Film News
ಅದ್ದೂರಿಯಾಗಿ ನಡೆದ ಹರಿಪ್ರಿಯಾ-ವಸಿಷ್ಟ ಸಿಂಹ ಮದುವೆ, ಅಭಿಮಾನಿಗಳು ಹಾಗೂ ಸೆಲೆಬ್ರೆಟಿಗಳ ಶುಭಾಷಯಗಳ ಸುರಿಮಳೆ….!
ಸುಮಾರು ದಿನಗಳಿಂದ ನಿಗೂಡವಾಗಿ ಪ್ರೀತಿಸುತ್ತಿದ್ದ ಸ್ಯಾಂಡಲ್ ವುಡ್ ನ ನಟ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ರವರು ಕೆಲವು ದಿನಗಳ ಹಿಂದೆಯಷ್ಟೆ ತಮ್ಮ ಪ್ರೀತಿಯ ಬಗ್ಗೆ ಹೇಳಿದ್ದರು. ಇದೀಗ ಅವರು...