ನ್ಯೂಜಿಲ್ಯಾಂಡ್ ನಲ್ಲಿ ಶಾರ್ಟ್ ಡ್ರೆಸ್ ನಲ್ಲಿ ಕಾಣಿಸಿಕೊಂಡ ನಟಿ ಸುರೇಖಾವಾಣಿ, ಮಗಳಿಗಿಂತ ನೀನೆ ಬೆಟರ್ ಎಂದು ಕ್ರೇಜಿ ಕಾಮೆಂಟ್…..!

ತೆಲುಗು ಸಿನಿರಂಗದಲ್ಲಿ ತಮ್ಮದೇ ಆದ ಖ್ಯಾತಿ ಪಡೆದುಕೊಂಡ ಬಹುಬೇಡಿಕೆಯುಳ್ಳ ಕ್ಯಾರೆಕ್ಟರ್‍ ಆರ್ಟಿಸ್ಟ್ ಗಳಲ್ಲಿ ಸುರೇಖಾ ವಾಣಿ ಸಹ ಒಬ್ಬರು. ಅನೇಕ ಸಿನೆಮಾಗಳಲ್ಲಿ ಈಕೆ ತಮ್ಮ ನಟನೆಯ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಹ ಗಳಿಸಿಕೊಂಡಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಂತೂ ಸದಾ ಆಕ್ಟೀವ್ ಆಗಿದ್ದು, ಪೊಟೋಗಳು, ವಿಡಿಯೋಗಳ ಮೂಲಕ ಕ್ರೇಜ್ ಪಡೆದುಕೊಂಡಿದ್ದಾರೆ. ಅದರಲ್ಲೂ ಆಕೆ ತನ್ನ ಮಗಳೊಂದಿಗೆ ಹಾಟ್ ರೀಲ್ಸ್ ಮಾಡುತ್ತಾ ಬಿಸಿಯನ್ನೇರಿಸುತ್ತಿದ್ದಾರೆ. ಇದೀಗ ಆಕೆ ನ್ಯೂಜಿಲ್ಯಾಂಡ್ ಪ್ರವಾಸದಲ್ಲಿದ್ದು, ಶಾರ್ಟ್ ಡ್ರೆಸ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದು, ನೆಟ್ಟಿಗರು ಕ್ರೇಜಿ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ನಟಿ ಸುರೇಖವಾಣಿ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿ ಮಾಡುತ್ತಿರುತ್ತಾರೆ. ಸುರೇಖಾವಾಣಿ ಆಕೆಯ ಪುತ್ರಿಯೊಂದಿಗೆ ಸೋಷಿಯಲ್ ಮಿಡಿಯಾದಲ್ಲಿ ಕೆಲವೊಂದು ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತಾ ಸುದ್ದಿಯಾಗುತ್ತಿರುತ್ತಾರೆ. ತಾಯಿ ಮಗಳು ಇಬ್ಬರೂ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಹವಾ ಸೃಷ್ಟಿ ಮಾಡುತ್ತಿರುತ್ತಾರೆ. ಸದ್ಯ ಸಿನೆಮಾಗಳಿಂದ ದೂರವೇ ಉಳಿದಿದ್ದಾರೆ. ಅವಕಾಶಗಳಿಲ್ಲದೇ ಆಕೆ ಸೋಷಿಯಲ್ ಮಿಡಿಯಾದಲ್ಲಿ ಬ್ಯುಸಿಯಾಗಿದ್ದಾರೆಯೇ ಅಥವಾ ಸಿನೆಮಾಗಳಿಂದ ದೂರವಾದರಾ ಎಂದು ಹೇಳಲಾಗುತ್ತಿದೆ. ಸೋಷಿಯಲ್ ಮಿಡಿಯಾದಲ್ಲಂತೂ ಸದಾ ಒಂದಲ್ಲ ಒಂದು ಪೋಸ್ಟ್ ಮೂಲಕ ಸುದ್ದಿಯಾಗುತ್ತಲೇ ಇದ್ದಾರೆ. ಇದೀಗ ಆಕೆ ನ್ಯೂಜಿಲ್ಯಾಂಡ್ ಪ್ರವಾಸದಲ್ಲಿದ್ದು, ಅಲ್ಲಿನ ಸುಂದರ ತಾಣಗಳಲ್ಲಿ ವಿಹರಿಸುತ್ತಾ ಎಂಜಾಯ್ ಮಾಡುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ವಿಡಿಯೋ ಒಂದು ವೈರಲ್ ಆಗಿದೆ.

ನಟಿ ಸುರೇಖಾವಾಣಿ ನ್ಯೂಜಿಲ್ಯಾಂಡ್ ಪ್ರವಾಸದಲ್ಲಿದ್ದು ತುಂಬಾ ಎಂಜಾಯ್ ಮಾಡುತ್ತಿದ್ದಾರೆ. ಇದೀಗ ಆಕೆ ಬ್ಲಾಕ್ ಕಲರ್‍ ಶಾರ್ಟ್ ಡ್ರೆಸ್ ಧರಿಸಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಆಕೆ ತುಂಬಾನೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಜೊತೆಗೆ ವಿವಿಧ ರೀತಿಯ ಕಾಮೆಂಟ್ ಗಳೂ ಸಹ ಹರಿದುಬರುತ್ತಿವೆ. ಅದರಲ್ಲೂ ಕೆಲವರಂತೂ ಕ್ರೇಜಿಯಾಗಿ ರಿಯಾಕ್ಟ್ ಆಗುತ್ತಿದ್ದಾರೆ. ನಿಮ್ಮ ಮಗಳಿಗಿಂತ ನೀನೇ ತುಂಬಾ ಚೆನ್ನಾಗಿ ಇದ್ದೀಯಾ ಎಂತಲೂ, ಯಂಗ್ ನಟಿಯರಿಗಿಂತ ಕಡಿಮೆಯಿಲ್ಲ ಎಂತಲೂ, ಸಕತ್ ಹಾಟ್ ಎಂತಲೂ, ಥೈಸ್ ಸೂಪರ್‍ ಹಾಟ್ ಎಂತಲೂ ಕ್ರೇಜಿಯಾಗಿ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಇನ್ನೂ ಕೆಲವರಂತೂ ಸಿಕ್ಕಾಪಟ್ಟೆ ಟ್ರೋಲ್ ಸಹ ಮಾಡುತ್ತಿದ್ದಾರೆ. ಥೈಸ್ ಹೇಗಿರಬೇಕೆಂದು ಪ್ರಗತಿ ಆಂಟಿಯನ್ನು ನೋಡಿ ತಿಳಿದುಕೊ ಎಂದು ಟ್ರೋಲ್ ಸಹ ಮಾಡುತ್ತಿದ್ದಾರೆ. ಏನೇ ಆಗಲಿ ಸೀನಿಯರ್‍ ನಟಿ ಸುರೇಖಾವಾಣಿ ಲೇಟೆಸ್ಟ್ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.