News
ತೆಲಂಗಾಣದಲ್ಲಿ ಎಬಿವಿಪಿ ವಿದ್ಯಾರ್ಥಿನಿಯ ಕೂದಲು ಹಿಡಿದು ಎಳೆದೊಯ್ದ ಮಹಿಳಾ ಪೊಲೀಸರು, ವೈರಲ್ ಆದ ವಿಡಿಯೋ….!
ತೆಲಂಗಾಣ ರಾಜ್ಯದ ರೇವಂತ್ ರೆಡ್ಡಿ ಸರ್ಕಾರದ ವಿರುದ್ದ ಅಲ್ಲಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಎಬಿವಿಪಿ ಸಂಘಟನೆಯ ವಿದ್ಯಾರ್ಥಿನಿಯ ಕೂದಲು ಹಿಡಿದು ಮಹಿಳಾ ಪೊಲೀಸರು ಎಳೆದುಕೊಂಡು ಹೋಗುತ್ತಿರುವ ವಿಡಿಯೋ...