Film News
ನಮ್ಮ ತಾಯಿಯನ್ನು ಮದುವೆಯಾಗಲು ಹುಡುಗರು ರೆಡಿಯಿಲ್ಲ, ಒಳ್ಳೆಯ ಅಂಕುಲ್ ಬೇಕು ಎಂದ ಸುರೇಖಾವಾಣಿ ಪುತ್ರಿ ಸುಪ್ರೀತಾ…..!
ತೆಲುಗಿನ ಅನೇಕ ಸಿನೆಮಾಗಳಲ್ಲಿ ವಿವಿಧ ಪಾತ್ರಗಳಲ್ಲಿ ನಟಿಸಿ ಫೇಂ ಪಡೆದುಕೊಂಡ ಕ್ಯಾರೆಕ್ಟರ್ ಆರ್ಟಿಸ್ಟ್ ಸುರೇಖಾವಾಣಿ ಸೋಷಿಯಲ್ ಮಿಡಿಯಾದಲ್ಲಂತೂ ತುಂಬಾನೆ ಫೇಮಸ್ ಆಗಿದ್ದಾರೆ. ಆಕೆ ಸೋಷಿಯಲ್ ಮಿಡಿಯಾದಲ್ಲಿ ಸದಾ ಸುದ್ದಿಯಾಗುತ್ತಿರುತ್ತಾರೆ. ಸುರೇಖಾವಾಣಿಗೆ...