ಮುಂಬೈ: ಬಹುನಿರೀಕ್ಷಿತ ಹಾಗೂ ಬಿಗ್ ಬಜೆಟ್ ಸಿನೆಮಾ ಬಾಹುಬಲಿ ಪ್ರಭಾಸ್ ಅಭಿನಯಿಸುತ್ತಿರುವ ಆದಿಪುರುಷ್ ಚಿತ್ರದಲ್ಲಿ ರಾವಣನ ಪಾತ್ರದಲ್ಲಿ ನಟಿಸುತ್ತಿರುವ ಬಾಲಿವುಡ್ ನಟ ಸೈಫ್ ಅಲಿ ಖಾನ್ ಶೂಟಿಂಗ್ ಗೆ ರಜೆ...