Film News
ಅನಿಮಲ್ ಸಿನೆಮಾದ ರೋಮ್ಯಾಂಟಿಕ್ ಹಾಡಿಗೆ ರೊಮ್ಯಾಂಟಿಕ್ ಆಗಿ ಡ್ಯಾನ್ಸ್ ಮಾಡಿ ಕಿಷನ್-ಚೈತ್ರಾ ಆಚಾರ, ವೈರಲ್ ಆದ ವಿಡಿಯೋ…..!
ಸ್ಯಾಂಡಲ್ ವುಡ್ ನಟಿ ಚೈತ್ರಾ ಆಚಾರ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಸದ್ದು ಮಾಡುತ್ತಿರುತ್ತಾರೆ. ವಿವಿಧ ರೀತಿಯ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ಹಾಗೂ ನೆಟ್ಟಿಗರನ್ನು ರಂಜಿಸುತ್ತಿರುತ್ತಾರೆ. ಆಕೆಯನ್ನು ಅನೇಕರು ಸ್ಯಾಂಡಲ್...