News
ಶಬರಿಮಲೆಯಲ್ಲಿ ಭಾರಿ ಭಕ್ತರ ದಂಡು, ಶಬರಿಮಲೆಯಲ್ಲಿನ ಅವ್ಯವಸ್ಥೆಯ ವಿರುದ್ದ ಸಿಡಿದ ಭಕ್ತರಿಂದ ಪ್ರತಿಭಟನೆ….!
ಕೇರಳದ ಶಬರಿಮಲೆಯಲ್ಲಿ ನೆಲೆಸಿರುವ ಅಯ್ಯಪ್ಪಸ್ವಾಮಿಯ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿರುತ್ತಾರೆ. ಬುಧವಾರ ಶಬರಿಮಲೆಗೆ ಸಾವಿರಾರು ಸಂಖ್ಯೆಯ ಭಕ್ತರು ಆಗಮಿಸಿದ್ದಾರೆ. ಗಂಟೆ ಗಟ್ಟಲೇ ಸರದಿ ಸಾಲಿನಲ್ಲಿ ನಿಂತ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟಿದ್ದಾರೆ....