ಕನ್ನಡ ಸಿನಿರಂಗದ ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ರವರಿಗೆ ಇಂದು 70ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಕನ್ನಡ ಸಿನಿರಂಗದಲ್ಲಿ ದೊಡ್ಡ ಹೆಸರು ಗಳಿಸಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿರುವ...