ್ ನಟ ಶತ್ರುಘ್ನ ಸಿನ್ಹಾ…
ಸಿನೆಮಾ ಸೆಲೆಬ್ರೆಟಿಗಳ ಮದುವೆ ಬಗ್ಗೆ ಸುದ್ದಿಗಳು ಸದಾ ಕೇಳಿಬರುತ್ತಲೇ ಇರುತ್ತದೆ. ಅದರಲ್ಲೂ ನಟಿಯರ ಮದುವೆ ಬಗ್ಗೆ ಅವರ ಅಭಿಮಾನಿಗಳೂ ಸೇರಿದಂತೆ…
Leave a Comment