ಬೆಂಗಳೂರು: 2020 ನೇ ಸಾಲಿನ ’ದಾದಾ ಸಾಹೇಬ್ ಫಾಲ್ಕೆ ಅವಾರ್ಡ್ಸ್ ಸೌತ್’ ಪಟ್ಟಿ ಬಿಡುಗಡೆಯಾಗಿದ್ದು, ಶಿವರಾಜ್ ಕುಮಾರ್, ರಕ್ಷಿತ್ ಶೆಟ್ಟಿ, ರಶ್ಮಿಕಾ ಮಂದಣ್ಣ ಸೇರಿದಂತೆ ಅನೇಕ ನಟರಿಗೆ ದಾದಾ ಸಾಹೇಬ್...