ಸೀರೆಯಲ್ಲಿ ಸೋಂಟದ ಮೈಮಾಟ ಶೋ ಮಾಡಿದ ಸುರೇಖಾವಾಣಿ ಪುತ್ರಿ ಸುಪ್ರೀತಾ, ಆಕೆಯ ಮೈಮಾಟಕ್ಕೆ ಫಿದಾ ಆದ ಯುವಕರು…..!

Follow Us :

ಇತ್ತಿಚಿಗೆ ಸಿನೆಮಾ ಸೆಲೆಬ್ರೆಟಿಗಳ ಜೊತೆಗೆ ಅವರ ಕುಟುಂಬದ ಸದಸ್ಯರೂ ಸಹ ಸೋಷಿಯಲ್ ಮಿಡಿಯಾದಲ್ಲಿ ತುಂಭಾನೆ ಫೇಂ ಪಡೆದುಕೊಂಡಿದ್ದಾರೆ. ಈ ಸಾಲಿಗೆ ಸುರೇಖಾವಾಣಿ ಹಾಗೂ ಆಕೆಯ ಪುತ್ರಿ ಸುಪ್ರಿತಾ ಮಾಡುವ ರೀಲ್ಸ್ ಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿರುತ್ತವೆ. ತಾಯಿ ಮಗಳು ಪೈಪೋಟಿಗೆ ಬಿದ್ದಂತೆ ಹಾಟ್ ಟ್ರೀಟ್ ನೀಡುತ್ತಿರುತ್ತಾರೆ. ಇದೀಗ ಆಕೆಯ ವಿಡಿಯೋ ಒಂದು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಜೊತೆಗೆ ಈ ವಿಡಿಯೋ ಕಾರಣದಿಂದ ಸುಪ್ರಿತಾ ಸಖತ್ ಟ್ರೋಲ್ ಸಹ ಆಗಿದ್ದಾರೆ. ಇದೀಗ ಸೀರೆಯಲ್ಲಿ ಸುಪ್ರೀತಾ ಮಾದಕತೆ ಬೀರಿದ್ದು ಆಕೆಯ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ.

ತೆಲುಗಿನ ಅನೇಕ ಸಿನೆಮಾಗಳಲ್ಲಿ ವಿವಿಧ ಪಾತ್ರಗಳಲ್ಲಿ ನಟಿಸಿ ಫೇಂ ಪಡೆದುಕೊಂಡ ಕ್ಯಾರೆಕ್ಟರ್‍ ಆರ್ಟಿಸ್ಟ್ ಸುರೇಖಾವಾಣಿ ಸೋಷಿಯಲ್ ಮಿಡಿಯಾದಲ್ಲಂತೂ ತುಂಬಾನೆ ಫೇಮಸ್ ಆಗಿದ್ದಾರೆ. ಆಕೆ ಸೋಷಿಯಲ್ ಮಿಡಿಯಾದಲ್ಲಿ ಸದಾ ಸುದ್ದಿಯಾಗುತ್ತಿರುತ್ತಾರೆ. ಸುರೇಖಾವಾಣಿಗೆ ಸುಪ್ರಿತಾ ಎಂಬ ಮಗಳೂ ಸಹ ಇದ್ದಾಳೆ. ಇಬ್ಬರೂ ಶಾಪಿಂಗ್ ಗೆ ಹೋಗುತ್ತಾ, ವೆಕೇಷನ್ ಗೆ ಹೋಗುತ್ತಾ ಸದಾ ಪೊಟೋಶೂಟ್ಸ್ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುತ್ತಾರೆ. ಅವರು ಹಂಚಿಕೊಳ್ಳುವ ಪೊಟೋಗಳು, ವಿಡಿಯೋಗಳು ಕಡಿಮೆ ಸಮಯದಲ್ಲೇ ವೈರಲ್ ಆಗುತ್ತಿರುತ್ತವೆ. ಅದೇ ರೀತಿಯಲ್ಲಿ ಟ್ರೋಲ್ ಸಹ ಆಗುತ್ತಿರುತ್ತಾರೆ. ಇದೀಗ ಸುಪ್ರಿತಾ ಹಂಚಿಕೊಂಡ ಲೇಟೆಸ್ಟ್ ರೀಲ್ ವಿಡಿಯೋ ಒಂದು ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ.

ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಸುಪ್ರಿತಾ ಸದಾ ಹಾಟ್ ಪೊಟೋಶೂಟ್ಸ್, ವೆಕೇಷನ್ ಪಿಕ್ಸ್ ಜೊತೆಗೆ ವಿವಿಧ ಹಾಡುಗಳಿಗೆ ರೀಲ್ಸ್ ಮಾಡುತ್ತಿರುತ್ತಾರೆ. ಇದೀಗ ವಿಶ್ವಕ್ ಸೇನ್ ಹಾಗೂ ನೇಹಾ ಶೆಟ್ಟಿ ಹೊಸ ಸಿನೆಮಾದ ಸುಟ್ಟಂಲಾ ಸೂಸಿ ಪೋಕಲಾ ಎಂಬ ಹಾಡಿಗೆ ಭರ್ಜರಿಯಾಗಿ ನೃತ್ಯ ಮಾಡಿದ್ದಾರೆ. ಬಳಕುವ ಮೈಕಟ್ಟಿನೊಂದಿಗೆ ಯುವಕರ ಮೈಂಡ್ ಬ್ಲಾಕ್ ಆಗುವಂತೆ ಮಾಡಿದ್ದಾರೆ. ಈ ವಿಡಿಯೋದಲ್ಲಿ ಹೂಗಳಿಂದ ತುಂಬಿದ ಸೀರೆಯನ್ನು ಧರಿಸಿ ಸೊಂಟ, ನಾವೆಲ್ ಶೋ ಮಾಡುತ್ತಾ ಟೆಂಪ್ಟಿಂಗ್ ಪೋಸ್ ಕೊಟ್ಟಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಈ ಹಿಂದೆ ಸುಪ್ರೀತಾ ಹಂಚಿಕೊಂಡ ವಿಡಿಯೋ ಕಾರಣದಿಂದ ಆಕೆ ಭಾರಿ ವಿಮರ್ಶೆಗೆ ಗುರಿಯಾಗಿದ್ದರು. ಒಳ ಉಡುಪು ಧರಿಸಿಲ್ಲ ಎಂದು ಆಕೆಯನ್ನು ಟ್ರೋಲ್ ಮಾಡಿದ್ದರು. ಇನ್ನೂ ಸುರೇಖಾವಾಣಿ ಹಾಗೂ ಸುಪ್ರೀತಾ ರವರು ಸದಾ ಟ್ರೋಲರ್‍ ಗಳಿಗೆ ಆಹಾರವಾಗುತ್ತಿರುತ್ತಾರೆ. ಟ್ರೋಲ್ ಗಳು ಮಿತಿಮೀರಿದರೇ ಸರಿಯಾಗಿ ಕೌಂಟರ್‍ ಸಹ ನೀಡುತ್ತಿರುತ್ತಾರೆ.